ಸಣ್ಣ ಕಥೆ

ಬೆಟ್ಟದಾ ಮೇಲೊಂದು

ಆ ಊರಲ್ಲಿ ಇಳಿಯಬೇಕಿದ್ದರವರಲ್ಲಿ ಅವನೂ ಒಬ್ಬ.  ಆಪರಿಚಿತ ಊರಲ್ಲಿ ತನ್ನ ಫೀಲ್ಡ್ ಸ್ಟಡಿಗೆ ಸಹಾಯ ಮಾಡುವವರು ಯಾರಾದರೂ ಸಿಕ್ಕಾರೇ ಎಂದು ಸುತ್ತಲೂ ಕಣ್ಣಾಡಿಸುತ್ತಿದ್ದಂತೆ ಅವನನ್ನು ಆಲ್ಲಿಗೆ ಹೊತ್ತು […]

ಮನದೊಳಗಣ ಕಿಚ್ಚು

ಕರೀಮ ಆ ಕತ್ತಲನ್ನು ಸೀಳಿಕೂಂಡು ಬಂದ. ಪೆಡಸುಪಡಸಾದ ಮೈ…. ಅಗಲಿಸಿದ ಕಣ್ಣುಗಳಲ್ಲಿ ದ್ವೇಷಾಗ್ನಿ. ಕೈಯಲ್ಲಿ ಹರಿತವಾದ ಕುಡಗೋಲು….”ಲೇಽಽ ಅಬಿದಾಲಿ. ಇವತ್ತ ನಿನ್ನ ಕತಲ್‍ರಾತ್ರಿ !” ಕತ್ತಲನ್ನು ಬೆಚ್ಚಿಬೀಳಿಸುವ […]

ಡೊಂಕು ಬಾಲದ ನಾಯಕರೆ

ಮೂರ್ತಿಯು ಸಂಜೆ ಕಛೇರಿ ಮುಗಿಸಿ ಮನೆಗೆ ವಾಪಾಸಾಗುವಾಗ ದಾರಿಯಲ್ಲಿ ಆ ನಾಯಿಮರಿಯನ್ನು ಕಂಡನು. ಅದು ಹಸಿವು ಬಾಯಾರಿಕೆಗಳಿಂದ ಕಂಗೆಟ್ಟು ಸರಿ ಒಡಾಡಲೂ ಆಗದೆ ದೈನಾವಸ್ಥೆಯಲ್ಲಿ ಜೋಲು ಮೋರೆ […]

ಪ್ರೀತಿಯ ತಾಜಮಹಲ್

– ೧ – ಲಖನೌದಿಂದ ಪುಷ್ಪಕ ಎಕ್ಸಪ್ರೆಸ್ ರೈಲಿನಲ್ಲಿ ರಾತ್ರಿಯೆಲ್ಲ ಪ್ರಯಾಣಿಸಿ ನಾವು ಆಗ್ರಾ ತಲುಪಿದಾಗ ಬೆಳಗಿನ ಹೂ ಬಿಸಿಲು. ಜಗದ್ವಿಖ್ಯಾತ ತಾಜಮಹಲು ಇರುವ ಭೂಸ್ಪರ್ಶ,  ಹಿತಕರ […]

ಸಾವ ಕೊಂದ ಮಗು

ಮಗುವೊಂದರ ಎಲ್ಲಾ ಸುಖಗಳನ್ನು ಅನುಭವಿಸಿದ ನಾಲ್ಕೈದು ವರ್ಷಗಳ ನಂತರ ಒಬ್ಬ ಮಗನೂ ಹುಟ್ಟಿದ್ದರೆ ಚೆನ್ನಾಗಿರುತ್ತಿತ್ತು ಎಂದು ನನ್ನ ಹೆಂಡತಿಗೆ ಅನ್ನಿಸಲಾರಂಭಿಸಿ, ದಿನವೂ ಪೀಡಿಸಲಾರಂಭಿಸಿದ್ದಳು. ಕಂಡಕಂಡ ದೇವರುಗಳಿಗೆಲ್ಲಾ ಹರಕೆಹೊತ್ತು, […]

