Home / Kannada

Browsing Tag: Kannada

ನಿತ್ಯಜೀವನದ ಸಾಮಾನ್ಯಸಾಗಾಟದ ಬೇಸರಿಕೆಯನ್ನು ಕಳೆಯುವದಕ್ಕೆ ಆಗಾಗ ಹಬ್ಬ-ಹುಣ್ಣಿವೆಗಳೂ, ಉತ್ಸವಾಮೋದಗಳೂ ಬರುತ್ತಿರುತ್ತವೆ. ಆದರೆ ನಿಜವಾಗಿಯೂ ಅವುಗಳಿಂದ ಬೇಸರ ಕಳೆಯವದೆಂದು ನಮಗೆ ತೋರುವದಿಲ್ಲ. ಹಬ್ಬದ ಉಬ್ಬು ಎಲ್ಲರಿಗೂ ಬರಲಾರದು. ಸಾಮಾನ್ಯರಿಗೆ...

ನಾನು ನೀನೂ ಒಂದೇ ಅಂದ್ರೂ | ಐತೆ ಸ್ಥಲ್ಪ ತೊಂದ್ರೆ || ನಾನು ಉತ್ರಾ ನೀನು ದಕ್ಷ್ಣಾ| ನಾನು ಪೂರ್ವ ನೀನು ಪಶ್ಚಿಮಾ ನಾನು ಅತ್ತ ನೀನು ಇತ್ತ| ನಾನು ಆಚೆ ನೀನು ಈಚೆ ನಾನು ಮೇಲೆ ನೀನು ಕೆಳಗೆ | ನೀನು ಮೊದಲು ನಾನು ಕೊನೆಗೆ ಆದ್ರು ಕೂಡ ನಾನು ...

ಪ್ರಜಾ ಪ್ರತಿನಿಧಿಗಳಿಗೆ, ಉನ್ನತ ಹುದ್ದೆಯನ್ನಲಂಕರಿಸುವವರಿಗೆ ಪ್ರಮಾಣವಚನ ಬೋಧಿಸುವ ನಿಧಿ ವಿಧಾನಗಳನ್ನು ನಮ್ಮ ಸಂವಿಧಾನದಲ್ಲಿ ನಮೂದಿಸಲಾಗಿದೆ ಇತ್ತೀಚೆಗೆ ನಡೆದ ಚುನಾವಣೆಗಳ ನಂತರ ಲೋಕಸಭೆಯಲ್ಲಿ, ನಿಧಾನ ಸಭೆಗಳಲ್ಲಿ ಆಯ್ಕೆಯಾದ ಪ್ರಜಾಪ್ರತಿನಿಧಿ...

” ಮಾನವೇಚ್ಛೆಯನ್ನು ಹೋಗಲಾಡಿಸಿ ಪರಮೇಚ್ಛೆಯನ್ನು ಅನುಸರಿಸುವದೆಂದರೇನು ? ಅದನ್ನು ಸಾಧಿಸುವ ಬಗೆ ಯಾವುದು? ಪರಮೇಚ್ಛೆಯನ್ನು ಅನುಸರಿಸುವಾಗ ಉಂಟಾಗುವ ಎಡರುಗಳು ಯಾವವು? ಆ ಎಡರುಗಳನ್ನು ತೊಡೆದುಹಾಕಿದರೆ ಆಗುವ ಸುಗಮದಾರಿಯ ಲಕ್ಷಣಗಳೇನು ?- ಈ...

ಮಾನವ ಪ್ರಗತಿ ಹೊಂದಿದಂತೆ, ಹೊಸ ಆವಿಷ್ಕಾರಗಳು ಬಂದವು. ಈ ಅವಿಷ್ಕಾರಗಳಿಂದ ಜಗತ್ತಿನೆಲ್ಲೆಡೆ ಜನತೆಗೆ ಉಪಕಾರವಾಗುವುದೊಂದು ಕಡೆಯಾದರೆ ಆಪಾಯಗಳಾಗುವ ಭೀತಿಯೇ ಹೆಚ್ಚಾಗಿದೆ. ಈಗ ಪ್ರತಿದಿನ ಅಗಾಧ ಪ್ರಮಾಣದಲ್ಲಿ ಇಂಧನಗಳನ್ನು ಉರಿಸಲಾಗುತ್ತದೆ. ಭಾರಿ...

