Home / Kannada

Browsing Tag: Kannada

ನೆತ್ತಿಯೊಳಗೆ ವಿಷದ ಬ್ರೂಣ ಮೈಯಲ್ಲಿ ಕಲಬೆರಕೆ ರಕ್ತ ಹೊತ್ತ ದೇಹದ (ದೇಶದ) ರಾಷ್ಟ್ರನಾಯಕರು ಹಸಿರು ನೀರಡಿಕೆಗಳ ಜ್ವಲಂತ ಸಮಸ್ಯೆಯಲ್ಲಿ ಇವರು ಮದಿರಾಪಾನಕ್ಕೆ ಹಾತೊರೆಯುತ್ತಾರೆ. ಬೆಲೆ ಕಟ್ಟದ ಪ್ರೀತಿ ಪ್ರೇಮಕ್ಕಾಗಿ ಕೊಲೆಗಳಾಗಿ ಕೊಲೆಗಡುಕರಾಗುತ್ತ...

ಹಸಿದ ಹೊಟ್ಟೆಯ ಹೇರ ಹೊರಲಾರದಿಹ ಜನರ ಕಾಸಿನಾಸೆಯ ತೋರಿ ಹೇಸಿಗೆಯ ನರಕದಲಿ ದೂಡಿದುಡಿಸುವ ದುಡ್ಡಿನಪ್ಪಗಳ ವಿಶ್ವವನು, ನಾಗರಿಕ ಜೀವನದ ಮೇಲ್ಮುಸುಕ ಮರೆಯಲ್ಲಿ ಬಚ್ಚಿಟ್ಟ ಬ್ರಹ್ಮಾಂಡ ಬಯಲು ಮಾಡಿದ ಬ್ರಹ್ಮ   ೫ ಸಿಂಕ್ಲೇರ ಅಪ್ಟನನೆ ನಿನಗೆ ಜಗ ಚಿರಋಣ...

ಪ್ರಿಯ ಸಖಿ, ಕೆಲವರು ಬಯಸುತ್ತಾರೆ ತಾವು ಇಡುವ ಪಾದಗಳ ಕೆಳಗೆ ಇರಬೇಕೆಂದು ರತ್ನಕಂಬಳಿಗಳು ಅಮೃತ ಶಿಲೆಗಳು ಡಾಂಬರಿನ ನಯ ನಾಜೂಕಿನ ರಸ್ತೆಗಳು ಆದರೆ ತಮ್ಮ ಕಾಲುಗಳ ಕೆಳಗೆ ಹಿಮಾಲಯ ಪರ್ವತ ಶಿಖರಗಳೆ ಇರಬೇಕೆಂದು ಮೆಟ್ಟಿದವರು ತೇನ್ಸಿಂಗ್ ಹಿಲೇರಿಗಳು....

“ಗಿಡ, ಮರ, ಪ್ರಾಣಿ ಎಲ್ಲ ನಮ್ಹಾಗೇನಮ್ಮಾ? ಹೊಡದ್ರೆ ಬೈದ್ರೆ ಅವಕ್ಕೂ ನೋವು ಆಗತ್ತೇನಮ್ಮ?” “ಹೌದು ಮರಿ, ಮರ ಗಿಡ ಎಲ್ಲಾ ನಮ್ಮಂತೇ ಪ್ರಾಣೀನ್ ಕೂಡ ನೋಡ್ಕೋಬೇಕು ಮನೇ ಮಕ್ಳಂತೆ.” “ಮತ್ಯಾಕ್ ಅವು ನಮ್ಹಾಗೇನೇ ಮ...

ಅವನೊಬ್ಬ ಸೂರ್ಯನ್ನ ಬಿಟ್ಟರೆ ಇನ್ನೊಬ್ಬ ಪ್ರತ್ಯಕ್ಷ ದೇವರೂ ಅಂದ್ರೆ ನಾನೇ ಚಂದ್ರ ನನ್ನ ಮುಂದೆ ದೇವೇಂದ್ರ ಗೀವೇಂದ್ರ ಎಲ್ಲ ಪುಟಗೋಸಿ ಸೀಮೇಎಣ್ಣೆ ಲಾಂದ್ರ. *****...

