Home / Kannada

Browsing Tag: Kannada

ನಿರೀಕ್ಷೆಯ ಸಸಿ ನೆಟ್ಟು ಕ್ರಾಂತಿ ಋತು ಕೈಗೆತ್ತಿಕೊಂಡು ಭವಿಷ್ಯದ ಭಾರೀ ನಿರೀಕ್ಷೆಯಲ್ಲಿರುವಾಗಲೇ ಸುಟ್ಟು ಹೋದೆಯಲ್ಲೇ ಸುಧಾ- ಮಹಿಳಾ ವರ್ಷದ, ಕನ್ನಡ ಜಾಗೃತಿ ವರ್ಷದ ವೇಳಾಪಟ್ಟಿಯೊಳಗೆ ಸೇರುವ ಸಾಧಿಸಿ ತೋರಿಸುವ ಛಲದ ನಿನ್ನ ಕನಸುಗಳೆಲ್ಲಾ ಮಣ್ಣಾಗ...

೧ ಈಗ ಈ ಹವೇಲಿಯಲ್ಲಿ ಯಾರೂ ಇಲ್ಲ.  ಇದು ಯಾರಿಗೆ ಸೇರಿದ್ದೊ ಯಾರಿಗೂ ತಿಳಿಯದು.  ಹೊರಗೆ ಬೀದಿಯಲ್ಲಿರುವ ಪಾನ್‌ವಾಲ ಮುದುಕನ ಕಣ್ಣುಗಳಲ್ಲಿ ಇದರ ಚರಿತ್ರೆ ಇಳಿದುಹೋಗಿರುವಂತಿದೆ.  ಆದರೆ ಅವನೇನೂ ಹೇಳಲೊಲ್ಲ.  ವೀಳ್ಯದೆಲೆ ಹೊಸೆಯುವ ಅವನ ಕೈಗಳು ಯಾವ...

ಆಕಾಶದ ತುಂಬಾ ರಂಗೋಲೆ ನಕ್ಷತ್ರ ಮಾಲೆ ನವ ವಧುವಿನಲಂಕಾರ ಏನೇನೋ ಶೃಂಗಾರ ಎಲ್ಲ ಅವನ ಸ್ವಾಗತಕ್ಕಾಗಿ ಮೂಡಿ ಬರ್‍ತಾ ಇದ್ದಾನೆ ನೋಡಿ ಅವನ ಮೋಡಿ ಅವನೇ ಚಂದ್ರ, ರಾತ್ರಿಯ ಸರದಾರ. *****...

ಸದಾಶಿವರಾಯರು ಆ ಮಗುವನ್ನೇ ನೋಡುತ್ತಿದ್ದರು. ಅಂಬೆಗಾಲಿಟ್ಟು ತೆವಳುವ ಮಗುವಿನ ಚಲನವಲನಗಳು ಸೃಷ್ಟಿಸುವ ಭಾವನೆಗಳನ್ನು ಅವರು ಈವರೆಗೆ ಅನುಭವಿಸಿರಲಿಲ್ಲ. ನಿಧಾನವಾಗಿ ತೆವಳುತ್ತಾ ಒಮ್ಮೊಮ್ಮೆ ಹಿಂದಕ್ಕೆ ನೋಡುತ್ತಾ ತಾಯಿಯ ಮೆಚ್ಚುಗೆಗಾಗಿ ಹಂಬಲಿಸುತ...

ಹಕ್ಕೀ ಮಾತ್ರ ಮೊಟ್ಟೇನ ಇಡುತ್ತೆ ಅನ್ನೋದ್ ಸುಳ್ಳಮ್ಮಾ, ತೆಂಗಿನ ಮರಗಳು ತಲೆಯಲ್ಲಿ ಮೊಟ್ಟೆ ಇಟ್ಟಿಲ್ವೇನಮ್ಮಾ? ಸೇಂಗಾ ಗಿಡಗಳು ನೆಲದಲ್ಲಿ ಕಪ್ಪನೆ ಮಣ್ಣಿನ ಬುಡದಲ್ಲಿ ಗೊಂಚಲು ಗೊಂಚಲು ಮೊಟ್ಟೇನ ಇಟ್ಟಿಲ್ವಾಮ್ಮಾ ಮರೆಯಲ್ಲಿ? ಹಲಸಿನ ಮರಾನ ನೋಡಮ್ಮ...

