Home / Kannada

Browsing Tag: Kannada

ಕಿವಿಗಳು ಬೇಕು ಸಾರ್‍ ಕಿವಿಗಳು! ಕತ್ತೆಯ ಕಿವಿಗಳು ಕುದರೆಯ ಕಿವಿಗಳು ಹಸುವಿನ ಕಿವಿಗಳು ಎತ್ತಿನ ಕಿವಿಗಳು ಕವಿಯ ಭಂಡಾರ ತುಂಬಲು ಆನೆಯ ಕಿವಿಗಳು ಸಮಯವಿದ್ದರೆ ಕಾವ್ಯಕ್ಕೆ ಮಾನವನ ಕಿವಿಗಳು! *****...

ಅಕ್ಕ! ಆಗಾಗ ನುಗ್ಗುತ್ತಲೇ ಇರುತ್ತವೆ ನಿನ್ನ ಸತ್ಯ ಶೋಧದ ಅಮೃತ ವಚನಗಳು ಗುಣ ಗುಣಿಸುತ್ತೇನೆ ಕನವರಿಸುತ್ತೇನೆ ಇಂದು ಬೆಳಿಗ್ಗೆ ಇದ್ದಕ್ಕಿದ್ದಂತೆ ಕದಳಿ ಬನದಿಂದೆದ್ದು ಬಂದು ನನ್ನ ಭುಜ ತಲುಕಾಡಿದೆ ಕ್ಷಮಿಸು! ಗುರುತು ಹಿಡಿಯಲೇ ಇಲ್ಲ ಮರುವೋ; ನಿದ...

ಅವನ ಅನೇಕ ಹೆಂಡಂದಿರಿದ್ದರಲ್ಲ ಅವರೇನಾದರು? ಅವರೆ?  ಕೆಲವರು ಅವರವರ ಹುಟ್ಟೂರಿಗೆ ಹೊರಟುಹೋದರು.  ಇನ್ನು ಯಾರನ್ನೋ ಆಶ್ರಯಿಸಿದರು.  ಕೆಲವರು ಚಾರ್‌ಮಿನಾರಿನ ಸಮೀಪ ಮಾಲೆಗಳನ್ನು ಕಟ್ಟಿ ಮಾರತೊಡಗಿದರು. ಹಳೆ ನಗರದ ಧೂಳು ಎಲ್ಲಾ ಹೂವುಗಳ ಮೇಲೂ ಕುಳಿ...

ಸಾಹುಕಾರನು ನೆಲಗಡಲೆ ತಿನ್ನುತ್ತ ತನ್ನ ಮನೆಯ ತಲೆವಾಗಿಲ ಮುಂದೆ ಕುಳಿತಿದ್ದನು. ಅತ್ತಕಡೆಯಿಂದ ಒಬ್ಬ ಸಾಧು ಬಂದು ಭಿಕ್ಷೆ ಬೇಡಿದನು. “ಮುಂದಿನ ಮನೆಗೆ ಹೋಗು’” ಎಂದು ಸಾಹುಕಾರನು ನುಡಿದನು. “ತಿನ್ನಲು -ನಾಲ್ಕು ಕಾಯಿಗಳನ್ನಾದ...

ಅಪ್ಪ ಹೊರಗಡೆ ಹೋದಾಗ ಕೋಟು ಬೂಟು ಹಾಕ್ಕೊಂಡು ಅಪ್ಪನ ಕಪ್ಪನೆ ಕನ್ನಡಕ ಕಣ್ಣಿಗೆ ಸರಿಯಾಗ್ ಇಟ್ಕೊಂಡು ನಾನೇ ಅಪ್ಪ ಆಗ್ತೀನಿ ದಪ್ಪನೆ ದನೀಲಿ ಕೂಗ್ತೀನಿ ಅಣ್ಣ ಅಕ್ಕ ಎಲ್ಲರಿಗೂ ಸಖತ್ತು ರೋಪು ಹಾಕ್ತೀನಿ! ಅಣ್ಣನ್ ಕರೆದು ಕೇಳ್ತೀನಿ: “ಯಾಕೋ ಸ...

ಇಟಲಿಯ ಜನರು ತಮ್ಮ-ನಾಡಿನ ಸುಪ್ರಸಿದ್ದ ಕವಿ ರೋಜನಿಯ ಸುಮಾರು ಐದೂವರೆ ಅಡಿ ಎತ್ತರದ ಮೂರ್ತಿಯೊಂದನ್ನು ನಿರ್ಮಿಸಿ ಅದನ್ನು ಸಾರ್ವಜನಿಕ ಉದ್ಯಾನವನದಲ್ಲಿ ಸ್ಥಾಪಿಸುವ ಸಿದ್ಧತೆಯಲ್ಲಿದ್ದರು. ಆಗ ರೋಜನಿ ಕೇಳಿದರು: “ಈ ನಿರ್ಮಾಣಕ್ಕೆ ತಗಲುವ ವೆ...

ಬಯಲು ದೇಹದಲ್ಲಿ ಒಂದು ತೊಲಗದ ಕಂಬವ ಕಂಡೆ. ಆ ತೊಲಗದ ಕಂಬವ ಹಿಡಿದು ಹೋಗುವನ್ನಕ್ಕ, ಮುಂದೆ ಸರೋವರವ ಕಂಡೆ. ಆ ಸರೋವರವ ಒಳಹೊಕ್ಕು ನೋಡಲು, ಮುಂದೆ ಗಟ್ಟಿ ಬೆಟ್ಟಗಳು ಹೋಗಬಾರದ ಆನೆಗಳು ಅಡ್ಡಲಾದವು. ಕೋಣ ಮುಂದುವರಿದವು. ನಾಯಿಗಳಟ್ಟಿಕೊಂಡು ಬಂದವು. ...

ಈ ಮಂದಿಯಾಗೆ ಹೋಗಲಾರೆನೇ ತಾಯೀ ಕಣ್ಣ ಬಾಣ ಬಿಟ್ಟು ಬಿಟ್ಟು | ನೋವ ಮಾಡತಾರೆ ತಾಯಿ ಹುಟ್ಟಿದಾಗ ತೊಟ್ಟಿಲಾಗೆ | ಕೆಟ್ಟ ಕಣ್ಣು ಮುಟ್ಟದ್ಹಾಂಗೆ ದಿಟ್ಟಿಯಿಟ್ಟು ಕಾಯುತಿದ್ದ | ನೆಟ್ಟಗಿದ್ದೆನೇ ತಾಯಿ ಹತ್ತು ವರುಷ ಬೆಳೆದೆ ನಾನು | ಮುತ್ತಿನಂಗಿ ಲಂಗ ...

ದಿನಾಂಕ : ೧೨-೦೮-೨೦೦೩ರ ಪತ್ರಿಕೆಗಳಲ್ಲಿ ಶ್ರೀ ಶಿವಮೂರ್ತಿ ಮುರುಘರಾಜೇಂದ್ರ ಶರಣರು ‘ಶರಣಧರ್ಮ ಕಟ್ಟೋಣ ಬನ್ನಿ’ ಎಂದು ಕರೆನೀಡಿ ಬಸವತತ್ವಕ್ಕೆ ಹೊಸಪರಿಭಾಷೆಯನ್ನು ಹುಟ್ಟುಹಾಕುವ ಕಾರ್ಯಕ್ಕೆ ಮುಂದಾದರು. ಇದಕ್ಕಾಗಿ ನಾಡಿನ ಚಿಂತಕರು ಲೇಖಕರು ಅನುಭ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...