Home / Kannada

Browsing Tag: Kannada

ನಮಗೆ ಭಾವನೆಗಳಿವೆ ರೆಂಬೆ ಕೊಂಬೆಗಳಂತೆ ಗಟ್ಟಿಯಾಗಿ ಹರಡಲು ಬೇರುಗಳಿಲ್ಲ ನಿಮಗೆ ಬೇರುಗಳಿವೆ ಆದರೆ ಹರಡಲು ಭಾವನೆಗಳಿಲ್ಲ. ನಾವು ಮೃದು ಹೃದಯಿಗಳು ಅಂತೆಯೇ ನಮ್ಮ ತಲೆದಿಂಬುಗಳು ತೋಯುತ್ತವೆ ನೀವು ಕಠೋರ ಹೃದಯಿಗಳು ನಿಮ್ಮನ್ನು ಸರಾಯಿ ಅಂಗಡಿಗಳೇ ತೋಯ...

ಇಲ್ಲಿ ಹಿಂದೊಮ್ಮೆ ಕೋಣೆಗಳ ತುಂಬ ಸಿಗರೇಟು ತುಂಡುಗಳಿದ್ದವು.  ಹರಿದ ಕಾಗದಗಳಲ್ಲಿ ಅಕ್ಷರಗಳು ಚೂರಾಗಿ ಎಲ್ಲೆಲ್ಲೂ ಬಿದ್ದಿದ್ದವು.  ಪುಸ್ತಕದ ಅಟ್ಟಳಿಕೆಯಲ್ಲಿ ಅನಂತಮೂರ್ತಿ, ಲಂಕೇಶ ಒಟ್ಟಿಗೇ ಕುಳಿತ್ತಿದ್ದರು. ಮೇಜಿನ ಮೇಲಿದ್ದ ಮೈಸೂರಿಂದ ತಂದ ಆನ...

ನಮ್ಮ ಪಿಂಜ್ರಾಪೋಲ್ ಗೋಮಾತೆಯಲ್ಲವಯ್ಯ; ಕಾಮಧೇನುವೆಂಬ ಅಪರೂಪದ ಹಸು; ಅದು ಸ್ವರ್ಗದಲ್ಲಿದೆಯಂತೆ, ಅದನ್ನು ಪಡೆದವನು ಮೂರು ಲೋಕದೊಡೆಯ ಇಂದ್ರ ದೇವೇಂದ್ರ, ಬರೇ ಕೇಳಿದ ಕಥೆ ಅನ್ನು:  ಅದರ ಸೌಂದರ್ಯವನ್ನು ಕಂಡವರೂ ಇಲ್ಲ, ಅದರ ಹಾಲು ಕುಡಿದವರಾರು ವಾಪ...

ನಾನು ವೃಕ್ಷಶಾಸ್ತ್ರದ ಎಂ.ಏ. ಪರೀಕ್ಷಗೆ ಓದಿತ್ತಿರುವ ದಿನಗಳಲ್ಲಿ ಮೈಲಾಪೂರದ ದೊಡ್ಡ ಬೀದಿಯಲ್ಲಿರುವ ಒಂದು ಮಹಡಿ ಮನೆಯಲ್ಲಿ ವಾಸವಾಗಿದ್ದೆ. ನನ್ನಂತಹ ಹತ್ತಾರು ಜನವಿದ್ಯಾರ್ಥಿಗಳು ನಮ್ಮ ದೇಶದವರು ಆ ಮಹಡಿ ಮನೆಯಲ್ಲೇ ಇರುತ್ತಿದ್ದರು. ನಾನು ಬಂದ ಮ...