ಮಳೆ ಬರಲಿ ಪ್ರೀತಿಯ ಬನಕೆ ಅರಳಲಿ ಹೂ ಗಿಡ ಲತೆ ಮರಕೆ ಅತ್ತು ಕರೆದು ಆಡುವ ಮಾತು ಬತ್ತಿದ ತೊರೆಯಾಯಿತು ಸೋತು ಎಷ್ಟು ಉತ್ತಿ ಬಿತ್ತಿದರೇನು ಸತ್ತ ಬೀಜ ಮೊಳೆವುದೆ ತಾನು? ಭಾವತೇವವಿಲ್ಲದ ಎದೆಯು ಹೂವಿಲ್ಲದ ಮುಳ್ಳಿನ ಪೊದೆಯು ಕಾರಿರುಳಲಿ ನರಳುವ ಬಾನು...

ನ್ಯಾಯಧೀಶರು:  “ನಿನ್ನ ಆಜ್ಜನನ್ನು ನೀನು ಕತ್ತು ಹಿಸುಕಿ ಕೊಲೆಮಾಡಿದ ಆಪಾದನೆ ಇದೆ. ಏನು   ಹೇಳುತ್ತೀಯಾ?” ಅಪರಾಧಿ: “ಮಹಾಸ್ಥಾಮೀ, ನಾನು ಖಂಡಿತವಾಗಿಯೂ ಕೊಲೆಮಾಡಲಿಲ್ಲ. ಮೊನ್ನೆ ನನ್ನ ಕೈಕಾಲುಗಳು ತುಂಬಾ ನೋಯುತ್ತಿವೆ. ಚೆ...

” ಜಗತ್ತಿನ ಜೀವನದಲ್ಲಿ  ನುಗ್ಗಾಟ-ಜಗ್ಗಾಟಗಳು ಅನಿವಾರ್ಯವಾಗಿವೆಯೆಂದೂ, ತೂರಾಟ-ಹೋರಾಟಗಳು ತಪ್ಪಲಾರವೆಂದೂ  ತಿಳಿಯಿತು. ಮೇಲಾಟವಿಲ್ಲದೆ  ಜೀವ ಉಳಿಸಿಕೊಳ್ಳುವದೇ ಕಠಿಣವೆಂದೂ  ಮನವರಿಕೆಯಾಯಿತು. ಮಥನವಿಲ್ಲದೆ ಯಾವ  ನಿಷ್ಟತ್ತಿಯೂ  ಸಾಧ್ಯವಿ...

ಮಲೆನಾಡ ಸಮೃದ್ಧ ಗಿರಿರಾಜಿಯ ಪ್ರಶಾಂತ ಮೊಗದಲ್ಲಿ ಹಿಮಾಲಯದ ಮೇಗಣ ಶುಭ್ರಾಭ್ರ ಮಂಜಿನ ತೆರೆತೆರೆ ತಲೆಮೇಲೆ ಅಲ್ಲಿ ಕುಳಿತು ಬಂಗಾಳಕೊಲ್ಲಿ ಅರಬ್ಬಿ ಕೊಲ್ಲಿಗಳ ಕಣ್ಣ ಕೋಲ್ಮಿಂಚು ತೂರುತ್ತವೆ ಗಂಗೆಯಮುನೆಯರ ತೀರದನುಭವದಲೆಯಲೆ ಹಣೆಯಂದ, ಎರಡು ಕೆನ್ನ...

ಮನುಷ್ಯನನ್ನು ನಿಜದ ನೆಲೆಯಲ್ಲಿ ನಿಲ್ಲಿಸಿ ಅವನಿಂದ ಸತ್ಯ ನುಡಿಸಲು ಮಾಡಿಕೊಂಡು ಬಂದಿರುವ ಪ್ರಯತ್ನಗಳು ನೂರಾರಿವೆ. ಅದಕ್ಕಾಗಿ ಸ್ವರ್ಗ ನರಕಗಳ ಸೃಷ್ಟಿಯೂ ಆಗಿದೆ. ಸತ್ಯವನ್ನು ನುಡಿದರೆ ಸ್ವರ್ಗ, ಸುಳ್ಳಾಡಿದರೆ ನರಕ ಎಂದು ಸ್ವರ್ಗದಲ್ಲಿ ಸುಖದ ಕಲ್...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...