Home / Kannada

Browsing Tag: Kannada

ಸ್ವಿಸ್ (Switzerland)ಗೇ ಬಿಗಿ ಬೆಂಗಾವಲಾಗಿರುವ ‘ಆಲ್ಪ್ಸ್’ ಪರ್ವತ ಶ್ರೇಣಿಗಳು ಆಕಾಶದ ಏಕಾಂತದೊಳಗೆ ತನ್ನ ಹಿಮದೊಡಲು ಹರವಿಕೊಂಡು ಪಿಸು ಮಾತಾಡುತ್ತ ಮುತ್ತಿಸುತ್ತಿದೆ. ಮುತ್ತಿನ ಜೇನು ರಸ ತುಂಬಿಕೊಳ್ಳುತ್ತಿರುವ ‘ಜಿನೇವಾ ಸರೋವರ’ ಬಿಸಿಲು ಕಣ್...

ಹುಣ್ಣಿಮೆಯ ಚಂದ್ರಮನು ಮೋಡಗಳ ಬಲೆಯಿಂದ ಮೆಲ್ಲಮೆಲ್ಲನೆ ಜಾರಿ ಮುಂದೆ ಓಡುತಲಿರಲು ಉಷೆಯಕಡೆ ಕಾಲದಲ್ಲೋಲ ಸಾಗರದಿಂದ ಒಂದಾದಮೇಲೊಂದು ಅಲೆಬಂದು ಅಳಿದಿರಲು ಮೌನದಲಿ-ನಾನಿನ್ನು ಎಚ್ಚತ್ತು ಮಲಗಿರುವೆ! ಹಿಂದೊಂದು ದಿನ ಇಂಥ ರಾತ್ರಿಯಲೆ ನಾನೆನ್ನ ಒಲವಿನಕ...

ಪ್ರಿಯ ಸಖಿ, ಅದೂ ಬೇಕು ಇದೂ ಬೇಕು ಎಲ್ಲವೂ ಬೇಕು ನನಗೆ ದಾರಿ ನೂರಾರಿವೆ ಬೆಳಕಿನರಮನೆಗೆ ಕವಿ. ಜಿ.ಎಸ್. ಶಿವರುದ್ರಪ್ಪನವರ ‘ಹಿನ್ನುಡಿ’ ಎಂಬ ಕವನದ ಈ ಸಾಲುಗಳನ್ನು ಓದಿರುವೆಯೊ ಸಖಿ? ವ್ಯಕ್ತಿ ನನಗೆ ಇದೇ ಸಾಕು ‘ಇಷ್ಟೇ ಸಾಕು’ ಈ ಸಿದ್ಧಾಂತವೇ ಸರಿ...

ಬಳ್ಳಿಯ ಬೆರಳಲಿ ಹೂವೊಂದಿತ್ತು ಉಂಗುರವಿಟ್ಟಂತೆ. ಹೂವಿನ ತುಟಿಯಲಿ ಹನಿಯೊಂದಿತ್ತು ಮುತ್ತೊಂದಿಟ್ಟಂತೆ. ನೀರಿನ ಹನಿಯೇ ಕಾಮನಬಿಲ್ಲಿನ ಕಂಬನಿಯಾಗಿತ್ತು. ಹೂವಿನ ಸುತ್ತಾ ಹರಡಿದ ಹುಲ್ಲಿನ ಹಸುರಿನ ಹಾಸಿತ್ತು. ಹನಿಗಳ ಹಿಡಿಯುತ ಕುಡಿಯುತ ಕೋಗಿಲೆ ಬಾಯ...

