ಕೋರ್‍ಟಿನಿಂದ ಬಂದ ಮೀರಾ ಬಳಲಿದವಳಂತೆ ಕುಸಿದು ಕುಳಿತಳು. ದೇಹ ಬಳಲಿದ್ದರೂ ಸಂತಾಪದಿಂದ ಎದೆ ಕುದಿಯುತ್ತಿತ್ತು. ಎದೆಯಲ್ಲಿ ಕುದಿತ, ಮುಖ ಕಣ್ಣುಗಳನ್ನು ಕೆಂಪು ಮಾಡಿ, ಇಡೀ ದೇಹ ಕೋಪದಿಂದ ಕಂಪಿಸುವಂತೆ ಮಾಡಿತ್ತು. ಕಾಲಲ್ಲಿದ್ದ ಚಪ್ಪಲಿಗಳನ್ನು ಕೂಡಾ ಕಳಚದೇ, ಕೈಯಲ್ಲಿದ್ದ ಪರ್ಸ್, ಪುಸ್ತಕವನ್ನು ಸೋಫಾದ ಮೇಲೆಸ...

ನಮ್ಮ ಶಾಲೆ ಪಕ್ಕ ರಸ್ತೆ ಇರುವುದು ಅಕ್ಕ ಆ ರಸ್ತೆಗೆಲ್ಲ ಹೊಂದಿ ಬಸ್‌ಸ್ಟ್ಯಾಂಡ್ ಭಾಳ ಮಂದಿ ಬಸ್ಸಿಗಾಗಿ ಅಲ್ಲಿ ಸುಡುವಾ ಬಿಸಿಲಲ್ಲಿ ಮಳೆಯ ಕಾಲದಲ್ಲಿ ಬೇಡ ಫಜೀತಿ ಇಲ್ಲಿ ಮೇಷ್ಟ್ರು ಒಂದು ದಿನ ಕೊಟ್ಟರು ನೆಡಲು ಸಸಿಯನ್ನ ರಂಗ ರಾಮು ನೆಟ್ಟರು ದಿನವ...

ಮರೆತು ಗೂಡನು ಹಕ್ಕಿ ಮನೆಯೊಳಗೆ ಬಂದಿಹುದು ಇರುಳಿನಲಿ ಭಯವೆರಸಿ ದಾರಿ ಮರೆದಿಹುದು ಹೊರಗೆ ಚಳಿ ಮಳೆ ಗಾಳಿ ಜಗವ ಭಯಗೊಳಿಸುವುದು ಸೊರಗಿ ಮೌನದಿ ನಡುಗಿ ಭೀತಿಗೊಳುತಿಹುದು. ಒಳ ದನಿಯು ಅಡಗಿಹುದು ಎದೆಯೊಳಗೆ ಉಸಿರಿಲ್ಲ ಕಳೆದೊಗೆದ ಸಿಪ್ಪೆಯೊಲು ಬಾಳಲರಿ...

ಕಾಡು, ನದಿ, ಬೆಟ್ಟಗಳು ವಾಸ್ತವದಲ್ಲಿ ಯಾರ ಆಸ್ತಿ? ಬೆವರಿಳಿಸಿ ದುಡಿವಾಗ ಹುಟ್ಟಿದ ಉಸ್ಸೆಂಬ ನಿಟ್ಟುಸಿರಿನ ಶಬ್ದದಲಿ ನಾನು ಗುರುತಿಸುತ್ತೇನೆ ಯಾವನು ಗುಲಾಮ ಯಾರು ಯಜಮಾನ? ವಿದೇಶಿ ಸರಕುಗಳಿಗೆ ಮಾರುಕಟ್ಟೆ ಒದಗಿಸಲು ಬಲಿಯಾದ ನನ್ನವರು ಅಸಹಾಯಕ ಬಂ...

ಇಲ್ಲಿ ಸಲ್ಲುವುದೆ ಅಲ್ಲಿಯೂ ಸಲ್ಲುವುದೆ ಅಥವ ಅಲ್ಲಿ ಸಲ್ಲುವುದು ಬೇರೆಯೇ ಇಲ್ಲಿಯ ಮಲ್ಲಿಗೆಯು ಅಲ್ಲಿಯು ಮಲ್ಲಿಗೆಯೆ ಅಲ್ಲಿಯ ಮಲ್ಲಿಗೆಯು ಮಾಸುವುದೆ ಇಲ್ಲವೇ ಇಲ್ಲಿಯ ಗುಲಾಬಿಯು ಅಲ್ಲಿಯು ಗುಲಾಬಿಯೆ ಅಲ್ಲಿಯ ಗುಲಾಬಿಗೆ ಮುಳ್ಳುಗಳೆ ಇಲ್ಲವೇ ಇಲ್ಲಿ...