ದೇವಿ ನಿನ್ನ ಬೇಡುವೆ ಕಾಯೊ ದೂರ ಮಾಡದೆ, ಶಕ್ತಿ ನೀಡು ಬಾಳುವಂತೆ ಸತ್ಯ ಧರ್ಮ ಮೀರದೆ. ಸೂರ್ಯನಾಗಿ ಮೇಲೆ ಚಲಿಸಿ ಕತ್ತಲನ್ನು ಹರಿಸುವೆ, ಮೋಡವಾಗಿ ನೀರು ಸುರಿಸಿ ಲೋಕಕನ್ನ ಉಣಿಸುವೆ, ಪ್ರಾಣವಾಯುವಾಗಿ ಸುಳಿದು ಕಾಣದಂತೆ ಕಾಯುವೆ, ತಂದೆ ನಿನ್ನ ಕರುಣ...

ಒಂದು ಬ್ರಿಟಿಷ್ ಹಡಗಿನಲ್ಲಿ ಮೂನ್ನೂರು ಜನ ಪ್ರಯಾಣಿಸುತ್ತಿದ್ದರು. ಹಡಗು ನಡುದಾರಿಯಲ್ಲಿ ನಿಂತು ಬಿಟ್ಟಿತು. ಮುನ್ನೂರು ಜನರೂ ಕೆಳಕ್ಕೆ ಇಳಿದು ಪ್ರಾಣ ಕಳೆದುಕೊಂಡರು. ಅವರು ಯಾತಕ್ಕೆ ಇಳಿದಿದ್ದು ಅಂದರೆ ಆ ನಿಂತ ಹಡಗನ್ನು ಎಲ್ಲರೂ ಇಳಿದು ದಬ್ಬುವ...

ಮನ ಕತ್ತಲೆ, ತನು ಹಮ್ಮು, ನೆನಹು ಮರವೆ, ಇವರೊಳಗೆ ಇದ್ದುಗನವ ಕಂಡಿಹೆನೆಂಬ ಅಣ್ಣಗಳಿರಾ ನೀವು ಕೇಳೀರೋ, ಘನವಕಾಂಬುದಕ್ಕೆ ಮನವೆಂತಾಗಬೇಕೆಂದರೆ, ಅಕ್ಕಿಯ ತಳಿಸಿದಂತೆ, ಅಲ್ಲ ಸುಲಿದಂತೆ, ಕನ್ನಡಿಯ ನೋಡಿದಂತೆ, ಮನ ನಿರ್ಮಳವಾದಲ್ಲದೆ, ಘನವ ಕಾಣಬಾರದು ...

ಕಾದೇ ಕಾದೂ ಕಾದೇ ಕಾದೂ ಬೆಂಕಿಯೆ ಆಗೀನಿ ಒಳಹೊರಗೆ ಹತ್ಕೊಂಡು ಉರಿಯಾಕ ಹತ್ತೆಯ್ತೆ ಹೇಗೋ ಸಾಗೀನಿ ಬಾರೇ ಬಾರೇ ನೀರೇ ಬಾರೇ ಉರಿಯನು ನಂದಿಸು ಬಾ ಮನೆ ಹೊತ್ತಿ ಉರಿದರೆ ನಿಲ್ಲಲುಬಹುದು ಮನದುರಿಯನಾರಿಸು ಬಾ ಕರೆಯದೆ ಕೊರಗುತ ನರಕದಿ ಕೂಳೆಯುತ ಏಸೊಂದು ...

ಪ್ರಿಯ ಸಖಿ, ಮಳೆಯನ್ನು ನೆನೆದೇ ಮನ ಪುಳಕಗೊಳ್ಳುತ್ತದಲ್ಲವೇ? ಮಳೆ ಜೀವನಾಧಾರವಾದುದು. ಪ್ರಕೃತಿಯ ಉಳಿವಿನ ಸಂಕೇತ. ಮಳೆ ಬಿದ್ದೊಡನೆ ಅದೆಷ್ಟು ಜೀವಗಳಿಗೆ ಸಂತಸ! ರೈತನಿಗೆ ಬಿತ್ತನೆಗೆ ಭೂಮಿ ಹದವಾಯಿತು. ಮೃದುವಾಯಿತೆಂಬ ಖುಷಿ.  ಪುಟ್ಟ ಮಕ್ಕಳಿಗೆ ಮ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...