ಭೂಮಿಯ ಒಡೆತನ ಒಬ್ಬನಿಗಾಗಲು ಬಾಳಿನ ಬೇಗುದಿ ಒಬ್ಬನಿಗೆ ಐಸಿರಿಯೊಬ್ಬಗೆ ಶರಣಾಗಲು ಇಹ ಲೋಕವೆ ಅಸಮತೆ ಬೀಡಹುದು. ರಾಜನ ಸಂಪದ ಸಿರಿವಂತನ ಗೆಲು ನೋಡುತ ಸಾಸಿರ ಜನವೃಂದ ಬೆರಗಲಿ ಕುಳಿತೂ ತಮ್ಮಯ ಪಾಡನು ನುಂಗುತ ಕರಗುತ ಕಳೆಯುತ್ತ. ಸಾಹಸ ಬಾಳಿಗೆ ದೈವಿಕ...

ಬ್ರಹ್ಮಾಂಡದಲ್ಲಿ ಹುಟ್ಟಿದವರೆಲ್ಲ ಭವಬಂಧನಕ್ಕೊಳಗಾದರಯ್ಯ. ನಿಮ್ಮ ನಂಬಿದ ಸದ್ಭಕ್ತಮಹೇಶ್ವರರು ಭವಬಂಧನವನೆ ಹಿಂಗಿ ಮರಣ ಬಾಧೆಯನೆ ಗೆದ್ದು, ಕರಣಿಂಗಳ ಸುಟ್ಟು, ಅರಿವ ಮನವ ನಿಲಿಸಿ, ಆನಲ ಪವನ ಗುಣವರತು, ಜನನಮರಣ ವಿರಹಿತವಾದ ಶರಣರ ಭವಭಾರಿಗಳೆತ್ತ ಬ...

ಹರೆಯುವ ನೀರೊಳಗೆ ಬಣ್ಣದ ನೆರಳು ‘ಫ್ಲುಟೋಯ್‌ ಚಿಗುರುಗಳು’ ಎಸಳು ಎಳೆಯಾಗಿ, ಎಲೆಗಳಾಗಿ ಹೂವಾಗಿ ಪರಿಮಳ ಕುಡಿದು ಮತ್ತೇರಿ ತೂರಿ ಬಂದು ಚುಂಬಿಸಿ ಪುಳಕಿಸಿ ಮುದಕೊಟ್ಟು ಭಾವನೆಗಳ ಗರಿಗೆದರಿಸಿ ತೇಲಿಸುತಿವೆ. ತಿಳಿ ನೀಲಿ ಹೊಳೆ ತಟಗಳಲಿ ಪರ್ವತ ಶ್ರೇಣ...

ತಾರೆ ಬೆಳಗುತಲಿತ್ತು ಆಗಸದಿ ನಗುನಗುತ ಹುಲ್ಲು ಗರಿಕೆಯದೊಂದು ನೆಲದಿ ನಿಂತು ಮೇಲೆ ನೋಡುತಲವಳ ಬೆಳಕು ಬಿನ್ನಾಣಗಳ ಕಂಡು ಬೆರಗಾಗುತಲಿ ಕರೆಯಿತಿಂತು! “ಬಾರೆನ್ನ ಮನದನ್ನೆ-ತಾರಕೆಯೆ ಬಾರೆನ್ನ ಮನದ ಚಿಂತೆಯನಳಿಸಿ ಶಾಂತಿ ನೀಡು.” ಗರಿಕೆ...

ಪ್ರಿಯ ಸಖಿ, ಸದಾ ಕಾಲ ಹೊಸ ಹೊಸದಕ್ಕಾಗಿ ತುಡಿಯುವುದು ಮನುಷ್ಯನ ಸಹಜ ಗುಣ. ‘ಬದಲಾವಣೆ ಬಾಳಿನೊಗ್ಗರಣೆ’ ಎನ್ನುತ್ತದೆ ನಮ್ಮ ನಾಣ್ಣುಡಿ. ಕವಿಗಳೂ ಇದಕ್ಕೆ ಹೊರತಲ್ಲ. ಹಿಂದಿನ ಕವಿಗಳು ಹೇಳಿಬಿಟ್ಟಿದ್ದನ್ನೇ ಮತ್ತೆ ಮತ್ತೆ ಹೇಳುತ್ತಿದ್ದೇನೆ ಎನ್ನಿಸಿ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...