Home / Kannada

Browsing Tag: Kannada

ಜಗಜ್ಯೋತಿಯೇ ಯುಗ ಜ್ಯೋತಿಯೇ ಮಹಾಂತ ಮಹಿಮನೆ ಬಸವಣ್ಣ || ಪ || ಏಕ ದೇವನನು ನಂಬಿದೆ ತೋರಿದೆ ನೀನೇ ಇಂದಿಗು ಗತಿಯಣ್ಣ || ಅ.ಪ.|| ಒಂದೊಂದು ಜಾತಿಗೊಂದೊಂದು ದೈವ ದೇವರು ಜಾತಿಗಳಗಣಿತವು ಜಾತಿಯೊಂದೆ ಮನುಕುಲವು ದೈವವೂ ಒಂದೇ ಸಾರಿದೆ ಸನ್ಮತವು || ೧ ...

ಸರ್‍ದಾರ ಆಕಸ್ಮಾತ್ ದಾರಿ ತಪ್ಪಿ ಲೇಡಿಸ್ ಟಾಯ್ಲೆಟ್‌ಗೆ ಹೋದ. ಹೆಂಗಸರೆಲ್ಲಾ ಗಾಬರಿಯಿಂದ ಎದ್ದು ನಿಂತಾಗ ಸರ್‍ದಾರ ಹೇಳಿದ – “ಗೌರವ ಮನಸ್ಸಿನಲ್ಲಿದ್ದರೆ ಸಾಕು ನೀವೆಲ್ಲಾ ಕುಳಿತುಕೊಳ್ಳಿರಿ.” *****...

ಬೆಳಿಗ್ಗೆಲ್ಲಾ ರಾಮಾಯಣ ಕೇಳಿ ‘ಸೀತೆಗೂ ರಾವಣನಿಗೂ’, ಏನು ಸಂಬಂಧ ಎಂಬ ಪ್ರಶ್ನೆಗೆ ಮಾವ, ಸೊಸೆ ಎಂಬ ಉತ್ತರ ಕೊಟ್ಟನಂತೆ ಅಂದರೆ ರಾಮಾಯಣದ ಪಾತ್ರಗಳ ಸಂಬಂಧವನ್ನೇ ಮರೆತು ಬಿಡುವ ಪ್ರಸಂಗವು ಬಹಳ ಜನಕ್ಕೆ ಇದೆ. ಇದೀಗ ಇಟ್ಟ ವಸ್ತು ಎಲ್ಲಿ ಅಂತ ಗೂತ್ತಾ...

ಬಾಗಿದರೆ ಬಾಳೆ ಗೊನೆಯಂತೆ ಬಾಗಿ ಬಾಳಬೇಕು ನಿಗಿದು ನಿಂತರೆ ತೆಂಗಿನಂತೆ ಎತ್ತರದಿ ಆಕಾಶ ಮುಟ್ಟ ಬೇಕು ತೂಗಿದರೆ ಹೂ ಗೊಂಚಲಂತೆ ಗಾಳಿಯಲಿ ಗಂಧ ತೂರಬೇಕು. *****...

ಬಸವ ನಾಮ ಸ್ಮರಣೆಯೆ ಪುಣ್ಯ ಬಸವನ ನೆನೆಯುವ ಜನುಮವೆ ಧನ್ಯ || ಪ || ಬಸವೇಶ್ಚರ ಬಸವಣ್ಣನೆ ಮಾನ್ಯ ಗುರುಬಸವೇಶನೆ ಶರಣವರೇಣ್ಯ || ಅ.ಪ.|| ಎಲ್ಲ ಧರ್ಮಗಳ ಸಾರವ ಹೀರುತ ವೀರಶೈವವನು ರೂಪಿಸಿದೆ ಜ್ಞಾನ ಭಕ್ತಿ ವೈರಾಗ್ಯ ಕರ್ಮಗಳ ಸಮಗ್ರ ಧರ್ಮವ ತೋರಿಸಿದ...

ಈ ಕನ್ನಡ ನೆಲದಿ ಜನಿಸಿ ನಾನಾದೆನು ನಿಜದಿ ಧನ್ಯ| ಈ ಕೃಷ್ಣಕಾವೇರಿ ನದಿಯಲಿ ಮಿಂದು ನನಗಾಯಿತು ಮಹಾಪುಣ್ಯ| ಕನ್ನಡ ಹಾಡಾಯಿತು ನನಗದುವೆ ದಿವ್ಯಮಂತ್ರ ಈ ಕನ್ನಡ ಬಾವುಟ ಹಿಡಿದ ನನ್ನ ಕೈಯಾಯಿತು ಚಿನ್ನ|| ಇಲ್ಲಿರುವ ಪ್ರಕೃತಿಸೌಂದರ್ಯ್ಯ ಇಲ್ಲಿ ಬೆಳೆಯ...

ನಾವು ದಿನನಿತ್ಯದಲ್ಲಿ ಸಕ್ಕರೆ ಕಾಯಿಲೆ ಉಳ್ಳವರ ಸ್ಥಿತಿಯನ್ನು ನೋಡಿ ‘ಅಯ್ಯೋಪಾಪ’ ಎನ್ನುತ್ತೇವೆ. ಹೋಳಿಗೆ ತಿನ್ನುವಂತಿಲ್ಲ. ಸಿಹಿಪದಾರ್ಥಗಳನ್ನು ತಿನ್ನುವಂತಿಲ್ಲ. ಸಕ್ಕರೆರಹಿತ ಟೀ ಕಾಫಿಯನ್ನು ಗುಟುಕರಿಸುತ್ತ ಸಿಹಿಯನ್ನೇ ಉಪಯೋಗಿಸದ ಜನರಿದ್ದಾರ...

1...3940414243...632

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...