ಎಷ್ಟೊ ಜನ ತಮ್ಮ ಚೆಲುವಿನ ಹಮ್ಮಿನಲಿ ಸೊಕ್ಕಿ ಕ್ರೂರರಾಗುವರು, ನೀನೂ ಕೂಡ ಅಂತೆಯೇ ; ನನ್ನ ಹೃದಯವೊ ನಿನ್ನ ಹುಚ್ಚುಸುಳಿಯಲಿ ಸಿಕ್ಕಿ ನೀ ಬಲ್ಲೆ ಅಪ್ಸರೆ ಬರಿ ನಿನ್ನ ಚಿಂತೆಯೇ. ಮಣಿಸಿ ಕುಣಿಸುವ ಮಾಯೆ...
ಬೆಳಕಿನ ಸೂರ್ಯ ಉದುರಿಸುತ್ತಾನೆ ಆವರ್ತ ಬೀಜಗಳು ಸಾಗರದಲಿ. ತೇಲಿ ಮತ್ತೆ ಹನಿ ಆಗಿ ಆಗಸಕ್ಕೇರಿ ಬಿಳಿ ಮೋಡಗಳು ತೇಲಿದ ನೀಲಿ ಆಕಾಶ. ಎಲ್ಲಾ ಗುಟ್ಟುಗಳ ನಿನ್ನಲ್ಲೇ ಇರಿಸಿಕೊಂಡು ಅವಸ್ಥೆಯಲಿ ಒಲೆಬೆಂಕಿ ಉರಿದು, ಬೀಜಗಳ ರೊಟ್ಟಿಗಳು...
ಹಸಿರುಟ್ಟ ನೆಲದಲ್ಲಿ ಹೊಸತು ಬಗೆಯ ಕಂಡೆ ಹೊಸ ಬೆಳಕಿನ ಹಗಲಲ್ಲಿ ನಸು ನಾಚಿದ ಮೊಗವ ಕಂಡೆ || ಋತು ದರ್ಶನದಾ ನೆಲೆಯಲಿ ದಿವ್ಯತೆಯ ಭಾವವ ಕಂಡೆ ಸುಂದರ ಸ್ವಪ್ನಗಾನ ಲತಾಮಂಟಪದಲ್ಲಿ ನಳಿನ ಮುಖಿಯರ ನರ್ತನ...
ಮಧುಮಧುರವಾದ ಹಿರಿಹಗಲು ಒಂದು ಬೆಳಗಿತ್ತು ಅವನ ಸುತ್ತು. ಹರ್ಷಾವತರಣ ಆನಂತ್ಯದಿಂದ ಪ್ರಭೆ ಬೀರಿದಂತೆ ಇತ್ತು. ಬಂಗಾರನಗೆಯ ಹೊಂಗಾವಲಲ್ಲಿ ಮೆರೆದಿಹವು ಸುಖದ ಬೀಡು, ಬಿಡುಗಡೆಯ ಪಡೆದ ಒಳಗಡೆಯ ಎದೆಯ ಹದಹದುಳವುಳ್ಳ ನಾಡು. ಆದೇವದೇವನಾ ಸೋಮರಸವು ಮೈಗಿಳಿದ...
ತಾಯೇ, ಈ ಜನ್ಮ ನೀನಿತ್ತ ಭಿಕ್ಷೆ ಈ ಬದುಕು ನೀನಿತ್ತ ದೀಕ್ಷೆ|| ನೀ ಆಸೆಪಟ್ಟು ಹಡೆಯದಿದ್ದರೆ ನಾವೆಲ್ಲಿ ಇರುತಿದ್ದೆವು ಈ ಭೂಮಿ ಮೇಲೆ| ನೀ ಬೆಳೆಸಿ ಹರಸಿದ ಮೇಲೆ ನಾವು ನಿನ್ನಾಸೆಯಂತಾಗಿ ಸೇರಿಯೆವು ತರತರದ...
ತಾಯಿ ಭಿಕ್ಷಾ ನೀಡವ್ವ ಮಂದಿ ಭಂಗಾ ನೋಡವ್ವ. ತೊಗಲು ಚೀಲದ ಬದುಕು ಕೆಟ್ಟೆ ಎಷ್ಟು ಕೊಟ್ಟರು ತುಂಬದ ಹೊಟ್ಟೆ ಅಲೆದು ಬೇಡಿ ಬಣ್ಣಗೆಟ್ಟೆ ನಾಯಿಗಿಂತ ಗೋಳುಪಟ್ಟೆ – ತಾಯಿ ಭಿಕ್ಷಾ ನೀಡವ್ವ. ಇಲ್ಲೆನಬೇಡವ್ವ, ಮುಂದಕ್ಕೆ...