Home / Kannada

Browsing Tag: Kannada

ಕಾಮವಿಲ್ಲ, ಕ್ರೋಧವಿಲ್ಲ, ಲೋಭವಿಲ್ಲ, ಮೋಹವಿಲ್ಲ, ಮದವಿಲ್ಲ, ಮತ್ಸರವಿಲ್ಲ ಎಂಬ ಅಣ್ಣಗಳಿರಾ ನೀವು ಕೇಳಿರೊ, ಹೇಳಿಹೆನು. ಕಾಮವಿಲ್ಲದವಂಗೆ ಕಳವಳ ಉಂಟೆ? ಕ್ರೋಧವಿಲ್ಲದವಂಗೆ ರೋಷ ಉಂಟೆ? ಲೋಭವಿಲ್ಲದವಂಗೆ ಆಸೆಯುಂಟೆ? ಮೋಹವಿಲ್ಲದವಂಗೆ ಪಾಶ ಉಂಟೆ? ಮದ...

ಗ್ಲಾಸಿನ ಪೆಟ್ಟಿಗೆಯೊಳಗೆ ಮೈ ತುಂಬಾ ಬ್ಯಾಂಡೇಜ್ ಮಾಡಿಕೊಂಡು ಬಿದ್ದಿರೋ ನೂರಾರು ಇಜಿಪ್ಶಿಯನ್ ಮಮ್ಮಿಗಳು (British Museum London) ಮ್ಯೂಸಿಯಂದೊಳಗಿಂದ ಹೊರಬೀಳಲು Q ಹಚ್ಚಿವೆಯೆಂದು ನನ್ನೊಂದಿಗೆ ಉಸುರಿದವು. ಕೆಲವೊಂದು ವೃದ್ಧ ಮಮ್ಮಿಗಳು ಅದೆಲ...

ಉರುಳಿರುವ ತಾರೆಗಳಿಗಳುತ ನಿಲ್ಲುವರುಂಟೆ? ಮೂಡಿರಲು ಮೂಡಲಲಿ ಉದಯದರಳಿನ ಕಂಪು ಕಳೆದ ಕಾಲದ ತಂಟೆ ಇಂದೇಕೆ? – ಹೊಸ ತಂಪು ಹೃದಯದೊಳಗರಳಿರಲು, ಕಂಪು ಸವಿವುದಬಿಟ್ಟು ಅಳಿದ ಕನಸುಗಳನ್ನು-ಸತ್ವವಿಲ್ಲದ ಹೊಟ್ಟು ಅದು ಎಂಬುದನೆ ನೀ ನಂಬದೆಯೆ ಮೊಗೆಮ...

ಪ್ರಿಯ ಸಖಿ, ಯಾವುದೇ ಕೆಲಸಕ್ಕಾಗಲಿ ದೇವರು ನಮಗೆ ಯಾವಾಗ ಸಹಾಯ ಮಾಡುತ್ತಾನೆ?  ನಾವು ಮನಃಪೂರ್ತಿ ಪ್ರಯತ್ನಿಸಿದಾಗ ಮಾತ್ರ ತಾನೇ?  ಸುಮ್ಮನೆ ಕುಳಿತು ಎಲ್ಲಾ ತನ್ನಿಂದ ತಾನೇ ಆಗಲಿ ಎಂದರೆ ಇಲ್ಲಿ ಯಾವುದೇ ಚಮತ್ಕಾರವೂ ಆಗುವುದಿಲ್ಲ ಅಲ್ಲವೇ?  ಕವಿ ವ...

ಅಮ್ಮ ಅಮ್ಮ, ಬೆಕ್ಕು ನಾಯಿ ಯಾಕೆ ಹಾಗಿವೆ? ನಾಚಿಕೆನೇ ಇಲ್ಲ ಥೂ ಕೆಟ್ಟೇ ಹೋಗಿವೆ. ಬಟ್ಟೇ ಇಲ್ದೆ ಬರೀ ಮೈಲೇ ಹೊರಗೆ ಬರತ್ವೆ ಕಾಚ ಕೂಡ ಇಲ್ಲ ಥೂ ಎಲ್ಲಾ ಕಾಣತ್ತೆ! ಹಲ್ಲು ಉಜ್ಜಿ ಸ್ನಾನ ಮಾಡ್ದೆ ಎಲ್ಲ ತಿನ್ನುತ್ವೆ ಒಂದರ ಎಂಜಿಲಿಗಿನ್ನೊಂದು ಜಗಳ ಮ...

