Home / Kannada

Browsing Tag: Kannada

ರಾಜ್ಯೋತ್ಸವ ಬಂದೇ ಬಿಡುತ್ತದೆ ಚಳಿಗಾಲ ಕಾಲಿಕ್ಕುತ್ತಿದ್ದಂತೆಯೇ ಮುದುರಿದ ಕನ್ನಡಮ್ಮನ ಶೃಂಗಾರ ನಾಡು ನುಡಿಗಳ ಹೊಗಳಿಕೆ ರಾಜಕೀಯದವುಗಳ ಉದ್ದುದ್ದ ಭಾಷಣ ಸಾಹಿತಿಗಳ ಹೊಗಳು ಭಟ್ಟಂಗಿ ಕೆಲಸ ಪ್ರಶಸ್ತಿಗಳ ಸುರಿಮಳೆ. ನಾಡಿನ ಜನರೇ ಎದ್ದೇಳಿ ಎದ್ದೇಳಿ ...

೧ ನಿರ್ಜನವಾದ ಬಯಲು ಹೊತ್ತಾದರೋ ಕಹಿಬೇವಿನ ಹೆಮ್ಮೆರಗಳ ಹಿಂದೆ ಮರೆಯಾಗುತ್ತಿದೆ ಒಂದಿಷ್ಟು ಇಳಿಬೆಳಕು ಮಾತ್ರ ಪುಡಿ ಪುಡಿಯಾದ ಒಣಹುಲ್ಲಿನ ಮೇಲೆ ಸಮಾನಾಂತರವಾಗಿ ಬಿದ್ದಿದೆ ಅಷ್ಟರಲ್ಲಿ ಎಡಗಡೆಯಿಂದ (ಅಥವಾ ಬಲಗಡೆಯಿಂದ) ರಾಮುಲುವೂ ಸೋಮುಲುವೂ ಅನುಮಾ...

ಹತ್ತಿ ಹಿಂಜಿ ಮೋಡದ ರಜಾಯಿ ಮೈತುಂಬಾ ಹೊದ್ದು ಮುಸುಕಿ ಹಾಕಿ ಮಲಗಿ ಬಿಟ್ಟಿದ್ದಾನೆ ಚಂದ್ರ, ಯಾವಾಗ್ಲೂ ಓಡೋಡಿ ಬರೋನು ಮೋಡದಿಂದ ಹೊರಗೆ ಬರ್‍ತಾನೆ ಇಲ್ಲ ಇವತ್ತು ಇವನಿಗೆ ಮೂಡೇ ಇಲ್ಲ ಮಾಡೋದೇನು? *****...

ಚಿಕ್ಕ ಹಳ್ಳಿಯೊಂದರಲ್ಲಿ ಸಮಗಾರ ಗಂಡಹೆಂಡಿರಿದ್ದರು. ಗಂಡನು ಹಳೆಯ ಕಾಲ್ಮರೆಗಳನ್ನು ಗಟ್ಟಿಮಾಡಿಕೊಡುವ ಕೆಲಸಮಾಡುತ್ತಿದ್ದನು. ಇಡಿಯವಾರ ದುಡಿದರೂ ಅವನಿಗೆ ಒಂದು ರೂಪಾಯಿಗಿಂತ ಹೆಚ್ಚು ಗಳಿಕೆ ಆಗುತ್ತಿದ್ದಿಲ್ಲ. ನೆರೆಯೂರಿನ ಸಂತೆಗೆ ಹೋಗಿ ಉಪ್ಪು &...

