Home / Kannada

Browsing Tag: Kannada

ಸೂರ್ಯ ದಿನ ಇಡೀ ಕಾಯ್ಸಿದ್ದನ್ನೆಲ್ಲ ತಂಪಾಗಿಸೋದು ಎಷ್ಟು ಕಷ್ಟದ ಕೆಲ್ಸ ಯಾರಿಗಾದ್ರೂ ಗೊತ್ತಾ. ಏನೋ ತಿಂಗಳಿಗೊಂದು ಅಮಾವಾಸ್ಯೆ ನಾನು ರಜ ಹಾಕಿದ್ರೆ ಅದಕ್ಯಾಕ್ರಿ ತಕರಾರು ಸೂರ್ಯನಿಗೆ ರಜವೂ ಬೇಕಿಲ್ಲ. ಮಜವೂ ಗೊತ್ತಿಲ್ಲ ಯಾಕೇಂದ್ರೆ ಯಾವಾಗಲೂ ಹೊತ...

ವೇದಭೂಮಿಯೊಳಿಹ ಕಡುಸಾಹಸದ ನೆಲೆಗೆ ಮಿ ತಿಯಿಲ್ಲ, ಕೊನೆಯಿಲ್ಲ;  ಪುರುಷ ಸ್ತ್ರೀಯರುವೆಂದು ನೀತಿಯಲಿ ಧೈರ್ಯದಲಿ ಛಲದಲ್ಲಿ ಧರ್ಮ ಭೂ ಮಿದುರೊಳೀ ಭೇದವಿಹುದಿಲ್ಲ;  ವಿಶ್ವವಿದನಂ ತ; ಅನಾದಿಕಾಲದಿಂ ಈ ಕ್ಷೇತ್ರ ಶೌರ್ಯ ಸ- ದನವದು; ಕಡು ಹೇಡಿಗಳಾ ಬೀಡು ...

ನಾಮ ರೂಪು ಕ್ರಿಯೆಗಿಲ್ಲದ ಘನವ ನಾಮರೂಪಿಂಗೆ ತಂದಿರಯ್ಯ. ಅದೇನು ಕಾರಣವೆಂದರೆ, ನನ್ನ ಮನಕ್ಕೆ ಚನ್ನಮಲ್ಲೇಶ್ವರನಾದಿರಿ. ಹೀಗೆಂದು ನಿಮ್ಮ ನಾಮಾಂಕಿತ ಹೀಗಾದರೂ ಕಾಣಲರಿಯರು. ನಡೆ ನುಡಿ ಚೈತನ್ಯವಿಡಿದು, ಕರದಲ್ಲಿ ಲಿಂಗ ಪಿಡಿದು, ಚನ್ನಮಲ್ಲೇಶ್ವರನೆಂ...

ನಮ್ಮ ಬಾಜೂಮನಿ ಮುದುಕಿ ಯಾವತ್ತೂ ತನ್ನ ಮಗಗಽ ಒಟಾ ಒಟಾ ಮಾಡಕೊಂತ ಹೇಽಳ್ತಿತ್ತು. ಯಪ್ಪಾ ಮಗನಽ ಮನಶ್ಯಾರಾಗ ಕೂಡುಕೋರೋ ಅಂತ ಆದರೆ ಈ ಮಗ ಮುಖದ ಮ್ಯಾಲ ನಗು ತೋರಿಸಿದ್ರೂ ಎದ್ಯಾಗ ನೂರೆಂಟ ಕ್ಯಾಕ್ಟಸ್‌ ತುಂಬಿಕೊಂಡ ಮತ್ತ ಮ್ಯಾಲ ಕುಡದ ಕೆಕ್ಕರಿಸಿಕೊಂ...

ಅದರ ಮಾತಿನ್ನೇಕೆ?  ಆದುದಾಗಿಯೆ ಹೋಯ್ತು! ಬಯಸಿದುದು ದೊರೆತಿಲ್ಲ-ದೊರೆತಿಹುದು ಬೇಕಿಲ್ಲ! ಆಸೆಗಳೂ ಮೋಸಗಳೂ-ಬಯಕೆ ಬಾಡಿಯೆಹೋಯ್ತು! ಇದುವೆ ಜೀವನದಾಟ-ಮಂಜು ನಂಜಿನದೆಲ್ಲ! ನಾಬೆಳೆಸಿ, ನಿನ್ನೊಲವನೊಲಿಸಲಿಕೆ ದಿನದಿನವು ಹೂಗಳನು ಪೇರಿಸಿದೆ ರಾಸಿಯಲಿ!-...

