Home / Kannada

Browsing Tag: Kannada

ಮನದ ತುಂಬೆಲ್ಲಾ ಬಿರುಕುಗಳೇ ಬಿಟ್ಟಿರುವಾಗ ಎಷ್ಟೂಂತಾ ತ್ಯಾಪಿಹಚ್ಚಿ ಸವರಲಿಕ್ಕಾದೀತು? ತುಣುಕು ತುಣುಕು ಹಳೆಬಟ್ಟೆಗಳ ತ್ಯಾಪಿಹಚ್ಚಿದ ಹೊದಿಕೆ ಕೌದಿಯೇ ಹೊರತು ರಗ್ಗ ಅಲ್ಲಾ! ಬಿರುಕು ಮನಸು ಬಿರುಕು ಕಟ್ಟಡ ಬೀಳೋದಕ್ಕೆ ಮೊದಲೇ ‘ಆರ್ಕಿಟೆಕ್ಟ್’ ಹುಷ...

ಪ್ರಿಯದರ್ಶಿಯಾದ ಅಶೋಕನು ತನ್ನ ರಾಜ್ಯದಲ್ಲಿ ಹೆದ್ದಾರಿಗಳನ್ನು ಕಡಿಸಿದನು ಬಾವಿಗಳನ್ನು ತೋಡಿಸಿದನು ಸಾಲುಮರಗಳನ್ನು ನೆಡಿಸಿದನು ಧರ್ಮಸಾಲೆಗಳನ್ನು ಕಟ್ಟಿಸಿದನು ಅಲ್ಲಲ್ಲಿ ಶಿಲಾಶಾಸನಗಳನ್ನು ನಿಲ್ಲಿಸಿದನು. ಅವನ ಕಾಲದಲ್ಲಿ ಪ್ರಯಾಣಿಕರಿಗೆ ಕಳ್ಳಕಾ...

ಸೂರ್ಯ ಬಿಡ್ರಿ ನನ್ಮಗಂದು ಡೇ ಡ್ಯೂಟಿ ಟೈಂ ಟು ಟೈಂ ಅವನೇನ್ ನನ್ ಥರಾ ಒಂದಿನನಾದರೂ ಮಾಡ್ತಾನಾ ನೈಟ್ ಡ್ಯೂಟಿ ಆಕಾಶದಲ್ಲಿ ಒಂದ್ನಿಮಿಶ ಎಂದಾದರೂ ಇರ್‍ತಾನಾ ಓವರ್‍ ಟೈಂ. *****...

ಮನೆಗೆ ಬಂದ ಅತಿಥಿ ಅಭ್ಯಾಗತರನ್ನು ಸತ್ಕರಿಸುವುದಕ್ಕೆ ಹಿಂದಿನ ದಿನಗಳಲ್ಲಿ ತಂಬಾಕು ಸೇದುವ ಏರ್ಪಾಡು ಮಾಡಿಕೊಡುತ್ತಿದ್ದರು. ಬಂದವರಿಗೆ ಎಕ್ಕೆಲೆ – ತಂಬಾಕುಗಳನ್ನು ಒದಗಿಸಿದರೆ ದೊಡ್ಡ ಮನ್ನಣೆ ಮಾಡಿದಂತೆ. ಬಂದ ಅತಿಥಿಯಾಗಲಿ ಆಪ್ತರಾಗಲಿ ಮನ...

ಹೇಳಿ ಮಿಸ್, ಹೇಳಿ ಮಿಸ್ ಹಕ್ಕಿಯ ಹಾಗೇ ತೆಂಗಿನ ಮರಕ್ಕೆ ಎಷ್ಟೋ ಗರಿಗಳು ಇವೆಯಲ್ಲ? ಹಕ್ಕಿ ಯಾಕೆ ಹಾರುತ್ತೆ ತೆಂಗು ಯಾಕೆ ಹಾರಲ್ಲ? ಹೇಳಿ ಮಿಸ್, ಹೇಳಿ ಮಿಸ್ ಕಾಲೇ ಇಲ್ಲ ಸೂರ್ಯಂಗೆ ಹ್ಯಾಗೆ ಪ್ರಯಾಣ ಮಾಡ್ತಾನೆ? ಚಂದ್ರ ಕೂಡ ಸಮಯಕ್ಕೆ ತಪ್ಪದೆ ಹ್ಯ...

ಶಾಂತಮ್ಮ: “ಗೌರಮ್ಮನವರೇ. ನಿಮ್ಮ ಯಜಮಾನರು ಎರಡು ದಿನಗಳಿಂದ ಕಾಣುತ್ತಿಲ್ಲವಲ್ಲಾ, ಊರಲ್ಲಿ ಇಲ್ಲವೆ?” ಗೌರಮ್ಮ: “ಆಯ್ಯೋ, ನಮ್ಮ ಯಜಮಾನರು ‘OOD’ ಹೋಗಿದ್ದಾರಮ್ಮಾ ಅದಕ್ಕೇ ಕಾಣಿಸುತ್ತಿಲ್ಲ.” ಶಾಂತಮ್ಮ: &#822...

ರಸ ಒಡೆದಂತೆ, ದೆಸೆದೆಸೆಯನಾಲಿಸುವ ಮನವ ತನ್ನ ವಶವ ಮಾಡಿ ನಿಲಿಸಿ, ಹುಸಿಯ ಬಿಟ್ಟು, ಮಾಯೆಯ ಬಲಿಯ ನುಸುಳಿ ತಾ ನಿಶ್ಚಿಂತನಾಗಿ, ದೀರವೀರನಾದಲ್ಲದೆ ಆ ಮಹಾ ಘನವ ಕಾಣಬಾರದು ಎಂದರು ನಮ್ಮ ಅಪ್ಪಣಪ್ರಿಯ ಚನ್ನಬಸವಣ್ಣಾ. *****...

ರಾಗ ರಂಜನೆಯ ಭೋಗ ಭಂಜನೆಯ | ಓಜೆ ಬಂದಿಹುದು ಒಳಗೆ ಯೋಗ ಭೂಮಿಯಲಿ ತೂಗುದೀಪದೊಲು | ತೇಜ ಸಿಂಚಿಸಿದೆ ಎದೆಗೆ ಯಾವ ಲೋಕದೊಳೂ ಭಾವ ಮಂಜರಿಯ | ಹಾವಭಾವ ಚೆಲುವು ನೋವು ನಂಜುಗಳ ಬೇವುಬೇಲಿಗಳ | ಸೋವುತಿರುವ ಬಲವು ಧಾರೆಧಾರೆಯಲಿ ನೀರೆ ಜಾರಿದೊಲು | ಭೀಮ ಬ...

ಪ್ರಿಯ ಸಖಿ, ಕೆಲವೊಂದು ಸನ್ನಿವೇಶಗಳನ್ನು, ದೃಶ್ಯಗಳನ್ನು ನಾವು ಕಣ್ಣಾರೆ ನೋಡದಿದ್ದರೂ ನಮ್ಮ ಮನಸ್ಸು ಅದನ್ನು ಕಲ್ಪಿಸಿಕೊಂಡು ಅತಿಸೂಕ್ಷ್ಮವಾಗಿ ಚಿತ್ರಿಸಿಕೊಂಡಿರುತ್ತದೆ. ಆ ಚಿತ್ರ ನಮ್ಮ ಮನಃಪಟಲವಲ್ಲಿ ಅಚ್ಚೊತ್ತಿ ಸದಾ ಕಾಡುತ್ತಿರುತ್ತವೆ. ಆ ಕ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...