Home / Kannada

Browsing Tag: Kannada

ನಾನು ಪ್ರಕೃತಿ ಶಿವ ಸತ್ಕೃತಿ ನನ್ನ ಗುಣವ ಹೇಳುವೆ ನೀನು ವಿಕೃತಿಯಾಗಿ ಬಂದೆ ದುಃಖಗಳನು ತಾಳುವೆ ಭೂಮಿಯೊಳಗೆ ನಾನು ಆಳ ಬೇರು ಬಿಟ್ಟು ನಿಂತಿಹೆ ಗಗನದಲ್ಲಿ ತಲೆಯನೆತ್ತಿ ಚೆಲುವನೆಲ್ಲ ಹೊತ್ತಿಹೆ ಮಣ್ಣಿನೊಳಗೆ ಒಡಬೆರೆಯುತ ಭದ್ರವಾಗಿ ಬೆಳೆದಿಹೆ ಸಣ್ಣ...

ಮಾತಿನ ಮಹಾದೇವಿ ಕನ್ನಡ ನಾಡು ಪಾರ್ಟಿಯಿಂದ ಚುನಾವಣೆಗೆ ನಿಲ್ಲುತ್ತೇನೆಂದು ಘೋಷಿಸಿದಾಗ ಜನರೇನು ಬೆಕ್ಕಸ ಬೆರಗಾಗಲಿಲ್ಲ. ಆಯಮ್ಮ ಕಳೆದ ಸಲ ನಡೆದ ಚುನಾವಣೆಯಲ್ಲಿ ಬಿಜೆಪಿ ಪರ ಪ್ರಚಾರ ಮಾಡಿದ್ದುಂಟು. ಯಾವಾಗಲೂ ಸುದ್ದಿಗದ್ದಲ ಮಾಡುವ ಈ ತಾಯಿ ಚುನಾವಣ...

ಇಲ್ಲಿಯ ಆಫೀಸು, ಬಸ್ಸುನಿಲ್ದಾಣ ಶಾಪಿಂಗ್ ಸೆಂಟರ್‌ಗಳಲ್ಲಿ ಹುಡುಗಿಯರು ಹುಡುಗರಿಗೆ ಕಾವ್ಯವಾಗುವುದಿಲ್ಲ: ಹುಡುಗರೇ ಹುಡುಗಿಯರಿಗೆ ಕತೆ ಕಾದಂಬರಿಗಳಾಗುತ್ತಾರೆ *****...

ಟ್ಯಾಂಕ್‌ಬಂಡಿನ ಕಳ್ಳರನ್ನು ಸೃಷ್ಟಿಸಿ ಕದಿಯಲು ಬಿಟ್ಟೆ ನಾನು, ಅವರಿಗೆ ಪರ್ಸ್ ಉಡಾಯಿಸುವ ಕೈಚಳಕವನ್ನು ಕಲಿಸಿದೆ. ತುಂಬಾ ಬುದ್ದಿವಂತರು.  ಹೇಗಾದರೂ ತಪ್ಪಿಸಿಕೊಳ್ಳುತ್ತಿದ್ದರು. ಅವರಲ್ಲಿ ಒಬ್ಬನಿಗೆ ಆಮೆಗಳೆಂದರೆ ಪ್ರೀತಿ.  ಇನ್ನೊಬ್ಬ ಬಹಳ ಹಿಂ...

ಮಗ ಪ್ರದೀಪ್ ನಿಂದ ಆ ಸುದ್ದಿ ತಿಳಿದ ಬಳಿಕ ಪಾರ್ವತಮ್ಮನ ಕಣ್ಣಿಗೆ ನಿದ್ರೆ ಸರಿಯಾಗಿ ಹತ್ತಿರಲಿಲ್ಲ. ಏಕೈಕ ಮಗನ ಮನಸ್ಸು ನೋಯಿಸಲೂ ಆಕೆಗೆ  ಇಷ್ಟವಿರಲಿಲ್ಲ. ಹಾಗಂತ ತನ್ನ ನಂಬಿಕೆಗಳನ್ನು ಬಿಟ್ಟುಬಿಡಲು ಆಕೆ ಸಿದ್ಧಳಿರಲಿಲ್ಲ, ಮತ್ತೆ ಮತ್ತೆ ಮಗನ ಮ...

ಬೆಕ್ಕು ನಾಯಿ ಮೊಲ ಅಂದ್ರೆ ಭಾಳ ಇಷ್ಟ ನನಗೆ ಮುದ್ದು ಮಾಡಿ ಕರದ್ರೆ ಓಡಿ ಬಂದೇ ಬಿಡ್ತಾವ್ ಒಳಗೆ. ಬೆನ್ನು ಸವರಿ, ಕತ್ತು ತುರಿಸಿ ತಿಂಡಿ ತಟ್ಟೆ ಇಡಲು ತಿಂದು ಕೈಯ ನೆಕ್ಕುತ್ತಾವೆ ಮಾಡುತ್ತಾವೆ ಮರುಳು. ಬಾಲ ಆಡಿಸುತ್ತ ಬಂದು ಮೈಗೆ ಮೈಯ ತೀಡಿ ನೋಡತ...

ಹೆಂಡತಿ: ‘ರೀ, ಪಕ್ಕದ ಮನೆ ಪರಿಮಳ ದಿನಾ ಅವಳ ಗಂಡನ ಕಾರಿನಲ್ಲಿ ಹೋಗಿ ಸುತ್ತಾಡಿ ಶಾಪಿಂಗ್ ಮಾಡಿಬರುತ್ತಾಳೆ. ನೀವೂ ಒಂದು ಕಾರು ಕೊಂಡುಕೊಂಡು ಬಿಡಿ. ಹಾಗಾಗಿ ಇಬ್ಬರು ಸುತ್ತಾಡಿ ಬರಬಹುದು.’ ಗಂಡ: ‘ಉಪ್ಪು ಹುಳಿ ತಿನ್ನುವ ದೇಹಕ್ಕೆ ಇಂತಹ ಆಸೆಗಳೆಲ...

ಅಂತರಂಗ ಬಹಿರಂಗ ಶುದ್ಧವಿಲ್ಲದೆ ನುಡಿವರು, ಸಂತೆಯ ಸೂಳಿಯರಂತೆ. ಅಂತರಂಗ ಬಹಿರಂಗವೆಂಬುದಿಲ್ಲ. ನಮ್ಮ ಶಿವಶರಣರಿಗೆ ಅಂತರಂಗವೆಲ್ಲ ಅರುಹಾಯಿತ್ತು. ಬಹಿರಂಗವೆಲ್ಲ ಲಿಂಗವಾಯಿತ್ತು. ಆ ಲಿಂಗದಲ್ಲಿ ನುಡಿದು, ಲಿಂಗದಲ್ಲಿ ನಡೆದು, ಲಿಂಗದಲ್ಲಿ ಮುಟ್ಟಿ, ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...