Home / Kannada

Browsing Tag: Kannada

ನನಗೆ ಅರವತ್ತು ವರ್ಷ ನಮ್ಮವರಿಗೆ ಎಪ್ಪತ್ತು ಏನೋ ಇಬ್ಬರಿಗೂ ಬೇಜಾರಾದಾಗೆಲ್ಲ ನನ್ನ ಎಪ್ಪತ್ತರಲ್ಲಿ ನಿನ್ನ ಅರವತ್ತು ಕಳೆ ಉಳಿದ ಹತ್ತರಲ್ಲಿ ನೀನೈದು ವರ್ಷದವಳು ನಾನೈದು ವರ್ಷದವ ಬಾ ಎಂದು ಕೈಹಿಡಿದು ನನ್ನ ಮೊಮ್ಮಕ್ಕಳು ಸಾಕಿರುವ ನಾಯಿಯ ಮರಿಯ ಹತ್...

೧ ಕೇಸು ಖಟ್ಳೆಗಳೆಂದು ಮುನಿಸಿಪಲ್ ಕಛೇರಿಗಳೆಂದು ತುರ್ತಾಗಿ ದಾಪುಗಾಲಿಕ್ಕುತಿರುವ ನಿಮ್ಮನ್ನು ಕೈಸನ್ನೆಯಿಂದ ನಿಲ್ಲಿಸಿ ಗಂಭೀರವಾಗಿ ಒಂದು ಬೀಡಿ ಕೇಳುವ ಮುದುಕ ತೆಂಕು ಪೇಟೆಯಲ್ಲಿ ನಾಲ್ಕೈದು ಅಂಗಡಿಗಳನ್ನಿಟ್ಟಿದ್ದ ೨ ಸದಾ ಬಾಯಿಗೆ ಗಿಡಿದ ಬೀಡದ ಕ...

ಒಬ್ಬ ಬಾಲುರಾಯರು ಬಹಳಷ್ಟು ಬರೆದಿರೋದು ಸೂರ್ಯನ್ಮೇಲೆ ಸರಿ, ಆದರೆ ಬಹಳಷ್ಟು ಜನ ಬರಹಗಾರರು ಬರೇದಿರೋದೇನಿದ್ರೂ ನನ್ಮೇಲೆ ಬರೀ ಪ್ರೇಮ, ಪ್ರಣಯ, ಚಾಂದು, ಚಂದ್ರಾಂತ ಒದ್ದಾಡಿ ಒದರೋ ಸನಿಮಾದೋರು, ಚಿಲ್ಲರೆ ಕವಿಗಳ ಸಮಾಚಾರಾ ಅಲ್ರಿ ನಾನು ಹೇಳ್ತಿರೋದು...

ಚಿತ್ರ: ಅಪೂರ್ವ ಅಪರಿಮಿತ

ರಶ್ಮಿಗೆ ಆ ಮದುವೆ ಇಷ್ಟ ಇರಲಿಲ್ಲ, ಹಾಗಂತ ಮದುವೆಯೇ ಬೇಡವೆಂದವಳಲ್ಲ ಅವಳು. ಆದರೆ ಸೈನಿಕನನ್ನು ಮದುವೆ ಯಾದರೆ ವರ್ಷದಲ್ಲಿ ಒಂದೆರಡು ತಿಂಗಳು ಮಾತ್ರ ಸಂಸಾರ ಮಾಡಲು ದೊರೆಯುವುದು. ಉಳಿದ ತಿಂಗಳುಗಳಲ್ಲಿ ಪತಿರಾಯ ಯಾವಾಗ ಬಂದನೆಂದು ತಾನು ಕಾಯಬೇಕು. ...