ಗುರ್‍ ಅಂತೀನಿ ಹುಲಿಯಲ್ಲ ಜೋರಾಗ್ ಓಡ್ತೀನ್ ಮೊಲವಲ್ಲ. ದುಡ್ಡಿದ್ರೆ ನಾ ಸಿಗ್ತೀನಿ ಔಟ್‌ಹೌಸಲ್ಲೆ ಇರ್‍ತೀನಿ ನಿನಗೋ ಎರಡೇ ಕಣ್ಣುಗಳು ನನಗೋ ಎರಡಿವೆ ಬೆನ್ನಲ್ಲೂ ರೆಪ್ಪೆಯೆ ಇಲ್ಲದ ಕಣ್ಣುಗಳು ಸ್ವಿಚ್ಚನು ಒತ್ತಲು ಹೊಳೆಯುವುವು ಪ್ರಾಣಿಯ ಹಾಗೇ ಕಾಲ...

ಕಾಶಿ: “ದೇವರೇ ಮುಂದಿನ ಜನ್ಮದಲ್ಲಿ ನನಗೆ ಇರುವೆಯಾಗಿ ಜನ್ಮಕೊಡು”. ದೇವರು: “ಅದೇನಷ್ಟು, ಎಲ್ಲಾ ಬಿಟ್ಟು ಇರುವೆ ಜನ್ಮಬೇಡುತ್ತಿದ್ದಿ!” ಕಾಶಿ: “ನಿಮಗೆ ಗೊತ್ತಿಲ್ಲ ಅಂತ ಕಾಣುತ್ತೆ. ಇರುವೆ ಎಷ್ಟು ಸಕ್ಕರೆ ತಿ...

ಘಟವೆಂಬ ಮಠದೊಳಗೆ ಮನವೆಂಬ ಮರ ಹುಟ್ಟಿತ್ತು. ಬೇರುವರಿಯಿತ್ತು. ಅದಕೆ ಶತಕೋಟಿ ಶಾಖೆ ಬಿಟ್ಟಿತ್ತು. ಆಸೆ ಬೆಂಬಳಿಗೊಂಡು, ಆಡುವರೆಲ್ಲ ಮುಂದುಗಾಣದೆ, ಸಂದು ಹೋದರು. ನಮ್ಮ ಶರಣರು ಇದನರಿದು, ಹಿಂದೆ ನೋಡಿ, ಮುಂದೆ ಲಿಂಗದಲ್ಲಿ ಬೆರೆದ ಭೇದವ ಕಂಡು, ಮನವ...

ಹಬ್ಬಾ ಮಾಡ್ತಾರಪ್ಪಾ ಇವ್ರು ಹಬ್ಬಾ ಮಾಡ್ತಾರೆ ಗಬ್ಬು ಗಬ್ಬು ನಾತಾ ಹೊಡೆಯೊ ಹಬ್ಬಾ ಮಾಡ್ತಾರೆ ಗಂಟೆಗಟ್ಲೆ ದಿವಸಗಟ್ಲೆ ಆಯುಷ್ದಾಗೆ ವರುಷಗಟ್ಲೆ ಪೂಜಾ ಪುನಸ್ಕಾರ್ ಮಾಡಿ ಮಾಡಿ ಕಾಲ ಕೊಲ್ತಾರೆ ಹೂವು ಪತ್ರೀ ಹರದು ತರದು, ಗಿಡಗಳ ಕೊಂದು ಪೂಜೆಗೆಂದು ...

ಇತ್ತೀಚಿನ ದಿನಗಳಲ್ಲಿ ಮಠಾಧಿಪತಿಗಳಿಗೇನಾಗಿದೆ ಎಂಬ ಪ್ರಶ್ನೆ ನಮ್ಮ ನಿಮ್ಮಂತವರನ್ನು ಕಾಡುತ್ತಿರಬಹುದಲ್ಲವೆ. ‘ಹೇಳುವುದು ಒಂದು ಮಾಡುವುದು ಮತ್ತೊಂದು’ ಎಂಬ ದಾಸವಾಣಿಯನ್ನು ನೆನಪಿಸುವಂತೆ ನಡೆದುಕೊಳ್ಳುತ್ತಿರುವ ಮಠಾಧಿಪತಿಗಳ ನಡೆಯಲ್ಲಿ ಆತಂಕ, ನು...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...