ಬೆಳಕು ಬೆಳಕು ಕೊನೆಯಿರದ ಬೆಳಕು ಕತ್ತಲೆಗೆ ಖಣವೆ ಇಲ್ಲ. ಪ್ರಾಣದಲ್ಲಿ ಅಜ್ಞಾತ-ಖಾತ ತೆರೆವುದು ರಹಸ್ಯವೆಲ್ಲ. ಜಡದಗಾಧ ಆಖಾತ ಮುಂಚೆ ಮುಚ್ಚಿತ್ತು ತನ್ನ ನೆಲೆಯ. ಲವಲವಿಕೆಯಲ್ಲಿ ಎಚ್ಚೆತ್ತು ಈಗ ಎತ್ತಿಹುದು ತನ್ನ ತಲೆಯ. ಬೆಳಕು, ಹೊತ್ತಿರದ ಬೆಳಕು ...
೧ ಕೆಳದಿಯರನೊಡಗೊಂಡು ಕೆಲೆಕೆಲೆ- ದುಲಿದು ಮೇಲಕೆ ಹಾರಿ, ಇಳೆಯವರನಣಕಿಸುತೆ ಪಕ್ಕವ ಕೆಳರಿ ಬಾನೆಡೆಗೇರಿ, ತಳರುತಿಹೆ ನೀನೆಲ್ಲಿ? ಹಕ್ಕಿಯ- ಕುಲದರಸೆ ಹೇಳಿಲ್ಲಿ! ಗೆಳೆಯನೆಡೆ ದೊರೆಯುವುದೆ ನೀನಡೆ- ದುಳಿವ ದಾರಿಯೊಳೆಲ್ಲಿ? ದೊರೆತರಾತಗೆ ನೀನು…...
ಏಕೆ ಗೆಳತಿ ವಿರಹವೇದನೆಯ ಸಹಿಸಲಾಗದೆ ತೊಳಲಾಡುತಿರುವೆ| ಸಣ್ಣ ಸಣ್ಣ ವಿಷಯಗಳಿಗೇಕೆ ನೀನೇ ಗಂಡನ ಮನೆಯ ತೊರೆದು ಮನೆ ಮನಗಳ ಅಸಮಧಾನಕೆ ಎಡೆಮಾಡುವೆ| ನಾನು ಸರಿಸಮನಾಗೆ ದುಡಿವೆ ಎಂಬ ಹಮ್ಮಿನಿಂದೇಕೆ ನಿನ್ನ ಜೀವನ ಬರಡಾಗಿಸುವೆ|| ನಾನು ಸರಿಸಮನಾಗಿ ದುಡ...
ಬೇರು ಕಿತ್ತ ಮರ, ನಾರು ನನ್ನ ನರ ಹಗ್ಗವಾಯಿತು ನಿಮಗೆ ಉರುಳು ನನಗೆ ಸಾವ ನೇಯುವ ನೂಲು, ಭಾವ ಬತ್ತಿದ ಮಾಲು ಬಣ್ಣ ಬಣ್ಣದ ನೇಯ್ಗೆ ಬಿದ್ದೆ ಬಲೆಗೆ. ನಿಮ್ಮ ಅನ್ನದ ಅಗುಳು, ಯಾರೂ ತಿನ್ನದ ಉಗುಳು ಕಾಲು ಒತ್ತುವ ಕಾಲ-ಎಲ್ಲ ನಾನು ಹುಟ್ಟು ಹಬ್ಬದ ಕಾಳು...
ಥಾಮಸ್ ಹಾರ್ಡಿಯ “The Return of the Native” ಕೃತಿ Architectonic ಎಂದು ಕರೆಯಲ್ಪಡುವಷ್ಟು ಕಲಾತ್ಮಕವಾಗಿ ನೇಯಲ್ಪಟ್ಟ ಕಾದಂಬರಿ. ವಿಮರ್ಶಕರು ಒಪ್ಪುವಂತೆ ಕಥಾ ಹಂದರ ಅಪೂರ್ವ ಸಂರಚನೆ. ಅದು ಸುಂದರ ಪ್ರಾಕೃತಿಕ ಸೊಬಗಿನ Egdon ...
ರಾಮು ಹಳ್ಳಿ ಬಾಲಕ ಇಟ್ಟಿಹ ರಕ್ತದ ತಿಲಕ ಅವನ ಆಶೆ ಸೈನಿಕ ಆಗೋ ಮಾತು ಕೇಳಿ ಅಪ್ಪ ಅಮ್ಮ ಓದಿಲ್ಲ ದೇಶ ಅಂದರೆ ಗೊತ್ತಿಲ್ಲ ನಾನು ಓದಲು ಕಲಿಸುವೆ ದೇಶ ಭಕ್ತಿಯ ಬೆಳೆಸುವೆ ನಿತ್ಯ ನಿಯಮಿತ ವ್ಯಾಯಾಮ ದೇಹಕೆ ಹೊಸದು ಆಯಾಮ ಎತ್ತರ ದಪ್ಪ ಬೆಳೆಯುವೆ ಸೈನ್ಯ...