ಧನಿಗಳು ದೊಂಬಿಗೆ ಹೋಗಿದ್ದಾರೆ

ಕಪಿಲಳ್ಳಿಗೆ ಆ ಹೆಸರು ಬರಲು ಪುರಾಣದ ಮಹಾಮುನಿ ಕಪಿಲನೇ ಕಾರಣನೆಂದೂ, ಅವನು ಕಪಿಲಳ್ಳಿಯ ಉತ್ತರ ಮತ್ತು ಪೂರ್ವಕ್ಕೆ ಎತ್ತರದ ಗೋಡೆ ನಿರ್ಮಿಸಿರುವ ಪಶ್ಚಿಮ ಘಟ್ಟಗಳ ಸೆರಗಿನ ಅಸಂಖ್ಯಾತ […]

ಭ್ರೂಣ ಹೇಳಿದ ಕಥೆ

ಅಮ್ಮಾ ಅಮ್ಮಾ, ನಾನೂ ನಿನ್ನ ಹಾಗೇ ಹೆಣ್ಣೇ ಅಲ್ಲವೇನಮ್ಮಾ… ನಿನ್ನ ಮೈಯೊಳಗೆ ಹರಿವ ರಕ್ತವೇ ನನ್ನೊಳಗೂ ಹರಿಯುತ್ತಿರುವುದರಿಂದ, ನೀನು ಉಸಿರಾಡುವ ಗಾಳಿಯನ್ನೇ ನಾನೂ ಉಸಿರಾಡುತ್ತಿರುವುದರಿಂದ, ನೀನು ಉಣ್ಣುವ […]

ಏಡಿ ಮತ್ತು ಧವಳಪ್ಪನ ಗುಡ್ಡ

ಗಿಡ್ಡಜ್ಜ ಚಂದ್ರವಳ್ಳಿ ಕೆರೆ ಏರಿಯ ಮೇಲೆ ಕುಂತು ಗಾಣ ಹಾಕಿ ಬಲಗೈಯಿಂದ ಅವಾಗವಾಗ ಮೇಲಕ್ಕೆತ್ತುತ್ತಾ ಕೆಳಕ್ಕೆ ಬಿಡುತ್ತಾ ಮೀನು ಸಿಕ್ಕಿದೆಯೇ ಎಂದು ಪರೀಕ್ಷಿಸುತ್ತಿದ್ದ ಕಿವಿಯ ಬಳಿಯೇ ಎಡೆಬಿಡದೇ […]

ತುಂತುರು ಸೋನೆಯಲ್ಲೊಂದು ಪ್ರೇಮಕಥೆ..

(ಭಾವಯಾನ ಪ್ರೀತಿಯ ಮಾತು) ಭೂಮೀನ ನೋಡಲು ಸೂರ್ಯ ಓಡೋಡಿ ಬಂದು, ಆಕೆಯ ಮುಖದಲ್ಲಿ ನಗು ನೋಡಿ ಪುಳಕಗೊಂಡು.. ಭೂಮಿನ ನೋಡುತ್ತಾ.. ನಿಂತಿದ್ದಾನೆ! ಮೊಗ್ಗು ಹೂವಾಗಿ ತನ್ನ ಕಂಪನ್ನು […]

ಭ್ರಮೆಯೆಂಬ ಸತ್ಯ

ನೀಲಿ ನಭದ ತಳಿಗೆಯಲ್ಲಿ ಚೆಲ್ಲಿ ಹೊಳೆವ ತಾರೆಗಳು ಸುಧಾಕರನಲ್ಲಿ ಇಂದು ಸಂಭ್ರಮ ಮೂಡಿಸುತ್ತಿಲ್ಲ. ಶುಭ್ರ ಶ್ವೇತ ಚಂದಮಾಮ ಅವನಿಗಿಂದು ನಿಸ್ತೇಜ, ನೀರಸ ಹಾಗೂ ನಿಶ್ಯಕ್ತ. ಪ್ರತಿ ಇರುಳ […]