ಇದೇನಿದು ಹಸುವಿಗೂ ಬೋಳುತಲೆಗೂ ಎಲ್ಲಿಂದೆಲ್ಲಿಯ ಸಂಬಂಧ? ಹೌದು ನಿಕಟ ಸಂಬಂಧವಿದೆ ಎಂದು ಕೊಲಂಬಿಯಾ ದೇಶದ ವಿಜ್ಞಾನಿ ‘ಫೇರಿರಾ’ ಹೇಳುತ್ತಾರೆ. ಸಾಮಾನ್ಯವಾಗಿ ಇತ್ತೀಚಿನ ದಿನಗಳಲ್ಲಿ ೪೦ ವರ್ಷದಾಟುತ್ತಿದ್ದಂತೆ ಒಂದೊಂದೇ ಕೂದಲುಗಳು ಉದುರಲಾರಂಬಿಸುತ್...

ಕಾಣುವ ಕಣ್ಣಿಗೆ ಇರುವಳು ರುಕ್ಮಿಣಿ ಕೃಷ್ಣನ ಬದಿಯಲ್ಲಿ; ರಾಧೆಯು ಎದೆಯಲ್ಲಿ. ಬಲ್ಲವರಾರು ಇರುವವರೆಂದು ರುಕ್ಮಿಣಿ ಎದೆಯಲ್ಲಿ; ಕೃಷ್ಣನ ಗಾಳಿಯಲಿ! || ತುಟಿಯಲಿ ರಾಮ ಮನದಲಿ ಕೃಷ್ಣ ಇದು ಗಂಡಿಗೆ ಪ್ರೀತಿ; ನಾವೊಪ್ಪಿದ ರೀತಿ. ನುಡಿಯದೆ ಹೋದ ಮಾತುಗಳ...

ಇವಳೇ… ಕ್ಷಮಿಸು ಇತ್ತೀಚೆಗೆ ಯಾಕೋ… ನೀನು ನನಗೆ ಏನೂ ಅನಿಸೋದೆ ಇಲ್ಲ ಬಂಧನ ಸವಿ ಕಳೆದಿದೆ ಹೊರೆಯಾಗಿದೆ ಹಾಗಂತ… ನಿನ್ನ ನಡೆ ನುಡಿ ಬಗ್ಗೆ ಎರಡಿಲ್ಲ, ಆದರೂ ಯಾಕೋ ನಿನ್ನ ಯಾವುದೂ ಸುಖ ಕೊಡ್ತಿಲ್ಲ ಕೂಡಿದ್ದು ಕೊಂಡೇ ಕಂಡಾಟ ಆಡ...

ಸೀರೆ ಸುತ್ತಿಕೊಳ್ಳುವಾಗ ದ್ರೌಪದಿ ಉಂಗುರ ಎತ್ತಿಕೊಳ್ಳುವಾಗ ಶಕುಂತಲೆ ಒಲೆ ಹೊತ್ತಿಕೊಳ್ಳುವಾಗ ಸೀತೆ ಯಾಕೆ, ಯಾಕೆ ನೆನಪಾಗಬೇಕು? ಕೆರೆಯ ಏರಿಯ ಮೇಲೆ ಭಾಗೀರಥಿ ಎಡವಿದ ಕಲ್ಲುಗಳಲ್ಲಿ ಒಬ್ಬಬ್ಬಳೂ ಮಹಾಸತಿ ಯಾಕೆ, ಯಾಕೆ ಕಾಣಬೇಕು? ಚಿತೆಯಿಂದ ಎದ್ದು ...

‘ಮಹೇಶ, ಬೆಳಗ್ಗೆ ‘ನಿನಗೆ ಮದುವೆಯಾಗಿದೆಯೋ?’ಎಂದು ಕೇಳಿದೆ. ನಿನಗೆ ನನ್ನ ಪ್ರಶ್ನೆ ಹಿಂದೆ ಆಶ್ಚರ್ಯವಾದಂತೆ ತೋರಿತು. ನೀನು ‘ಇಲ್ಲ’ ಎಂದೆ. ನಿನ್ನ ‘ಇಲ್ಲ’ ಕೇಳಿ ನನಗೆ ನಿನಗಿಂತಲೂ ಹೆಚ್ಚಿನ ಆಶ್ಚರ್ಯವಾಯಿತು. ಬಹುಶಃ ಆ ಸ್ತ್ರೀಯನ್ನು ನೀನು ಮದುವ...

