Home / Kannada

Browsing Tag: Kannada

ಊರ ಗಡಿ! ಬಿಡಿ! ತೆಂಕದಾರಿ ಹಿಡಿಯಿರಿ! ಇರ್‍ಇ ಗಿರಿ! ಅಡಿಯಲಿ! ಬರೆ ಪರಿಮಳ ಕರೆ! ಕರಿ ಗಿರಿ ಅರೆ -ನಡುವಲಿ ಇರುತಿಹ ಹಿರಿಮರ ಜಾಲಗಿರಿ! ಓಓಓ- ಓಓಓ! ಜಾಲಗಿರಿ! ವರುಷಕೊಮ್ಮೆ ಪುಷ್ಯದಲ್ಲಿ- ಚಿಗುರ ಉಡಿಗೆ! ಹೂವು ಮುಡಿಗೆ! ಪಡೆದು ನಗುತಿಹೆ- ಮಂಜರೀ...

ಆಕೆ ಸಿಕ್ಕಿದ್ದಳು ಬೆಳಕಿನ ಜೊತೆ ಮಾತನಾಡಿದಂತಾಯಿತು **** ಆಕೆ ನಡೆದುಹೋದಳು ಬೆಳಕು ನಡೆದು ಹೋದಂತಾಯಿತು **** ಮಲ್ಲಿಗೆ ಬಳ್ಳಿಯ ಜೊತೆ ನಿಂತು ಮಾತಾಡಿದೆ ಆಕೆ ಪರಿಮಳವಾಗಿ ನಗುತ್ತಿದ್ದಳು **** ಮಗು ಮಲಗಿತ್ತು ಅದರ ಮುಖಮುದ್ರೆಯಲ್ಲಿ ಬುದ್ಧ ಕಂಡ...

ಹೆಂಡತಿ ತನ್ನ ಗಂಡನಿಗೆ ಹೇಳಿದ್ದು – “ಇವತ್ತು ನಮ್ಮ ಮದುವೆ ವಾರ್ಷಿಕೋತ್ಸವ, ನಾನು ನೋಡದ ಜಾಗಕ್ಕೆ ನನ್ನನ್ನು ಕರೆದುಕೊಂಡು ಹೋಗಿ..” ಗಂಡ ಅವಳನ್ನು ಮನೆಯ “ಅಡುಗೆ ಮನೆಗೆ” ಕರೆದುಕೊಂಡು ಹೋದನು. *****...

ಆಧುನಿಕ ಜೀವನ ಶೈಲಿಯಲ್ಲಿ ಉಡುಗೆ ತೊಡಿಗೆ ಆಹಾರ ವಿಹಾರ ಮನರಂಜನೆ ಇತ್ಯಾದಿಗಳನ್ನು ಅಳವಡಿಸಿಕೊಳ್ಳುವ ಅನೇಕರು ಮಿತಿಮೀರಿ ತಂಪು ಪಾನೀಯಗಳನ್ನು ಸೇವಿಸುತ್ತಾರೆ. ಇವುಗಳ ಸೇವನೆ ಪ್ರತಿಷ್ಠೆಯ ಕುರುಹುಗಳಾಗಿದೆ. ಸಭೆ, ಸಮಾರಂಭ, ಔತಣಕೂಟಗಳಲ್ಲಿ ತಂಪು ಪ...

ಮತ್ತೆ ಮತ್ತೆ ಹೇಳಿದ್ದನ್ನೇ ಹೇಳಬೇಕಾಗುತ್ತದೆ, ಯಾಕೆಂದರೆ ಮತ್ತೆ ಮತ್ತೆ ಶಿಕ್ಷಣ ಕ್ಷೇತ್ರ ದೂರದೃಷ್ಟಿಯ ಕೊರತೆಯಿಂದ ಬಳಲುತ್ತಿದೆ. ಅದು ಹೇಗೆ ಸಾಧ್ಯ? ನಮ್ಮಲ್ಲಿ ಎರಡೆರಡು ಮಂತ್ರಾಲಯಗಳು ಪ್ರಾಥಮಿಕ-ಪ್ರೌಢ ಮತ್ತು ಉನ್ನತ ಶಿಕ್ಷಣ ಕ್ಷೇತ್ರಗಳನ್ನ...

1...4445464748...632

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...