೧ ಗಾಲಿ ಉರುಳಿದಂತೆ-ಕಾಡಿನ ಗಾಳಿ ಹೊರಳಿದಂತೆ- ಬಾನ ದೇಗುಲದ ಬೆಳ್ಳಿ ಗೋಪುರದ ಘಂಟೆ ಮೊಳಗಿದಂತೆ, ಹಾಲು ಕಂಚಿನ ಹೊನ್ನ ಮಿಂಚಿನ ಘಂಟೆ ಮೊಳಗಿದಂತೆ, ಊರ ದಾರಿಯಲಿ ಹೂವ ತೇರಿನಲಿ ಕೃಷ್ಣ ಬರುವನಂತೆ! ೨ ಎತ್ತಿ ನೋಡು ಕಣ್ಣ, ಬಾನಿಗೆ ಹತ್ತಿ ಹೊಳೆವ ಬಣ್...

ನರ್ತಕಿ ಬಂದಳು ಛಲ್‌ಝಲ್ ನಾದದಿ ಠಮ ಢಮ ತಾಳಕೆ ಕುಣಿಯುತ್ತ ಪಾತರಗಿತ್ತಿಯ ಆ ಕುಣಿತ. ಪಾರ್ಥ ಸುಭದ್ರೆಯ ರಾಧಾಕೃಷ್ಣರ- ನೊಬ್ಬಳೆ ತಾನೆಂದೆಣಿಸುತ್ತ ರಂಗಸ್ಥಳದಲಿ ತಿರುಗುತ್ತ. ತುಟಿಯಿಂದುರುಳುವ ಹಾಡಿನ ತನಿರಸ ಮೌಕ್ತಿಕ ಮಣಿಯಂತುರುಳುವುದು; ತಾಳದ ಓ...

ಆಸೆಯುಳ್ಳನ್ನಕ್ಕ ರೋಷ ಬಿಡದು. ಕಾಮವುಳ್ಳನ್ನಕ್ಕ ಕಳವಳ ಬಿಡದು. ಕಾಯಗುಣವುಳ್ಳನ್ನಕ್ಕ ಜೀವನ ಬುದ್ಧಿ ಬಿಡದು. ಭಾವವುಳ್ಳನ್ನಕ್ಕ ಬಯಕೆ ಸವೆಯದು. ನಡೆಯುಳ್ಳನ್ನಕ್ಕ ನುಡಿಗೆಡದು. ಇವೆಲ್ಲವು ಮುಂದಾಗಿರ್ದ್ದು ಹಿಂದನರಿದೆನೆಂಬ ಸಂದೇಹಿಗಳಿರಾ ನೀವು ಕೇ...

ಫ್ರೆಂಚ್ ಕ್ರಾಂತಿಯ ಅರುಸೊತ್ತಿಗೆಗಳ ವೈಭವದ ದಾಖಲೆಗಳ ಸ್ತಂಭಗಳಡಿಯಲಿ ಭೀಭತ್ಸ ರಕ್ತದ ವಾಸನೆಯ ಗೊರಲಿಗಳು ಶತ ಶತಮಾನಕ್ಕೂ ಕಥೆಗಳನ್ನು ಹೇಳುತ್ತಲೇ ಇವೆ. ಚಕ್ರವರ್ತಿಗಳ ದರ್ಪ, ಅರಮನೆ ಓಪೆರಾ, ಕಾನಕಾರ್ಡ್ ಚೌಕ ನೋಡುತ್ತಿದ್ದಂತೆಯೇ ಐಫಲ್ ಟವರ್‌ದ ತ...

ಹೊಸ ಹರಯದಲಿ ಹೂವು ಅರಳುತ್ತ ಮೊಗೆಮೊಗೆದು ಮಾಧುರ್ಯವನು ಬೀರಿ ಹಿಗ್ಗಿನಲಿ ಕುಣಿಯುತಿರೆ ದೂರದಿಂ ಹಾರುತ್ತ ದುಂಬಿ ಅದರೆಡೆ ನಡೆದು ತನ್ನಿಚ್ಛೆ ಝೇಂಕರಿಸಿ ಹೂಂಕರಿಸಿ ಹೂವಿನೆಡೆ ದಿಟ್ಟಿಸುತ ಸುತ್ತೆಲ್ಲ ಸುತ್ತಿ ಸುಳಿದಾಡುವೊಲು, ಸಾವ ಛಾಯೆಯು ಬಂದು ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...