ಕ್ರೈಸ್ತನ ನಿಷ್ಕ್ರಮಣ

ಕ್ರೈಸ್ತನ ನಿಷ್ಕ್ರಮಣ

[caption id="attachment_9001" align="alignnone" width="300"] ಚಿತ್ರ: ಕಾಯ್ ಕಲ್ಹ[/caption] ಮತ್ತೊಮ್ಮೆ ಹುಟ್ಟಿ ಬರಲೆ? ಮತ್ತೊಮ್ಮೆ ಹುಟ್ಟಿ ಬರಲೆ? - ಎಂದು ಕತ್ತಲಿನಿಂದ ಕೇಳಿ ಬರುತಿದೆ ನಿನ್ನ ಧ್ವನಿ. ಮತ್ತೊಮ್ಮೆ ನೀ ಬಂದರೆ ಥರ್ಮೋಮೀಟರು ಇಟ್ಟು...

ಸಮರ್ಥನೆ : ಗಂಡ

ನಿನ್ನ ದಮ್ಮಯ್ಯ ತಪ್ಪು ತಿಳಿಕೋಬೇಡ ನನ್ನ ತಿಂದದ್ದೆ ತಿಂದು ಜಗಿದದ್ದೆ ಜಗಿದು ಬರುತಿದೆ ನನಗೆ ವಾಕರಿಕೆ ಅಷ್ಟೆ ತಿಳಿಸಾರು, ಹುಳಿ ಸಾಂಬಾರು, ಹುರಿದ ಮೀನು ಅನ್ನ ಮೊಸರು - ನಾ ಹುಟ್ಟಿದಂದಿನಿಂದ ಮುಕ್ಕಿದ್ದು. ಬದುಕಬೇಕಲ್ಲ...

ಸಮರ್ಥನೆ : ಗುಂಡಿಯಿಲ್ಲದ ಪ್ಯಾಂಟ್ಸು ಧರಿಸಿದವ

ಅಷ್ಟಗಲ ಬಾಯಿ ತೆರೆದು ಗುಂಡಿಯಿಲ್ಲದ ನನ್ನ ಪ್ಯಾಂಟ್ಸಿನ ಹಾಗೇ ನಗಬೇಡ ನನೆದುರು ಕುಳಿತು ಮರೆತು ಹೋದ್ದಲ್ಲ ಜನಕ್ಕೆ ಅಗೌರವ ತೋರಿಸುತೇನೆ ಎಂದಲ್ಲ ಮುಖ್ಯ ಇದಕ್ಕೆ ಬಟನ್ಸೆ ಇಲ್ಲ. ನೀ ನಗುತೀಯ! ಹುಟ್ಟಿಬಂದಾಗ ಮಾತು ಕೊಟ್ಟದ್ದುಂಟೆ...

ಸಮರ್ಥನೆ : ಸೈತಾನ

ಹೆಂಡದಂಗಡಿಯಂತೆ ಕತ್ತಲು ಕೋಣೆ ನಮ್ಮ ಮನೆ ದೇವರ ಕೋಣೆ ದಿನಕೆರಡು ಬಾರಿ ಅವನ ಸ್ನಾನ ಊಟ ಉಪಚಾರ ಧೂಮಪಾನ ಈಸಾಯಿ ಧಪನದಂತೆ ಧೂಪಾನದ ಹೊಗೆ ಹಿತ್ತಾಳೆ ತಟ್ಟೆಯಲಿ ಕೆಂಪು ದಾಸವಾಳದ ಹೂವು ಆಗತಾನೇ ಕೊರೆದಿಟ್ಟ...

ನನ್ನ ಕತೆ

ಹ್ಯಾಮ್ಲೆಟ್ಟು ನಾನಾಗಿ ಕ್ವಿಕ್ಸೋಟನಾಗಿ ಬಣ್ಣಬಣ್ಣದ ಉದ್ದ ಟೊಪ್ಪಿಗೆ ಧರಿಸಿ ಆಡಿದ್ದು ಮೂರು ಬೀದಿಗಳ ಮಧ್ಯೆ ನಿಂತು ಸಾಕ್ರೆಟಿಸ್ ಮರೆತದ್ದು ನಾನು ಸಾರುವೆನೆಂದು ಬೊಗಳಿದ್ದು ಈ ಮನೀಷೆ ಈ ಒಳತೋಟಿ ಅನುಭವಿಸಿ ಅನುಭವಿಸಿ ಸೋತು ಸುಸ್ತಾಗಿ...