ಚಿತ್ರ: ಅಪೂರ್ವ ಅಪರಿಮಿತ

ಪ್ರಿಯ ಸಖಿ, ಪ್ರತಿಯೊಬ್ಬರ ಬಾಳಿನಲ್ಲೂ ಗೆಳೆತನವೆನ್ನುವುದು ಬಹುಮುಖ್ಯ ಪಾತ್ರವನ್ನು ವಹಿಸುತ್ತದೆ ಎಷ್ಟೋ ಬಾರಿ ಗೆಳೆತನವೇ ವ್ಯಕ್ತಿಯ ವ್ಯಕ್ತಿತ್ವವನ್ನು ರೂಪಿಸುತ್ತದೆ ಅದಕ್ಕೆಂದೇ ಆಂಗ್ಲ ನಾಣ್ಣುಡಿಯೊಂದು “ನಿನ್ನ ಗೆಳೆಯನನ್ನು ತೋರಿಸು ನ...

ಜಾತಿ ಗೀತಿ ಎಂಬುದೆಲ್ಲ ಸುಳ್ಳು, ಕಂದ ಸುಳ್ಳು. ಮೇಲು ಕೀಳು ಎಂಬ ಮಾತು ವಿಷ ಸವರಿದ ಮುಳ್ಳು. ನೀತಿ ನಡತೆ ಹೃದಯ ಇರುವ ಮಾನವನೇ ಹಿರಿಯ, ನಂಬಬೇಡ ಭೇದದ ವಿಷ ಕುಡಿಸುವಂಥ ನರಿಯ! ಸುತ್ತ ಇರುವ ಸಸ್ಯ ಪ್ರಾಣಿ ನಮ್ಮಂತೇ ಅಂದುಕೊ ನಮ್ಮ ಹಾಗೆ ಅವಕೂ ಸಹ ಜ...

ಮೂಡುವನು ರವಿ ಮೂಡುವನು.  ಕತ್ತಲೊಡನೆ ಜಗಳಾಡುವನು ಮೂಡಣ ರಂಗಸ್ಥಳವನು ನೆತ್ತರು ಮಾಡುವನು. ಅವನು ಬರಬೇಕಾದರೂ ಕೆಂಪು ರಾಣಾರಂಪ ಹೋಗಬೇಕಾದರೂ ಕೆಂಪು ರಾಣಾರಂಪ. ನನಗೆ ಜಗಳವೂ ಇಲ್ಲ, ಕೆಂಪು ರಾಣಾರಂಪ ಯಾವುದೂ ಇಲ್ಲ. ಬರುವಾಗಲೂ ತಂಪು ಹೋಗುವಾಗಲೂ ತಂ...

(ಸೂ: ಜೋದಪುರ ಮತ್ತು ಜಯಪುರ ರಾಜವಂಶಗಳು ಕೃಷ್ಣಾಕುಮಾರಿಯ ಪಾಣಿಗ್ರಹಣ ನಿಮಿತ್ತ ಹೊಡೆದಾಡುವುದು.  ಅವಳ ತಂದೆ, ಭೀಸಿಂಹನ ದೆಸೆಯಿಂದ ಕೃಷ್ಣಾಕುಮಾರಿಯು ಆತ್ಮಹತ್ಯೆ ಮಾಡಿಕೊಳ್ಳಬೇಕಾಗುವುದು) ಪೇರಾನೆಗಳೆರಡರ ಕಡು ಕಲಹಕೆ ಮರಿಮಿಗವೆ? ರಣಹದ್ದುಗಳೊಡೆದ...

ಮಾಣಿಕವ ಕಂಡವರು ತೋರುವರುಂಟೇ? ಮುತ್ತ ಕಂಡವರು ಅಪ್ಪಿಕೊಂಬುವರಲ್ಲದೆ, ಬಿಚ್ಚಿ ತೋರುವರೇ?  ಆ ಮುತ್ತಿನ ನೆಲೆಯನು ಮಾಣಿಕ್ಯದ ನೆಲೆಯನು ಬಿಚ್ಚಿ ಬೇರಾಗಿ ತೋರಿ ರಕ್ಷಣೆಯ ಮಾಡಿದ ಕಾರಣದಿಂದ, ಬಚ್ಚ ಬರಿಯ ಬೆಳಗಿನೊಳಗೋಲಾಡಿ ನಿಮ್ಮ ಪಾದದೊಳಗೆ ನಿಜಮುಕ್...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...