Home / Kannada

Browsing Tag: Kannada

ಲಕ್ಷ್ಮೀಽ ಕಳೆದುಹೋದೆಯಲ್ಲೆ Megesticನಲ್ಲಿ ಲಕ್ಷ್ಮೀ ಕಳೆದುಹೋದೆಯಲ್ಲೆ ಮ್ಯಾಜೆಸ್ಟಿಕ್‌ನಲ್ಲಿ ಮೊನ್ನೆ ಮೊನ್ನೆಯಷ್ಟೇ ಅದೇ ದೀಪಾವಳಿಯಂದು ಗರಿಗರಿಯಾದ ಸೀರೆಯುಟ್ಟು ನನ್ನ ಮನೆಗೆ ಬಂದಿದ್ದೆಯಲ್ಲೆ ಲಕ್ಷ್ಮೀ ಕಳೆದು ಹೋದೆಯೆಲ್ಲೆ… ಮೊನ್ನೆ ...

ದೊಡ್ಡ ಕೆಲಸದ ಮುಗಿದ ಮೇಲೆ | ಸಣ್ಣ ಕೆಲಸ ಮಾಡಲಿಕ್ಕೆ ಧೈರ್ಯ ಬೇಕೂ ಅದಕೆ ಧೈರ್ಯ ಬೇಕು ಸತ್ಯವನ್ನು ಮಿಥ್ಯ ಮುಚ್ಚಿ | ಎತ್ತಿ ತಲೆಯ ಮೆರೆಯುವಾಗ ಅದರ ತಲೆಗೆ ಹೊಡೆಯಲಿಕ್ಕೆ ಧೈರ್ಯ ಬೇಕೂ ಅದಕೆ ಧೈರ್ಯ ಬೇಕು ಹೃದಯದಲ್ಲಿ ಶೋಕರಸವು ತುಟಿಯ ಮೇಲೆ ಹಾಸ್...

ಪ್ರಿಯ ಸಖಿ, ಬಸ್ಸಿನ ಪ್ರಯಾಣದಲ್ಲೊಮ್ಮೆ ಕಾಲೇಜು ಯುವತಿಯೊಬ್ಬಳು ಜೊತೆಯಾದಳು. ಏನೇನೋ ಕಾಡು ಹರಟೆ ಹೊಡೆಯುತ್ತಾ ದಾರಿ ಸವೆಸುತ್ತಿರಲು, ಇದ್ದಕ್ಕಿದ್ದಂತೆ ಆ ಯುವತಿ ಕೂತ ಸೀಟಿನಲ್ಲೆ ಮಿಸುಕಾಡಲಾರಂಭಿಸಿದಳು. ಹಿಂದೆ ಮುಂದೆ, ಅಕ್ಕಪಕ್ಕಕ್ಕೆ ಜರುಗುತ...

ಕಿವೀಗೆ ರಿಂಗು ಕೊಡಿಸಣ್ಣ ಕಾಲಿಗೆ ಉಂಗುರ ಇಡಿಸಣ್ಣ ಕೈಗೆ ಬಳೇನ ತೊಡಿಸಣ್ಣ ತಟ್ಟೆಗೆ ತಿಂಡಿ ಬಡಿಸಣ್ಣ ಹಾಕಣ್ಣಾ ಹಾಕಣ್ಣಾ ಹತ್ತೇ ಜಿಲೇಬಿ ಸಾಕಣ್ಣಾ ಕೈಗೆ ಗೋಲಿ ಬರಬೇಕು ಫುಟ್‌ಬಾಲ್ ಕಾಲಿಗೆ ಸಿಗಬೇಕು ಬಲೂನು ಗಾಳಿಗೆ ಬಿಡಬೇಕು ಬಾಯಿಗೆ ಜಿಲೇಬಿ ಇಡ...

೧ ಕುಂಬಳೆ ಮಂಜೇಶ್ವರ ಪೆರ್ಲ ಪುತ್ತೂರು ಬದಿಯಡ್ಕ ಕಾರಡ್ಕ ಸುಳ್ಯ ಹೀಗೆ ಇಲ್ಲಿಗೆ ಹಲವು ಮಾರ್ಗಗಳು ಬಂದು ಸೇರಿದವು ಮೊದಲು ಯಾರೂ ಕಡಿಯಲಿಲ್ಲ ಇವನ್ನು ಕವಿತೆಯ ಸಾಲುಗಳಂತೆ ಹುಟ್ಟಿದವು. ೨ ನಡೆದದ್ದೆ ಮಾರ್ಗ ಆಗ.  ಹಾಗೆ ನಡೆದೇ ತಲಪಿದವು ಈ ಪೇಟೆಯನ್...

