Home / Kannada

Browsing Tag: Kannada

ಜೀವಜಂಗುಳಿಯು ಇಷ್ಟು ಹೊತ್ತಿನವರೆಗೆ ಎಲ್ಲವನ್ನೂ ಕೇಳಿಕೊಂಡು, ಸೈವೆರದಾಗಿ ಸಂಗಮಶರಣನನ್ನು, ಮಹಾಜನನಿಯನ್ನೂ ಕಣ್ತುಂಬ ಮನ ತುಂಬ ನೋಡಿ ನೋಡಿ, ” ಧನ್ಯ! ಧನ್ಯ!! ” ಎಂದು ಉದ್ಗರಿಸಿತು. ತಾನು ಕೇಳಿದ ವಿಚಾರಗಳಲ್ಲಿ ಒಂದೊ೦ದನ್ನು ನೆನೆ...

ಆನೆ ಬಂತು ಆನೆ ಬಂತು ಬನ್ನಿ ಎಲ್ಲರೂ ಬುಟ್ಟಿ ತುಂಬ ಕಬ್ಬು ಬೆಲ್ಲ ತನ್ನಿ ಎಲ್ಲರೂ ಆನೆ ಹೊಟ್ಟೆ ಲಾರಿ ಹಾಗೆ ಭಾಳ ದೊಡ್ಡದು ಕಣ್ಣು ಮಾತ್ರ ಗೋಲೀ ಹಾಗೆ ತುಂಬ ಸಣ್ಣದು ಒಂದೊಂದ್ ಕಾಲೂ ಕಂಬದ್ ಥರ ತುಳಿದ್ರೆ ಆಗ್ಹೋಯ್ತು ಹಂಡೆಯಂಥ ಕುಂಬಳಕಾಯೂ ಪಡ್ಚ ಆ...

ವೈದ್ಯರು: “ಹೇಗಿದ್ದಾರಮ್ಮಾನಿಮ್ಮಯಜಮಾನರು?” ಆಕೆ: “ಡಾಕ್ಟರ್, ನನಗೆ ಬೆವರೇ ಬರುತ್ತಿಲ್ಲ ಆಂತಾ ಇದ್ದಾರೆ.” ವೈದ್ಯರು: “ಬೆವರು ಬರೋದು ಬಲು ಸುಲಭ; ಅವರು ಹೀಗೆ ಮಾಡಲಿ. ಇವತ್ತು ಅವರಿಗೆ ಔಷಧಿ ಕೊಡಬೇಡಿ. ಬದಲ...

“ಸಾಮಾನ್ಯ ಜೀವನವನ್ನು ಸಾಗಿಸುವದಕ್ಕೇ ಜೀವಿಗಳೆಲ್ಲರೂ ಭಾರ ತಾಳಲಾರದೆ ಬಾಗಿ, ಬಸವಳಿದು ಏದುತ್ತಿರುವಾಗ ನಿಚ್ಚಶಿವರಾತ್ರಿಯಂಥ ಉಚ್ಚ ಜೀವನಕ್ಕೆ ಕೈಯೊಡ್ಡುವದು ಎಲ್ಲರಿಗೂ  ಸಾಧ್ಯವೇ? ಅದು ಸಾಮಾನ್ಯರ ತುತ್ತಲ್ಲ. ಅದನ್ನು ಸಾಮಾನ್ಯರು ಆಶಿಸುವ...

ಗದ್ದೆಯಿಂದ ರಸವ ತುಂಬಿ ಕಟ್ಟುಬಂತು ಗಾಣಕೆ ಗಾಣ ಅದರ ರಸವ ಹಿಂಡಿ ಒಗೆಯಿತತ್ತ ದೂರಕೆ ಮರದ ಮಡಿಲಿನಿಂದ ಹಣ್ಣ ನರನು ತಾನು ಪಡೆವನು ಬಹಳ ರುಚಿ ಎಂದು ಹೀರಿ ಹಿಪ್ಪೆ ಮಾಡಿ ಒಗೆವನು ಕೆಲವು ಹೊತ್ತು ತಲೆಯ ಮೇಲೆ ಸಿಂಗರಿಸುತ ಇದ್ದಿತು ಬಾಡಿ ಹೋದ ಮೇಲ...

