Home / Kannada

Browsing Tag: Kannada

ಏಕಮ್ಮ ಓ ಪ್ರಕೃತಿ ಎನ್ನಿಂದ ದಿನದಿನವು ದೂರಕೆ ಸಾಗುತ ನಿಲ್ಲುತಿರುವೆ ನರಕವಾಗಿದೆ ಎನ್ನ ಜೀವನ ವಿಕೃತಿಯಲಿ ತಬ್ಬಲಿಗೈದೆನ್ನ ಕೊಲ್ಲು ತಿರುವೆ ಎಲೆ ಎಲೆ ಪಿಸುಮಾತು ಕೇಳಿಸದೆ ಕಿವಿಗಳಿಗೆ ನಾಗರಿಕ ಸಂತೆಯಲಿ ಮುಚ್ಚಿರುವುದು ನಗುವ ಹೂಗಳ ಮೋಡಿ ಎನ್ನಿಂ...

ಪ್ರಿಯ ಸಖಿ, ಎಂಟು ಹತ್ತು ವರ್ಷದ ಹುಡುಗನೊಬ್ಬ ತನ್ನಮ್ಮನನ್ನು ಪ್ರಶ್ನಿಸುತ್ತಿದ್ದಾನೆ. “ಅಮ್ಮ ಮಾನವೀಯತೆ ಎಂದರೇನು?” ಅಮ್ಮ ಕ್ಷಣಕಾಲ ತಬ್ಬಿಬ್ಬಾಗುತ್ತಾಳೆ. ದೊಡ್ಡ ದೊಡ್ಡ ಪದಗಳಲ್ಲಿ ಮಾನವೀಯತೆಯನ್ನು ಅರ್ಧೈಸಿ ಹೇಳಬಹುದು. ಆದರೆ ...

ಜೂ ನೋಡಿದೆ – ನಾ ಜೂ ನೋಡಿದೆ, ಬೋನಿನಲ್ಲಿ ಹುಲಿ ಸಿಂಹ ತೋಳ ನೋಡಿದೆ. ಚೂಪು ಹಲ್ಲಿದೆ – ಸಿಂಹ ಕೋಪವಾಗಿದೆ, ರೋಪಿನಿಂದ ಘುರ್‍ ಅಂದ್ರೆ ನಡಗತ್ತೆ ಎದೆ. ಬಣ್ಣ ಬಣ್ಣದ – ಅಗಲ ಪಟ್ಟೆ ಹುಲಿ ಇದೆ, ಸಣ್ಣ ಚೂರಿಯಂಥ ಉಗುರು ಹೆಜ್ಜೆ...

ಒಂದೊಂದು ಮನೆಯೊಳಗೂ ಒಂದೊಂದು ಭರಣಿ. ಭರಣಿಯೊಳಗೆ ಪುರಾತನದ ದೈವಗಳು.  ಯಾರೂ ತೆರೆಯರು.  ಸಂಪುಟದಿಂದ ಹೊರ ಬರುವ ದೇವರುಗಳು ಕಲ್ಲಿನವು.  ಹಲವು ಕಾಲದ ನೀರಿನಿಂದ ಸವೆದವು.  ಮನೆಹಿಂದೆ ಒಂದೊಂದು ಮರದ ಮೇಲೂ ಒಂದೊಂದು ಪ್ರೇತಗಳು ಸದಾಕಾಲ ಫಲ ಬಿಟ್ಟ ಹ...

ದಾರಿವಿಡಿದು ಬರಲು, ಮುಂದೆ ಸರೋವರವ ಕಂಡೆ, ಆ ಸರೋವರದ ಮೇಲೆ ಮಹಾಘನವ ಕಂಡೆ. ಮಹಾಘನವಿಡಿದು, ಮನವ ನಿಲಿಸಿ, ಕಾಯಗುಣಗಳನುಳಿದು, ಕರಣಗುಣವ ಸುಟ್ಟು, ಆಶೆಯನೆ ಅಳಿದು, ರೋಷವನೆ ನಿಲಿಸಿ, ಜಗದೀಶ್ವರನಾದ ಶರಣರ ಮರ್ತ್ಯದ ಹೇಸಿಗಳೆತ್ತ ಬಲ್ಲರು ಅಪ್ಪಣಪ್ರ...

ಬಿಟ್ಟೂ ಬಿಟ್ಟೂ ಬರುವ ಮಳೆ ತಟ್ಟೇ ತಟ್ಟೀ ಮಲಗಿಸುವ ಅಮ್ಮ ಪೆಟ್ಟು ಕೊಟ್ಟು ಕಲಿಸುವ ಅಪ್ಪ ಬಿಕ್ಕಿ ಬಿಕ್ಕಿ ಅಳುವ ಕಂದಮ್ಮಗಳು ಸೊಕ್ಕಿ ಸೊಕ್ಕಿ ಬೆಳೆವ ಹೂಗಿಡ ಮರಗಳು ರಣ ರಣವಾಗಿ ಬರುವ ಸೂರ್ಯ ಕಾರ್ಡಿಯೋಗ್ರಾಫಿ ಹಾಗೆ ಇವೆಲ್ಲವುಗಳೊಂದಿಗೆ ಏರಿಳಿಯು...

ಗಾಳ್ಯಾಗೆ ಹಾರ್‍ತಾವೆ ಅಂಗಿ | ಅವಕೆ ಕೈ ಚಾಚಿ ನಿಂತೈತೆ ಅಂಗಿ ಬಹುದಿನ ಬರಿಮೈಯಲಿದ್ದು| ಇದಕೆ ಬೇಕಾತು ಮೈಮೇಲಿದ್ದದ್ದು ಎಲ್ಲಾರು ನೋಡಲಿ ಎಂದು | ತಾನೂ ಮೆರೆವಂಥ ಹಂಬಲ ಬಂದು ಕೂಸಾಗಿ ಮಗುವಾಗಿ ಬೆಳೆದು | ಅತ್ತಿತ್ತ ಓಡಾಡಿ ಅರಿವನ್ನು ತಳೆದು ಬೆತ...

ಪ್ರಿಯ ಸಖಿ, ಇವನು ಐದು ವರ್ಷಗಳ ತನ್ನ ವಿದೇಶ ವಾಸ ಮುಗಿಸಿ ಈಗಷ್ಟೇ ತನ್ನ ಮಾತೃಭೂಮಿಗೆ ಕಾಲಿಡುತ್ತಿದ್ದಾನೆ. ಈಗ ಇವನಿಗೆ ಇಲ್ಲಿಯದೆಲ್ಲವೂ ಕೆಟ್ಟದಾಗಿ, ಅಸಹ್ಯವಾಗಿ, ಕೀಳಾಗಿ ಕಾಣುತ್ತಿದೆ. ಗಳಿಗೆಗೊಂದು ಬಾರೀ ವಿದೇಶೀಯರ ಶುಚಿತ್ವ, ಅಲ್ಲಿನ ರಸ್ತ...

ಒಂದು ಎರಡು ತಿಂಡಿ ತಿನ್ನೋಕ್ ಹೊರಡು ಮೂರು ನಾಕು ನಾಕೇ ದೋಸೆ ಸಾಕು ಐದು ಆರು ಬಿಸಿ ಕಾಫಿ ಹೀರು ಏಳು ಎಂಟು ಶಾಲೆಗೆ ರಜ ಉಂಟು ಒಂಬತ್ತು ಹತ್ತು ಬಂತು ಆಟದ ಹೊತ್ತು ಚೆಂಡು ದಾಂಡು ಆಮೇಲೆ ಬುಗುರಿಗೆ ದಾರ ಸುತ್ತು. *****...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...