ಇಂಗ್ಲೆಂಡ್‍ನ ಪ್ರಸಿದ್ದಿ ಸಾಹಿತಿ ಶೆರಿಡಾನ್ ತುಂಬಾ ಸಾಲವನ್ನು ಮಾಡಿದ ವ್ಯಕ್ತಿ- ಸಾಲಕೊಟ್ಟವನನ್ನು ಕಂಡಕೂಡಲೆ ಕಣ್ಣು ತಪ್ಪಿಸಿ ಮರೆಯಾಗಿಬಿಡುತ್ತಿದ್ದ. ಒಮ್ಮೆ, ಕುದುರೆಮೇಲೆ ಸವಾರಿ ಮಾಡುತ್ತಿದ್ದಾಗ ಶೆರಿಡಾನ್ ಸಾಲ ಕೊಟ್ಟಿದ್ದ ವ್ಯಕ್ತಿ ಎದುರಾ...

ಹೊತ್ತು ಹೊತ್ತಿಗೆ ಮತ್ತೆ ತಿಪ್ಪೆಯಲ್ಲಿ ಕರ್ಪುರವನರಸುವಂತೆ, ತಿಪ್ಪೆಯಂತಹ ಒಡಲೊಳಗೆ ಕರ್ತುವನರಸಿಹೆನೆಂಬ ಅಣ್ಣಗಳಿರಾ ನೀವು ಕೇಳಿರೋ, ಹೇಳಿಹೆನು. ಆ ಕರ್ತುವನರಸುವದಕ್ಕೆ ಚಿತ್ತ ಹೇಗಾಗಬೇಕೆಂದರೆ, ಜಲದೊಳಗಣ ಸೂರ್ಯನ ಪ್ರತಿಬಿಂಬದಂತಿರಬೇಕು. ಮೋಡವಿ...

ಪರೆಯು ಪರೆಯು ತಾ ಹರಿಯುತಿಹುದು ಪರವಾದ ನೋಟದೀಟಿ ತೆರೆಯು ತೆರೆಯು ತಾವೋಡುತಿಹವು ಹರವಾಗೆ ಕಡಲದೋಟಿ ಹೆಜ್ಜೆ ಹೆಜ್ಜೆ ಸಜ್ಜಾಗುತಿಹವು ಬೆಳೆ ಬೆಳೆವ ಒಜ್ಜೆ ಹೊರಲು ಚರ್ಮ ಮರ್ಮದೊಳಕಡೆಗೆ ತೂರಿ ತುತ್ತೂರಿಯೇನೊ ಬರಲು ಪೆಟ್ಟು ಪೆಟ್ಟು ಬಡಿದಾಗ ಹಾವ ಭಾ...

ಪ್ರಿಯ ಸಖಿ, ಆಗಿನ್ನೂ ಬೆಳಗಿನ ಚುಮಚುಮು ಬೆಳಕು ಪಸರಿಸುತ್ತಿದೆ. ಕೊರೆವ ಚಳಿಯಲ್ಲಿ ರಾತ್ರಿಯಿಡೀ ಆ ಹಿಮಪರ್ವತದ ಮೇಲೆ ಗಡಿ ಕಾಯುತ್ತಾ ಇವನು ಬೆಂಡಾಗಿದ್ದಾನೆ. ಇನ್ನೇನು ಕೆಲವೇ ನಿಮಿಷಗಳಲ್ಲಿ ಇವನ  ಪಾಳಿ ಮುಗಿಯಲಿದೆ. ಆಮೇಲೆ ಚೆನ್ನಾಗಿ ನಿದ್ದೆ ಮ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...