Home / Kannada

Browsing Tag: Kannada

ತಾತನ ಹೆಜ್ಜೆ ಗುರುತು ಮಾಸಿದ ಹೆಜ್ಜೆ ಗುರುತು ತಂದೆಯ ಹೆಜ್ಜೆ ಗುರುತು ಕೆಸರಿನ ಹೆಜ್ಜೆ ಗುರುತು ಸ್ವಯಂ ಹೆಜ್ಜೆ ಗುರುತು ರೀಬೋಕ್ ಷೂ ಗುರುತು ಹೆಮ್ಮೆಯ ನವೀನ ಹೆಜ್ಜೆ ಗುರುತು. *****...

ಕೆಲವು ವರ್ಷಗಳ ಹಿಂದೆ ನಾನು “ಅಕ್ಷರ ಲೋಕದ ಅಂಚಿನಲ್ಲಿ” ಎಂಬ ಶೀರ್ಷಿಕೆಯ ಕೆಳಗೆ ಅಕ್ಷರ ಲೋಕದ ಜತೆಗಿನ ನನ್ನ ಸಂಬಂಧವನ್ನು ಲೇಖನರೂಪದಲ್ಲಿ ದಾಖಲಿಸಲು ಪ್ರಯತ್ನಿಸಿದ್ದೆ. ಅದೊಂದು ರೀತಿಯಲ್ಲಿ ನನ್ನ ಜೀವನ ಚರಿತ್ರೆಯೂ ಆಗಿತ್ತು. ಸುಮ...

ಅಣ್ಣ ಬಾರೊ ಬಸವಣ್ಣ ಬಾರೊ ಈ ಜನರ ಕಣ್ಣ ತೆರೆಯೋ ಬಣ್ಣ ಬಾಳು ಬರಿ ಹಾಳು ಹಾಳು ಈ ಕಣ್ಣ ಪೊರೆಯ ಹರಿಯೋ || ೧ || ಕೊಳೆತು ನಿಂತು ನೀರಾದ ಭೇದ ನೂರಾರು ತಳೆದ ಜನರ ಕೆರಳಿ ಗದ್ದರಿಸಿ ತಿಳಿಸಿ ಉದ್ಧರಿಸಿ ಕಾಯ್ದೆ ಅಂದು ಅವರ || ೨ || ಬ್ರಾಹ್ಮಣಾಗಿ ನೀ ...

ಸರ್‍ದಾರ ಟ್ಯಾಕ್ಸಿ ಡ್ರೈವರ್‍ಗೆ ಕೇಳಿದ – ಸಿದ್ದಿವಿನಾಯಕ ದೇವಸ್ತಾನಕ್ಕೆ ಹೋಗ್ತೀರಾ? ಟ್ಯಾಕ್ಸಿ ಡ್ರೈವರ್‍ : ಹೋಗ್ತಿನಿ ಸಾರ್ ಸರ್‍ದಾರ : ಓಕೆ. ಹಾಗೇ ಬರುವಾಗ ನನಗೆ ಪ್ರಸಾದ ತನ್ನಿ *****...

ಗೆಲುವಾಗಲಿ ನಮ್ಮ ಕನ್ನಡದ ತಾಯ್ನುಡಿಗೆ| ಗೆಲುವಾಗಲಿ ನಮ್ಮ ಕನ್ನಡದ ತಾಯ್ನಾಡಿಗೆ|| ಗೆಲುವಾಗಲಿ ನಮ್ಮ ಶಾಂತಿಯ ತವರೂರಿಗೆ| ಗೆಲುವಾಗಲಿ ನಮ್ಮ ಚೆಲುವ ಕನ್ನಡ ನಾಡಿಗೆ| ಗೆಲುವಾಗಲಿ ಹಿಂದುದೇಶವನು ಪ್ರತಿಬಿಂಬಿಸಿದ ಈ ಕರುನಾಡಿಗೆ| ಗೆಲುವಾಗಲಿ ಸ್ನೇಹ...

ಸಾಮಾನ್ಯವಾಗಿ ಹೊರಗಡೆ ಹೆಣ್ಣುಮಕ್ಕಳು ಸ್ವತಂತ್ರವಾಗಿ ತಿರುಗಾಡುವಾಗ ಪುಂಡಪೋಕರಿಗಳ ಭಯ, ಕಳ್ಳಕಾಕರಭಯ ಇದ್ದೇ ಇರುತ್ತದೆ. ಸ್ವತಂತ್ರ ದೇಶದಲ್ಲಿ ಅತಂತ್ರವಾದ ಈ ಅಬಲೆಯರ ಸ್ಥಿತಿಯನ್ನು ಕಂಡೇ ಅನೇಕ ಕಡೆ ಕರಾಟೆ, ಕುಂಗಫೂಗಳನ್ನು ಕಲಿಸಿ ಇವರಿಂದ ರಕ್ಷ...

ರಿಹರ್ಸಲ್ಸ್ ಮುಗಿಸಿ ಮನೆ ಮುಟ್ಟುವಾಗ ರಾತ್ರಿಯ ಹನ್ನೊಂದು ಗಂಟೆಯಾಗಿತ್ತು. ನಾಟಕದ ಕೊನೆಯ ದೃಶ್ಯವನ್ನು ಇಂದು ಹತ್ತು ಸಲ ಮಾಡಿದರೂ ಪ್ರತಿಫಲ ಸಿಗಲಿಲ್ಲವೆಂಬ ಚಿಂತೆ ಮನಸ್ಸನ್ನು ಕಾಡುತ್ತಿದ್ದರೆ ಹತ್ತು ಗಂಟೆ ರಾತ್ರಿಯ ರೈಲು ಪ್ರಯಾಣ ದೇಹವನ್ನು ಆ...

1...4041424344...632

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...