Home / Kannada

Browsing Tag: Kannada

ಇವರ ಡೊಳ್ಳು ಹೊಟ್ಟೆಗಳನೆಲ್ಲ ನಗಾರಿ ಬಾರಿಸಬೇಕು ಒಡೆಯುವವರೆಗೆ ಇವರ ಮುಖವಾಡಗಳ ಕಿತ್ತೆಸೆದು ಇವರ ಕತ್ತೆ ಮುಖಗಳ ಕತ್ತುಹಿಡಿದು ಹೊಲೆಗೇರಿಗಳ ಕೊಳಚೆಗಳಲ್ಲದ್ದಬೇಕು ಇವರು ಕಟ್ಟಿದ ಸಂಚುಕೋಟೆಗಳ ನುಡಿಗುಂಡುಗಳಿಂದ ಒಡೆಯಬೇಕು ಇವರು ಹಾಕಿದ ಲಕ್ಷ್ಮಣರ...

ರಾಜಾಧಿರಾಜ ರಾಜಮಾರ್ತಾಂಡ ಕಾಮಗೇತಿ ಕಸ್ತೂರಿ ಕುಲತಿಲಕ ಶ್ರೀಮಾನ್ ಮಹಾನಾಯಕಾಚಾರ್ಯ ಹಗಲು ಕಗ್ಗೊಲೆಮೂನ್ಯ ಗಂಡುಗೊಡಲಿಯ ಸರ್ಜಾ ಗಾಧುರಿಮಲೆ ಹೆಬ್ಬುಲಿ ಚಂದ್ರಗಾವಿಛಲದಾಂಕ್ಯ ಧೂಳಕೋಟೆ ವಜೀರ ಎಪ್ಪತ್ತೇಳು ಪಾಳೇಗಾರರ ಮಿಂಡ ರಾಜಾವೀರ ಮದಕರಿನಾಯಕರಿಗೆ...

ಒಂದು ದೊಡ್ಡದಾದ ಬೆಲೂನನ್ನು ಕಂಡರೆ ಎಲ್ಲರಿಗೂ ತಮಾಷೆ ಅದನ್ನು ಹಿಡಿದೆತ್ತಿ ಒಡೆಯಬೇಕೆನ್ನುವ ವಿಚಿತ್ರ ಆಸೆ ಆದರೆ ನಿಜಕ್ಕೂ ಒಂದು ದೊಡ್ಡ ಬೆಲೂನಿನಷ್ಟು ಮಜವಾದ ವಸ್ತು ಈ ಲೋಕದಲ್ಲಿ ಇನ್ನೊಂದಿಲ್ಲ ಎಂಬುದು ಎಲ್ಲರಿಗೂ ಗೊತ್ತು ಉದಾಹರಣೆಗೆ ಒಂದು ಕೋ...

ಗುಡುಗು ಮಿಂಚು ಸಿಡಿಲು ಮೋಡಗಳ ಮದ್ಯದಲ್ಲೂ ಬಿಡುವ ಮಾಡಿಕೊಂಡು ನಮ್ಮ ಮೇಲಿನ ಅಭಿಮಾನದಿಂದ ಈ ಪೂರ್ಣಿಮೆಯ ಬೆಳದಿಂಗಳ ಕಾರ್ಯಕ್ರಮವನ್ನು ಉದ್ಘಾಟಿಸಿಕೊಡಲು ಆಗಮಿಸಿರುವ, ನಮ್ಮವರೇ ಆದ ಸನ್ಮಾನ್ಯ ಶ್ರೀ ಚಂದ್ರೇಗೌಡರಿಗೆ ನಮ್ಮ ನಿಮ್ಮೆಲ್ಲರ ಪರವಾಗಿ ಸ್...

ಅಪೇಕ್ಷೆಗಳಿಗೆ ಮಿತಿಯೆಂಬುದಿದೆಯಾದರೂ ಪ್ರತಿಫಲಾಕ್ಷೇಗೆ ಮಿತಿಯೆಂಬುದೇಯಿಲ್ಲ. ಅದು ನಮ್ಮ ಸಾವಿನೊಂದಿಗೇ ಸುಖ ಕಾಣುವಂತಾದ್ದಾಗಿರಬಹುದು. ಬಯಸಿದೊಡನೆ ಬಯಸಿದಂತಹ ಸಾವು ಕೂಡ ಮನುಷ್ಯನಿಗೆ ದಕ್ಕದು. ಮನುಷ್ಯ ಅದೆಷ್ಟು ಅಸಹಾಯಕನಲ್ಲವೆ. ಈ ಸಾವು ಯಾಕಾದ...

ಪ್ರಾಣಿಗಳಿಂದ ಕಲೀಬೇಕಾದ್ದು ಭಾಳ ಭಾಳ ಇದೆಯಪ್ಪ! ಸ್ಕೂಲಿಗೆ ಹೋಗ್ದೆ ಇದ್ರೂನೂ ಅವುಗಳ ಬುದ್ಧಿ ಚುರುಕಪ್ಪ! ನಾವ್ ಹಾಕೋದು ಕೊಂಚ ಅನ್ನ ಆದ್ರೂ ಅದನ್ನ ನೆನಪಿಟ್ಟು ನಾಯಿ ಮನೇನ ಕಾಯುತ್ತೆ ನಿದ್ದೆ ಕೂಡ ಬಿಟ್ಬಿಟ್ಟು! ಇರುವೆ ಎಷ್ಟೊಂದ್ ಸಣ್ಣನೆ ಪ್ರಾ...

ವಿರೋಧ ಪಕ್ಷದ ನಾಯಕರೊಬ್ಬರು ಚುನಾವಣೆಯ ಭಾಷಣ ಮಾಡುತ್ತಾ ಮತಯಾಚಿಸುತ್ತಿದ್ದರು: “ಸೋದರರೇ, ಈ ಭಾರಿ ನೀವು ನನಗೆ ಮತ ಹಾಕ ಬೇಕು; ಆಳುವ ಪಕ್ಷ ಹಲವು ವರುಷಗಳು ನಿಮಗೆ ಮೋಸಮಾಡಿದೆ, ಈ ಸಲ ದಯವಿಟ್ಟು ನನಗೊಂದು ಅವಕಾಶ ಕೊಡಿರಿ”. ***...

ತುಂಬಿದ ಮನೆಯ ಹೊಕ್ಕರೆ ದೊಂದಳವಾಯಿತ್ತು. ಈ ಸಂದಳಿಗಾರದೆ, ತುಂಬಿದ ಮನೆಯ ಕಿಚ್ಚನಿಕ್ಕಿದರೆ, ನಿಶ್ಚಿಂತವಾಯಿತ್ತು. ಬಟ್ಟಬರಿಯ ಮನೆಯೊಳಗೆ ನಿಮ್ಮ ಬೆಳಗನೆ ನೋಡಿ ಸುಖಿಯಾದೆನಯ್ಯ ಅಪ್ಪಣಪ್ರಿಯ ಚನ್ನಬಸವಣ್ಣಾ. *****...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...