ಬಯಲಲ್ಲಿ ಬಿಸಿಲಲ್ಲಿ ಆ ಬಾ-ಲೆ! ಹಸಿಹುಲ್ಲು ಕುಯ್ದಾಡುವುದು ಕೇಳ್ದೆ!!  ||ಪಲ್ಲ|| ಹಾಡೊಂದು ತನ್ನಪ್ಪ ಮರೆತಽದೊ, ಅವಳಮ್ಮ ಹರೆಯದಲಗಲಿಽದೊ! ‘ಕಿವಿನಿಗುರಿ ಕಂಕೆರಳೀ ನಾ ಕೇಳಿ, ಹೆಣ್ ಬಾಳ ಕಂಡು ಸೋಜಿಗ ತಾಳಿ!  ||ಬಯ|| ತಾನೊರ್ವ ಕೊಡಗೂಸು ಎಂದಽಳು...

ಕಾಣಬಾರದ ಕದಳಿಯಲೊಂದು ಮಾಣಿಕ ಹುಟ್ಟಿತ್ತು. ಇದಾರಿಗು ಕಾಣಬಾರದು. ಮಾರೆನೆಂದರೆ ಮಾನವರಿಗೆ ಸಾಧ್ಯವಾಗದು. ಸಾವಿರಕೆ ಬೆಲೆಯಾಯಿತ್ತು. ಆ ಬೆಲೆಯಾದ ಮಾಣಿಕ ನಮ್ಮ ಶರಣರಿಗೆ ಸಾಧ್ಯವಾಯಿತ್ತು. ಆ ಮಾಣಿಕವ ಹೇಗೆ ಬೆಲೆಮಾಡಿ ಮಾರಿದರೆಂದರೆ, ಕಾಣಬಾರದ ಕದಳ...

ದುರಾದೃಷ್ಟ ಅದೃಷ್ಟಗಳ ನಡುವೆ ಬೇಯುತ್ತಿರುವ ‘ಸ್ವಾತಂತ್ರ್ಯ’ ಗೋರಿ ಕಟ್ಟಕೊಳ್ಳುವ ಸ್ವಾಮಿಗಳ ಮಹಾಪೂರ, ಭೂಕಂಪಗಳಡಿ ಕೊಳೆಯುವ ಸಹನೀಯರ ಕನವರಿಕೆಯ ವೃತ್ತಪತ್ರಿಕೆಗಳ ಅಜ್ಜಿಯ ತೇಲುಗಣ್ಣು ಮಕ್ಕಳ ವರ್ಷಾಂತ್ಯ ಪರಿಣಾಮ- ಸ್ವಾತಂತ್ರ್ಯದಡಿಯಲ್ಲಿ ಸಾಯುವ...

ಕಲ್ಲನು ಕರಗಿಸಿ ಕರುಳಿನ ಕೂಗು ದಿಗಂತ ಒಡೆಯುತಿದೆ ವಿಶ್ವವ ಮುತ್ತಿದ ನೆತ್ತ ಹೊಳೆಯು ಬಾಳನೆ ಮೆಟ್ಟುತಿದೆ! ನೆಲದಲಿ ಹೋರುತ ಕಾಳನು ಕೆತ್ತಿ ರಕ್ತವ ಬೆವರಿನೊಲು ಹರಿಸುವ ದಲಿತನ ಹೊಟ್ಟೆಯು ಕಂದಿ ದೇವರ ಶಪಿಸುವುದು. “ಬಾರೈ ದೇವನೆ, ಬಾರೈ ಹೊರ...

ಪ್ರಿಯ ಸಖಿ, ಕೆಲವರಿಗೆ ತಾವು ಮಹಾನ್ ಬುದ್ಧಿವಂತರು ತಮಗಿಂತಾ ಬುದ್ಧಿವಂತರು ಈ ಪ್ರಪಂಚದಲ್ಲೇ ಇಲ್ಲ. ತಮ್ಮ ಪ್ರಚಂಡ ಬುದ್ಧಿಶಕ್ತಿಯಿಂದ ಎಲ್ಲರನ್ನೂ ಸದಾ ಮೂರ್ಖರನ್ನಾಗಿಸುತ್ತಿರಬಹುದು ಎಂಬ ಗರ್ವ ಇರುತ್ತದೆ ಇಂತಹವರನ್ನು ಕಂಡ ಅಬ್ರಹಾಂ ಲಿಂಕನ್. Y...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...