ಒಂದು ಸಾರಿ ಸಿಂಹವೊಂದು ಮದುವೆ ಆಯಿತು ಎಲ್ಲಾ ಪ್ರಾಣಿಗಳನು ಊಟ- ಕೆಂದು ಕರೆಯಿತು. ಆನೆ ಕರಡಿ ಚಿರತೆ ಹುಲಿ ಒಂಟೆ ಬಂದುವು ಕುದುರೆ ನರಿ ಬೆಕ್ಕು ಉಡು- ಗೊರೆಯ ತಂದವು. ಮದುವೆಯಲ್ಲಿ ಕತ್ತೆ ಒಂದು ಹಾಡು ಹೇಳಿತು ಆನೆ ಬೆನ್ನ ಮೇಲೆ ಕರಡಿ ತಬಲ ಹೊಡೆಯಿ...

ತನುವೆಂಬ ರಾಜ್ಯಕ್ಕೆ ಮನವೆಂಬ ಅರಸು. ಅರಸಿಂಗೆ ನೋಟ ಬೇಟದವರಿಬ್ಬರು. ಅಟ್ಟು ಮಣಿಹ ಹರಿಮಣಿಹದವರು. ಅವರು ಸುತ್ತ ಓಲೈಸುವರು ಇಪ್ಪತೈದು ಮಂದಿ. ಅವರಿಗೆ ಕತ್ತಲೆ ಬಲೆಯ ಬೀಸಿ ಕೆಡಹಿ, ಅರಸಿನ ಗೊತ್ತುವಿಡಿದು, ಪುರವನೇರಿ, ನಿಶ್ಚಿಂತವಾಗಿ, ನಿಜದಲ್ಲಿ ...

ಶ್ರೀಮಂತನೊಬ್ಬ ಮರಣಶಯ್ಯೆಯಲ್ಲಿದ್ದಾಗ ಮೃತ್ಯು ಪತ್ರಬರೆಯಲು ತನ್ನ ವಕೀಲರಿಗೆ ಹೇಳಿ ಕಳುಹಿಸಿದ. ವಕೀಲರು ಬಂದು ಪತ್ರಕ್ಕೆ ಸಿದ್ಧತೆ ನಡೆಸಿದರು. ಶ್ರೀಮಂತ: “ವಕೀಲರೇ, ಬೆಂಗಳೂರಿನಲ್ಲಿರುವ ನನ್ನ ಮನೆಯನ್ನು ನನ್ನ ಹಿರಿಯ ಮಗನಿಗೆ ಬರೆಯಿರಿ.&...

ಕತ್ತಲಲ್ಲಿ ನಡುರಾತ್ರಿಯಲ್ಲಿ ಸುಡುಗಾಡಿನಲ್ಲಿ ನಡೆವ ಬೆತ್ತಲಾಗಿ ಬರಿ ಹುಚ್ಚನಂತೆ ಸುತ್ತಾಡಿ ನೋಡಿಬಿಡುವ ಹರಕು ಅಂಗಿಯಲಿ ಪರಕು ಮೈಯಿಯಲಿ ಭಿಕ್ಷೆ ಬೇಡಲೆಂಬ ಸರಕು ಗಿರಕುಗಳ ತುತ್ತ ತೂರಿ ಕುಣಿದಾಡಿ ನಲಿಯಲೆಂಬ ಜನರ ಜಾತ್ರೆಯಲಿ ನೂರು ವೇಷಗಳ ತೊಟ್ಟ...

-೧- ‘ನಿಮ್ಮ ಕೆಲಸವನ್ನು ನೀವೇ ಮಾಡಿಕೊಳ್ಳಿ, ನಿಮಗೆ ಬೇಕಾದುದನ್ನು ನೀವೇ ಉತ್ಪಾದಿಸಿಕೊಳ್ಳಿ.  ಇದಕ್ಕೂ ಮುನ್ನ ಸರಳವಾಗಿರುವುದನ್ನು ಕಲಿತುಕೊಳ್ಳಿ.  ಇದರಿಂದಾಗಿ ಸುಮಾಸುಮ್ಮನೆ ಇತರರನ್ನು ಅವಲಂಬಿಸುವುದು ತಪ್ಪುತ್ತದೆ’. ಫಕೀರನಂತೆ ಕಾಣುತ್ತಿದ್ದ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...