Home / Kannada

Browsing Tag: Kannada

ಗುಂಡ: ಅಮ್ಮಾ ಯು.ಕೆ.ಜಿ ನಂತರ ನಾನು ಶಾಲೆಗೆ ಹೋಗೊಲ್ಲಾ ಅಮ್ಮ: ಯಾಕೋ ಗುಂಡ: ನಾನು ಜಾಬ್ ಮಾಡ್ತಿನಿ ಅಮ್ಮ: ಬರಿ ಯು.ಕೆ.ಜಿ.ಗೆ ಏನು ಕೆಲಸ ಸಿಗುತ್ತೆ? ಗುಂಡ: ಎಲ್.ಕೆ.ಜಿ. ಗರ್ಲ್ಸಗೆ ಟ್ಯೂಷನ್ ಮಾಡ್ತಿನಿ. *****...

ಕೆಲವು ಯಂತ್ರಗಳು ನೀರಿನಲ್ಲಿ ಚಲಿಸಿದರೆ, ಕೆಲವು ನೆಲದ ಮೇಲೆ ಮಾತ್ರ ಚಲಿಸುತ್ತವೆ. ನೀರಿನ ಒಳಗೂ ಚಲಿಸುವ ಸಬ್ಮೆರಿನ್‌ಗಳು ಸಹ ಇವೆ. ಆಕಾಶದಲ್ಲಿ ಅತ್ಯಂತ ವೇಗದಲಿ ಚಲಿಸುವ ಜೆಟ್‌ಗಳು ಇವೆ. ಇವು ಇಂದಿನ ಯುಗದಲ್ಲಿ ಮಾಮೂಲಿ ವಾಹನಗಳೆಂದು ಜನಹೇಳುತ್ತ...

ಕಾವಡಿ ತಕ್ಕೊಂಡು ಕಾಶಿಯನು ಸಾರಿರಲು ಗಂಗೆಯಲಿ ಕೆಸರಿತ್ತು ಹಾದಿಯಲಿ ಧೂಳಿತ್ತು ವಿಶ್ವನಾಥನಿಗೆ ಮೈಲಿಗೆಯಾಗಿ ಅವನಾಗಿದ್ದ ಕಲ್ಲು! ಪಾಪಿಗಳ ಬೀಡಾರವಾಗಿತ್ತು ವಾರಣಾಸಿ ಸಾರನಾಥವು ಆಗಿತ್ತು ಅಸ್ತಿರಾಶಿ! ದ್ವಾರಕದಿ ನೋಡಿದೆನು ಗೋಪಾಲ ನಿರಲಿಲ್ಲ! ಕೇ...

ಲೋಕದಲ್ಲಿ ಒಟ್ಟಾರೆ ಎಷ್ಟು ಭಾಷೆಗಳಿವೆ ಎನ್ನುವುದನ್ನು ಯಾರೂ ನಿಖರವಾಗಿ ಲೆಕ್ಕ ಹಾಕಿಲ್ಲ, ಹಾಗೆ ಲೆಕ್ಕ ಹಾಕುವುದು ಸಾಧ್ಯವೂ ಇಲ್ಲ. ಜನ ಮಾತಾಡುವಂಥ ಸುಮಾರು ಎರಡು ಸಾವಿರ ಭಾಷೆಗಳಿವೆ ಎಂದು ಒಂದು ಅಂದಾಜು. ಇವುಗಳಲ್ಲಿ ಬರಹಕ್ಕೆ ಉಪಯೋಗವಾಗುವಂಥವು...

ಕನ್ನಡದ ಆನನ್ಯ ಕವಿ ಕೆ.ಎಸ್. ನರಸಿಂಹಸ್ವಾಮಿ ದಾಂಪತ್ಯದ ಸವಿ-ಸಾರ್ಥಕತೆಯನ್ನು ಅಪರೂಪದ ರೂಪಕಗಳಲ್ಲಿ ಹಿಡಿದಿರಿಸಿದವರು; ಮಧ್ಯಮವರ್ಗದ ದಂಪತಿಗಳ ಕನಸಿಗೆ ಕಾಮನಬಿಲ್ಲು ಮುಡಿಸಿದವರು. ಈ ‘ಮಲ್ಲಿಗೆಯ ಕವಿ’ ಪ್ರೇಮದ ಅಪಾರ ಶಕ್ತಿಯನ್ನು ಕೆಲವೇ ಶಬ್ಬಗಳ...

ಗಂಡ: ಪ್ರಿಯೆ ನಿನ್ನಾಸೆ ನೆರವೇರಿದೆ ನಾವೀಗ ಜಾಸ್ತಿ ಬಾಡಿಗೆ ಮನೆಗೆ ಹೋಗ್ತೀವಿ… ಹೆಂಡತಿ: ಅಂತೂ ಮನೆ ಬದಲಾಯಿಸುತ್ತಿದ್ದೀರಾ? ಗಂಡ: ಇಲ್ಲಾ ನಾವಿರುವ ಮನೆ ಬಾಡಿಗೆ ಜಾಸ್ತಿ ಮಾಡಿದ್ದಾರೆ. *****...

ಸಾಮಾನ್ಯವಾಗಿ ಎಲ್ಲರೂ ತಿಂಡಿ ತಿಂದ ಮೇಲೆ ಟೀ, ಕಾಫಿ ಕುಡಿಯುವ ಅಭ್ಯಾಸವನ್ನು ಮಾಡಿಕೊಂಡಿರುತ್ತಾರೆ. ಈ ಅಭ್ಯಾಸವು ಒಂದು ರೂಢಿಯಾಗಿಯೇ ಮಾರ್ಪಟ್ಟಿದೆ. ಕೆಲವರಂತೂ ತಿಂಡಿ ತಿನ್ನುತ್ತಲೇ ಟೀಯನ್ನೋ ಕಾಫಿಯನ್ನೋ ಕುಡಿಯುತ್ತಲೇ ತಿಂದು ಮುಗಿಸುತ್ತಾರೆ. ...

1...4344454647...632

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...