ಹೊತ್ತು ಮೂಡುವ ಮುನ್ನ ಕೂಡಿ ಹಾಕಿಕೊಂಡ ಕನಸುಗಳನ್ನು ಎಳೆ ಬಿಸಿಲಿನಲ್ಲಿ ವಿಮಾನವೇರಿದ ಕೇರಳಿ, ಬಂಗ್ಲಾ, ಪಾಕಿಸ್ತಾನಿ, ಫಿಲಿಫೈನ್‌ (ಏಕಾಂಗಿ) ಕೆಲಸಿಗರು ಉರಿಬಿಸಿಲಿನಲಿ ಬಂದಿಳಿಯುವರು ಬಿಸಿಲಿಗೆ ಹಸಿರು ಕನಸು ಬಿಚ್ಚುತ್ತ ಬಣ್ಣಬಣ್ಣದ ಹೂವುಗಳೂಡೆ...

“ಜಗಜ್ಜನನಿಯು, ಭಕ್ತಿಯ ಪರಮಾವಸ್ಥೆಯನ್ನು ಪಡೆದು ಮಾನವನು ಪರಮಾತ್ಮನ ದಿವ್ಯೋಪಕರಣವಾಗಿ ಬಿಡುವ ಅಂತಿಮ ಸ್ಥಿತಿಯನ್ನು ತಿಳಿಸಿದರು. ಆ ವಿಷಯವು ಅತ್ಯಂತ ಆಕರ್ಷಕವೂ ಕುತೂಹಲಜನಕವೂ ಆಗಿರುವದರಿಂದ ಅದನ್ನು ಸಾದ್ಯಂತವಾಗಿ ತಿಳಕೊಳ್ಳುವ ಬಯಕೆಯುಂಟ...

ಗರ್ಭದಲ್ಲಿರುವ ಮಗು ಹೊರಜಗತ್ತಿನೊಂದಿಗೆ ಯಾವ ಸಂಪರ್ಕವನ್ನು ಹೊಂದಿರಲಾರದು ಎಂಬ ಈವರೆಗಿನ ವಿಜ್ಞಾನ, ಈಗ ಬದಲಾಗಿದೆ. ಗರ್ಭಧರಿಸಿದವಳು ತನ್ನ ಹೊಟ್ಟೆಯೊಳಗಿನ ಮಗುವಿನೊಂದಿಗೆ ಮಾತನಾಡಬಹುದು ಎಂಬ ಸಂಶೋಧನೆಯನ್ನು ಬ್ರಿಟನ್ನಿನ ವಿಜ್ಞಾನಿ ಕ್ರಿಸ್ಟಫರ್...

ಮರಕ್ಕೆ ಸದ್ಯ ಬಾಯಿಲ್ಲ ಹಾಗೇನಾದ್ರೂ ಇದ್ದಿದ್ರೆ ಹಣ್ಣನ್ ತಾನೇ ನುಂಗ್ತಿತ್ತು ನಮಗೆಲ್ ಹಣ್ಣು ಕೊಡ್ತಿತ್ತು? ಗಿಡಕ್ಕೆ ಸದ್ಯ ಜಡೆಯಿಲ್ಲ ಇದ್ದಿದ್ರೆ ಅದು ಹೂವನ್ನ ತಾನೇ ಮುಡ್ಕೊಂಡ್ ಬಿಡ್ತಿತ್ತು ನಮಗೆಲ್ ಹೂವು ಸಿಗ್ತಿತ್ತು? ಗುಡಿಲಿರೋ ದೇವ್ರಿಗೆ...

ಅದೊಂದು ಆಹ್ವಾನ ಪತ್ರಿಕೆ. ರಾತ್ರಿ ಎಂಟಕ್ಕೆ ’BAJAN’ ಎಂದು ಇರಬೇಕಾದ ಜಾಗದಲ್ಲಿ ’BOJAN’ ಎಂದು ತಪ್ಪಾಗಿ ಆಚ್ಚಾಗಿಬಿಟ್ಟಿದೆ. ರಾತ್ರಿ ಎಂಟಕ್ಕೆ ಪ್ರವಾಹೋಪಾದಿಯಲ್ಲಿ ಜನಗಳು ಬರುತ್ತಿರುವುದನ್ನು ಕಂಡು ವ್ಕವಸ್ಥಾಪಕರಿಗೆ ಮೂರ್ಛೆಯ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...