ಕೋರ್‍ಟಿನಿಂದ ಬಂದ ಮೀರಾ ಬಳಲಿದವಳಂತೆ ಕುಸಿದು ಕುಳಿತಳು. ದೇಹ ಬಳಲಿದ್ದರೂ ಸಂತಾಪದಿಂದ ಎದೆ ಕುದಿಯುತ್ತಿತ್ತು. ಎದೆಯಲ್ಲಿ ಕುದಿತ, ಮುಖ ಕಣ್ಣುಗಳನ್ನು ಕೆಂಪು ಮಾಡಿ, ಇಡೀ ದೇಹ ಕೋಪದಿಂದ ಕಂಪಿಸುವಂತೆ ಮಾಡಿತ್ತು. ಕಾಲಲ್ಲಿದ್ದ ಚಪ್ಪಲಿಗಳನ್ನು ಕೂಡಾ ಕಳಚದೇ, ಕೈಯಲ್ಲಿದ್ದ ಪರ್ಸ್, ಪುಸ...

ಮಳೆ ಎಂದರೆ ಅಂತಹ ಇಂತಹ ಮಳೆಯಲ್ಲ. ಕೈ ಹೊರುವುದನ್ನು ಮೈ ಹೊರಲಿ ಎಂದು ಎಲ್ಲಾ ಬಟ್ಟೆ ಬರೆಗಳನ್ನೂ ಮೈಯ ಮೇಲೆಯೇ ಹಾಕಿಕೊಂಡಿದ್ದೆ. ಹಿಡಿದುಕೊಂಡಿದ್ದ ಛತ್ರಿ, ಹೊದ್ದಿದ್ದ ಜಮಖಾನೆ, ಉಟ್ಟಿದ್ದ ಎರಡು ಗಾಂಧಿಪಂಚೆ, ತೊಟ್ಟಿದ್ದ ಕಾಕಿಚೆಡ್ಡಿ, ಇಷ್ಟೆಲ್ಲಾ ನೆನೆದುದಲ್ಲದೆ, ಕಟ್ಟಿದ್ದ ಕಾಚ ...

ಲಲಿತೆ ಬಾಲವಿದವೆ. ಮದುವೆಯಾದ ಮೂರು ತಿಂಗಳಿಗೆ ಗಂಡ ಸಿಡುಬಿನಲ್ಲಿ ಸತ್ತ. ಲಲಿತೆ ಕುಂಕುಮವಳಿಸಿದಳು. ಒಂದೆರಡು ತಿಂಗಳ ನಂತರ ಕಣ್ಣೀರನ್ನೊರೆಸಿ ಮುಖ ತೊಳೆದುಕೊಂಡು ತನ್ನ ವಿದ್ಯಾಭ್ಯಾಸವನ್ನು ಮುಂದುವರಿಸಿದಳು. ಅವಳು ಆಗ ತಾನೇ ಇಂಟಿರ್‌ ಮೀಡಿಯಟ್‌ ಪಾಸುಮಾಡಿದ್ದಳು. ಎಂ. ಬಿ. ಬಿ. ಎಸ್...

ತೆಂಕಣದಿ ಹದಿನಾರು ಮೈಲಿಗಳಾಚಿ ಬಾಂದಳಕೆ ಭುಜಗೊಟ್ಟು ನಿಂತಿರುವ ಸಿಂಹಗಡವೇ-ಇದೋ ನಿನಗೆ ತಲೆಬಾಗುವೆನು. ಶತಮಾನಗಳ ಹಿಂದೆ, ನರಜಾತಿಯಲಿ ಹರಿಯಂತೆ ಮೆರೆದ ವೀರಲೀಲಾಲೋಲ ಶಿವಪ್ರಭುವನು ಶಿರದಲಿ ಹೊತ್ತು ಮೆರೆಯಿಸಿದ ಸಿಂಹಗಡವೇ ಇದೋ-ನಿನಗೆ ವಂದಿಸುವೆನು. ಅಂದು ನಮ್ಮ ನಾಡಿನ ಧರ್‍ಮ-ನಮ್ಮ ಹ...

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...