ಕಾರಡ್ಕ

ಕೆಲವು ಸ್ಥಳಗಳ ಹೆಸರುಗಳಿಗೆ ಹಸಿಹುಲ್ಲಿನ ವಾಸನೆ ಮತ್ತು ಈಗ ತಾನೆ ಮಳೆನಿಂತ ಮಣ್ಣಿನ ತೇವಗಳಿರುತ್ತವೆ. ಅಪರಾಹ್ನದ ಇಳಿಬಿಸಿಲಲ್ಲಿ ಮನೆಮುಂದಿನ ಪಾರದರ್ಶಕ ತೋಡಿನಲ್ಲಿ ಕಲ್ಲಿನ ಪಲ್ಲೆಗಳು ಏಡಿಗಳಂತೆ ಮಲಗಿರುವುದನ್ನು ನೆನಪಿಗೆ ತರುತ್ತದೆ. ಪಶ್ಚಿಮದಲ್ಲಿ ಹೊಳೆವ ಸಮುದ್ರದ...

ಫಕೀರಪ್ಪನ ಕತೆ

ಯಾರೂ ಹೇಳಬಲ್ಲರು ಕತೆಗಳನ್ನು. ಆದರೆ ಫಕೀರಪ್ಪನ ಶೈಲಿಯೇ ಬೇರೆ. ಹೇಗೆ ಕೇಳುಗರ ಅಸಕ್ತಿಯನ್ನು ಕೆರಳಿಸಬೇಕು. ಎಲ್ಲಿ ತಡೆಹಿಡಿಯಬೇಕು, ಯಾವಾಗ ವೀಳಯದೆಲೆಗೆ ಎಷ್ಟು ಮೆಲ್ಲಗೆ ಸುಣ್ಣ ಸವರಬೇಕು -ಇದೆಲ್ಲ ಅವನೊಬ್ಬನಿಗೇ ಗೊತ್ತು. ರಾತ್ರಿ ಸರಿಯುತ್ತಿದ್ದಂತೆ ಕತೆಯನ್ನು...

ಕುಂಬಳೆಯ ನಿಲ್ದಾಣ

ಕುಂಬಳೆಯೆಂಬ ನಿಲ್ದಾಣ ಅದು ಬಹಳ ದೊಡ್ದದೇನಲ್ಲ ಮದರಾಸು ಮೈಲು ಜಯಂತಿ ಜನತಾ ಅಲ್ಲಿ ನಿಲ್ಲುವು- ದಿಲ್ಲ. ಇತರ ಗಾಡಿಗಳು ತುಸು ಹೊತ್ತು ತಂಗುವುವು ಜನ ಇಳಿಯುವರು ಹತ್ತುವರು ಎಲ್ಲಿಂದೆಲ್ಲಿಗೊ ಹೋಗುವರು ಕಣ್ಣು ತೆರೆಯುವುದರೊಳಗೆ ಐನೂರು...

ಮರಳಿ ಈ ಚೌಕದಲಿ ನಿಂತು

ಲೋಟ ಮೇಲೇರುವುದು ಲೋಟ ಕೆಳಗಿಳಿಯುವುದು ಒಂದರಿಂದಿನ್ನೊಂದಕ್ಕೆ ಧುಮುಕುವುದು ಭೋರ್ಗರೆವ ಜಲಪಾತ ಪಾರದರ್ಶಕ ಗ್ಲಾಸುಗಳಲ್ಲಿ ತುಂಬಿ ಹರಿಯುವುದು ಗುಳ್ಳೆಯೆಬ್ಬಿಸಿ ಮೂಗಿನ ಹೊಳ್ಳೆಯೆಬ್ಬಿಸಿ ಆದ್ದರಿಂದಲೆ ಅವರಿಗೆ ಹೊಳ್ಳರೆಂದು ಹೆಸರು ಕಳ್ಳರಿಗೆ ಸುಳ್ಳರಿಗೆ ಹುಳ್ಳರಿಗೆ ಎಲ್ಲಿರಿಗೆ ಪ್ರಿಯವಾದವರು ಕಡಿಯೆ...
ವಾಮನ ಮಾಸ್ತರರ ಏಳು ಬೀಳು

ವಾಮನ ಮಾಸ್ತರರ ಏಳು ಬೀಳು

[caption id="attachment_8735" align="alignleft" width="300"] ಚಿತ್ರ: ಮ್ಯಾಟಿ ಸಿಂಪ್ಸನ್[/caption] "ಏಳು!" ಅಂದರು ವಾಮನ ಮಾಸ್ತರರು. ರಾಜಪ್ಪ ಏಳಲಿಲ್ಲ. ಎಂದಿನಂತೆ ಕಿಟಿಕಿಯ ಹೊರಗೆ ಹೆದ್ದಾರಿಯಲ್ಲಿ ಹೋಗುತ್ತಿದ್ದ ವಾಹನಗಳನ್ನೂ ದಾರಿಹೋಕರನ್ನೂ ನೋಡುತ್ತ, ಡೆಸ್ಕಿನ ಮೇಲೆ ಬಲಗೈಯ ಸೊಂಟು...