Home / Kannada

Browsing Tag: Kannada

ಒಂದು ಹೂವು ಇನ್ನೊಂದು ಮುಳ್ಳು ಒಂದು ಬಾನು ಇನ್ನೊಂದು ಭೂಮಿ ಒಂದು ಹಾಲು ಇನ್ನೊಂದು ಹಾಲಾಹಲ ಒಂದು ಹುಲ್ಲು ಇನ್ನೊಂದು ಕಲ್ಲು ಒಂದು ಅಮರಗಾನ ಇನ್ನೊಂದು ಘೋಷಣ ಒಂದು ರಸಜೇನು ಇನ್ನೊಂದು ಒಣಕಾನು ಒಂದು ತಿಳಿನೀರು ಇನ್ನೊಂದು ಗೊಡಗು ಕೆಸರು ಒಂದು ಕೂಸ...

ಪ್ರಿಯ ಸಖಿ, ಮಗುವಿಗೆ  ಏನು ತಿಳಿಯುತ್ತದೆ? ಅದು ನಾವು ಹೇಳಿಕೊಟ್ಟಂತೆ ಕಲಿಯುತ್ತಾ ಹೋಗುತ್ತದೆ. ಅದಕ್ಕೆ ತನ್ನದೇ ಆದ ವ್ಯಕ್ತಿತ್ವವೆಂಬುದಿರುವುದಿಲ್ಲ ಎಂಬುದು ನಮ್ಮ ಸಾಮಾನ್ಯ ಅಭಿಪ್ರಾಯ. ಅದರೆ ಬಹುಸೂಕ್ಷ್ಮವಾಗಿ ಮಗುವೊಂದನ್ನು ಗಮನಿಸಿದರೆ ಈ ನಮ...

ವರ್ಷಂ ಪ್ರತಿ ಮೆರೆದು ಮೆರೆದು ಸುಸ್ತಾದ ಚಂದ್ರ ಚುಕ್ಕೆಯರು ಮಳೆಗಾಲದಲ್ಲಿ ಮೋಡಿನ ಕರ್ಟನ್‌ ಎಳೆದು ಬೆಚ್ಚಗೆ ಮಲಗಿಬಿಡುತ್ತಾರೆ ಕುಂಭಕರ್ಣನಂತೆ *****...

ತೋಡುಗಳಿಂದ ಹೊಳೆಗೆ ಹೊಳೆಯಿಂದ ನದಿಗೆ ಹೋಗುವೆನು.  ಹಲವು ಭೂಖಂಡಗಳ ನದಿಗಳಲ್ಲಿ ಈಜಾಡುವೆನು.  ಹಲವು ನದಿಗಳ ನೀರು ಕುಡಿಯುವೆನು.  ಏಳು ಸಮುದ್ರಗಳನ್ನು ಹೊಗುವೆನು.  ತಿಮಿಂಗಿಲಗಳನ್ನು ನುಂಗುವೆನು. ನನ್ನ ಮೈಕಾಂತಿಗೆ ನಕ್ಷತ್ರಗಳು ಅಸೂಯೆಗೊಳ್ಳುವು...

ಈಗ ತಾನೆ ನೆತ್ತಿಯ ಮೇಲಿದ್ದ ಸೂರ್ಯ ಸಾಹೇಬರು ಬುತ್ತಿ ಬಿಚ್ಚುವಷ್ಟರಲ್ಲಿ ಎಲ್ಲಿ ಮಾಯವಾದರು? ಮರದ ನೆರಳಲ್ಲಿ ಕುಳಿತ ರೈತ ಯೋಚಿಸಿದ. ಸಾಹೇಬರು ಮೋಡದ ಮರೆಯ ಆಂಟಿ ರೂಂನಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ ಈಗವರು ಸಿಗುವುದಿಲ್ಲ, ಅವರಿಗೀಗ ಲಂಚ್ ಬ...

ಚೋಟಪ್ಪನೆಂಬುವನು ಹೆಸರಿಗೆ ತಕ್ಕಂತೆ ಚೋಟುದ್ದವಾಗಿಯೇ ಇದ್ದನು. ಅವನು ದಿನಾಲು ಎತ್ತುಗಳನ್ನು ಬಿಟ್ಟುಕೊಂಡು ಹೊಲಕ್ಕೆ ಹೋಗುವನು. ಅಲ್ಲಿ ಗಳೆ ಹೊಡೆಯುವ ಕೆಲಸ ಮುಗಿಸಿ ಸಂಜೆಗೆ ಮರಳಿ ಮನೆಗೆ ಬರುವನು. ಒಂದು ದಿನ ಚೋಟಪ್ಪನು ಗಳೆ ಹೊಡೆಯುತ್ತಿರುವಾಗ ...

ತಪ್ಪೇನಾದ್ರೂ ನನ್ನಲಿದ್ರೆ ತೋರ್‍ಸಮ್ಮಾ ತೋರ್‍ಸಮ್ಮಾ, ತಪ್ ತೋರ್‍ಸಿದ್ರೆ ತಿದ್ಕೋತೀನಿ ಗುಡ್ ಬಾಯ್ ಆಗ್ತೀನ್ ಹೇಳಮ್ಮಾ ಸೋಪ್ಹಾಕ್ ಒಗದ್ರೆ ಕೊಳಕಾದ್ ಅಂಗಿ ಬೆಳ್ಳಗೆ ಆಗೋದಿಲ್ವಾಮ್ಮ? ಹಾಗೇ ಶುದ್ಧ ಆಗ್ತೀನ್ ನಾನೂ ಬುದ್ಧಿ ಮಾತು ಹೇಳಮ್ಮಾ ತಪ್ ತೋ...

ಡಾಕ್ಟರ್ ರೋಗಿಯ ಪತ್ನಿಯೊಂದಿಗೆ- ರೋಗಿಯನ್ನು ಪರೀಕ್ಷಿಸಿ ಒಂದು ಬ್ಲಾಂಕೆಟ್ ಆತನ ಮೇಲೆ ಹೊದಿಸಿ “ಬಹುಶಃ ಪ್ರಾಣ ಹೋಗಿರಲಿಕ್ಕೆ ಬೇಕು, ಏನು ಮಾಡುವಂತಿಲ್ಲ” ಅಂದರು. ತಕ್ಷಣವೇ ರೋಗಿ ಬ್ಲಾಂಕೆಟ್ ಸರಿಸುತ್ತಾ “ಅದು ಸಾಧ್ಯವಿಲ್ಲ...

ಅಯ್ಯ ನಾನು ಊರ ಮರೆದು ಆಡ ಹೋದರೆ ಒಕ್ಕಲು ಹೆಚ್ಚಿ ಸೊಕ್ಕಾಟ ಘನವಾಯಿತ್ತು. ಇದ ಕಂಡು ಊರ ಹೊಕ್ಕೆ, ಸ್ಥಾನದಲ್ಲಿ ನಿಂದೆ, ಒಂಬತ್ತು ಬಾಗಿಲ ಕದವನಿಕ್ಕಿದೆ. ಜ್ಞಾನಾಗ್ನಿಯ ಹೊತ್ತಿಸಲು, ಉರಿ ಎದ್ದಿತ್ತು. ಉಷ್ಣ ಊರ್ಧ್ವಕ್ಕೇರಿತ್ತು. ತಲೆ ಎತ್ತಿ ನೋಡ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...