ಬಾರೋ ಬಾರೋ ಚಂದಮಾಮ ನಿನ್ನಯ ಅಂದಕೆ ಯಾರು ಸಮ ಒಟ್ಟಿಗೆ ಮಾಡೋಣ ಊಟ ಆಮೇಲೆ ಆಡೋಣ ಆಟ ದಿನವೂ ಕರೆವಳು ನನ್ನಮ್ಮ ನಕ್ಕು ನಗಿಸು ನೀನಮ್ಮ ಇರುವೆ ಏಕೆ ನೀನಲ್ಲೇ ಬಂದು ಬಿಡು ನೀ ನಮ್ಮಲ್ಲೇ ರೊಟ್ಟಿಯ ಗಾತ್ರಕೆ ನೀನಿದ್ದೆ ಕಿಲಕಿಲವೆಂದು ನಗುತ್ತಿದ್ದೆ ಈ ...
ಜನಜಂಗುಳಿಯಲ್ಲಿ ಕಳೆದಿರುವ ಬದುಕಿನ ಜೊತೆಗಾರನಿಗೆ ಮತ್ತೆ ಮತ್ತೆ ಹುಡುಕುತ್ತೇನೆ, ಕೀವು ಸೋರುವ ಗಾಯಗಳಿಗೆ ಮತ್ತೆ ಮತ್ತೆ ತೊಳೆಯುತ್ತೇನೆ, ಮುಲಾಮು ಸವರುತ್ತೇನೆ, ಎಂದಿಗೂ ಒಂದಾಗದ ರೈಲು ಹಳಿಗಳಂತೆ ಕ್ಷಿತಿಜದಲ್ಲಿ ಎಂದಿಗೂ ಸೇರದ ನದಿಯ ಎರಡು ದಡಗಳ...
ಈ ಇಂಥ ಕಂದ ಹಿಂದೆ ಇರಲಿಲ್ಲ ಮುಂದಿರುವುದಿಲ್ಲ ಎಂದು ಹೆಸರಿಟ್ಟೆವು ಅಪೂರ್‍ವ ಎಂದು ನಮ್ಮೊಲುಮೆಯಲ್ಲಿ ಸುತ್ತಿಟ್ಟೆವು ನಮ್ಮೊಲುಮೆಯಲ್ಲಿ ಉಣಿಸಿದೆವು ತಿನಿಸಿದೆವು ಹಾಲೂಡಿಸಿದೆವು ತೊಟ್ಟಿಲಲಿರಿಸಿ ಹಾಡಿದೆವು ತೂಗಿದೆವು ಅವಳು ನಿದ್ರಿಸಿಯೆ ನಾವು ನ...
ಭವ್ಯ ಭಾರತ ಇನ್ನು ಓಬಿರಾಯನ ಕಾಲದಲ್ಲಿದೆಯೆನಿಸುವುದು. ಇನ್ನೂ ಹಳ್ಳಿಗಳಲ್ಲಿ ಕುಗ್ರಾಮಗಳಲ್ಲಿ ಜಾತಿ, ಮತ, ಕುಲ, ಭೇದಗಳ ಜೊತೆಗೆ ಕಂದಾಚಾರ ಮೂಢನಂಬಿಕೆಗಳ ಆಚರಣೆಗಳನ್ನು ಗಮನಿಸಿದರೆ ಇನ್ನೂ ತೀರಾ ಹಿಂದುಳಿದ ದೇಶವೆಂದು ಅನಿಸುವುದು. ದಿನಾಂಕ ೨೭-೭-...
ಕೋರ್‍ಟಿನಿಂದ ಬಂದ ಮೀರಾ ಬಳಲಿದವಳಂತೆ ಕುಸಿದು ಕುಳಿತಳು. ದೇಹ ಬಳಲಿದ್ದರೂ ಸಂತಾಪದಿಂದ ಎದೆ ಕುದಿಯುತ್ತಿತ್ತು. ಎದೆಯಲ್ಲಿ ಕುದಿತ, ಮುಖ ಕಣ್ಣುಗಳನ್ನು ಕೆಂಪು ಮಾಡಿ, ಇಡೀ ದೇಹ ಕೋಪದಿಂದ ಕಂಪಿಸುವಂತೆ ಮಾಡಿತ್ತು. ಕಾಲಲ್ಲಿದ್ದ ಚಪ್ಪಲಿಗಳನ್ನು ಕೂಡಾ ಕಳಚದೇ, ಕೈಯಲ್ಲಿದ್ದ ಪರ್ಸ್, ಪುಸ...
ಮಳೆ ಎಂದರೆ ಅಂತಹ ಇಂತಹ ಮಳೆಯಲ್ಲ. ಕೈ ಹೊರುವುದನ್ನು ಮೈ ಹೊರಲಿ ಎಂದು ಎಲ್ಲಾ ಬಟ್ಟೆ ಬರೆಗಳನ್ನೂ ಮೈಯ ಮೇಲೆಯೇ ಹಾಕಿಕೊಂಡಿದ್ದೆ. ಹಿಡಿದುಕೊಂಡಿದ್ದ ಛತ್ರಿ, ಹೊದ್ದಿದ್ದ ಜಮಖಾನೆ, ಉಟ್ಟಿದ್ದ ಎರಡು ಗಾಂಧಿಪಂಚೆ, ತೊಟ್ಟಿದ್ದ ಕಾಕಿಚೆಡ್ಡಿ, ಇಷ್ಟೆಲ್ಲಾ ನೆನೆದುದಲ್ಲದೆ, ಕಟ್ಟಿದ್ದ ಕಾಚ ...
(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...