ಅಯ್ಯ ನಾ ಕಾಂಬುದಕ್ಕೆ ನನ್ನ ಶಕ್ತಿಯಿಲ್ಲ. ನಿಮ್ಮಿಂದವೆ ಕಂಡೆನಯ್ಯ.  ಅದೇನು ಕಾರಣವೆಂದರೆ, ತನುವ ತೋರಿದಿರಿ, ಮನವ ತೋರಿದಿರಿ, ಧನವ ತೋರಿದಿರಿ, ತನುವ ಗುರುವಿಗಿತ್ತು, ಮನವ ಲಿಂಗಕಿತ್ತು, ಧನವ ಜಂಗಮಕಿತ್ತು, ಇವೆಲ್ಲವು ನಿಮ್ಮೊಡವೆ ಎಂದು ನಿಮಗಿತ...

“ಆಕಾಶ” ನೀಲಿ ಇದ್ದಾಗೆಲ್ಲ ನಮ ರಕ್ತ ಕೆಂಪು, ಕಂಪಾಗಿ ಕವಲೊಡೆಯುತ್ತದೆ. ಅದಕ್ಕೆ ಮೋಡ ತುಂಬುತ್ತ ಗಟ್ಟಿಯಾಗುತ್ತಿದ್ದರೆ ನಮ್ಮ ರಕ್ತ ಕಲಬೆರಕೆಯಾಗುತ್ತದೆ “ಬ್ರಹ್ಮಾಂಡ” ತೇಜ ಪುಂಜವಾಗಿದ್ದರೆ ನಮ್ಮ ಮಿದುಳು, ನರತಂತುಗ...

ಎರಡಳೆ ದಾರವು ಬುಡದೊಳಗಿರುವಾಗ ಹರವಿಕೊಂಡಿದೆ ಬಲೆಯು ಬಿಡಿಸದ ಗಂಟು ಬಿಡಿಸಿಕೊಳ್ಳುವೆನೆಂದು ಹೆಣಗುವ ಮಾನವ ತೊಡರಿಕೊಂಡಿಲ್ಲಿಯೆ ಕೊಳೆಯುವನು ಸಿಕ್ಕು ಹುಟ್ಟಿ ಬಂದುದಕಾಗಿ ಹೊಟ್ಟೆ ಕೊಟ್ಟಿಹ ಶಿವನು ಹುಟ್ಟಿದ ಸೂರ್ಯನು ಮುಳುಗುವವರೆಗೆ ಅದನು ತುಂಬಿಸ...

ಪ್ರಿಯ ಸಖಿ, ಇತ್ತೀಚೆಗೆ ಆತ್ಮೀಯರೊಬ್ಬರಿಗೆ ಅಪಘಾತವಾಗಿ ಸರ್ಕಾರಿ ಆಸ್ಪತ್ರೆಯಲ್ಲಿರುವ ವಿಷಯ ತಿಳಿದು ಅವರನ್ನು ನೋಡಲು ಹೋದೆ. ಆಸ್ಪತ್ರೆಯ ಎಲ್ಲ ವಾರ್ಡುಗಳಲ್ಲೂ ವಿವಿಧ ರೋಗಗಳಿಗಾಗಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳ ಸಾಲು ಕಾಣಿಸಿತು. ನನ್ನ ಪರ...

“ಮನೆಗೆ ಮಾತ್ರ ಕಿಟಕಿ ಇದೆ ನಮಗೆ ಕಿಟಕಿ ಇಲ್ಲ” “ನಮಗೂ ಕೂಡ ಕಿಟಕಿ ಇದೆ ನಿನಗದು ತಿಳಿದಿಲ್ಲ” “ನಮಗೆ ಕಿಟಕಿ ಎಲ್ಲಿ ಇದೆ?” “ಮನಸಿನಾಳದಲ್ಲಿ, ನೋಡಲಿಕ್ಕೆ ಬರದ ಹಾಗೆ ಎದೆಯ ಗೂಡಿನಲ್ಲಿ” ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...