Home / Kannada

Browsing Tag: Kannada

“If your face is askew don’t blame the mirror” (ನಿನ್ನ ಮುಖ ವಕ್ರವಾಗಿದ್ದರೆ ಕನ್ನಡಿಯನ್ನು ದೂರಬೇಡ) -Russia’s popular saying. ಗಾಂಧೀಜಿ ಅವರ ಪ್ರಸ್ತುತತೆಯನ್ನು ಕುರಿತು ನಾವು ಎಚ್ಚರಿಕೆಯಿಂದ ಚಿಂತಿ...

ಭಾರತದ ಸಾಮಾಜಿಕ ಧಾರ್ಮಿಕ ಹಾಗೂ ಸಾಂಸ್ಕೃತಿಕ ನೆಲೆಗಟ್ಟನ್ನು ಅದರ ವಸ್ತುಸ್ಥಿತಿಯಲ್ಲಿ ಅರ್ಧೈಸಿಕೊ೦ಡ ಮಹಾನುಭಾವರಲ್ಲಿ ಪ್ರಮುಖವಾಗಿ ಕಂಡುಬರುವ ಎರಡು ವಿಶಿಷ್ಟ ಶಕ್ತಿಗಳೆಂದರೆ ವಿವೇಕಾನಂದ ಮತ್ತು ಅಂಬೇಡ್ಕರ್. ಈ ದೇಶದ ಧಾರ್ಮಿಕ ಗ್ರಂಥಗಳನ್ನು ಅದ...

ಇತ್ತೀಚೆಗೆ ಗಿನ್ನಿಸ್ ದಾಖಲೆ ಪುಸ್ತಕದಲ್ಲಿ ವಿಶ್ವದ ಅತಿ ಚಿಕ್ಕ ವಿಮಾನದ ವರದಿ ದಾಖಲಾಗಿದೆ. ‘ಝೇಂಕಾರ ದುಂಬಿ’ ಎಂಬ ಹೆಸರಿನ ಇ ವಿಮಾನವು ೮ ಅಡಿ ಉದ್ದ ೫ ಅಡಿ ಅಗಲವಾಗಿದೆ. ೮೫ ಎಂಬ ಇಂಜಿನ್ನನ್ನು ಒಳಗೊಂಡ ಈ ವಿಮಾನ ೪೦೦ ಅಡಿಗಳ ಎತ್ತರದವರೆಗೆ ಹಾರ...

ಯಾವ ದೇವಿಯೋ ಯಾವ ವಿನೋದಕೊ ನಮ್ಮನೆಸೆದಳೀ ಮಾಯೆಯಲಿ, ಬಾ ಒಲವೇ ಮೈಮರೆಯುವ ನಾವು ಪ್ರೇಮದ ಮಧು ವೈಹಾಳಿಯಲಿ ಸ್ನೇಹದ ಹೊನಲಲಿ ವಿನೋದದಲೆಯಲಿ ಬಯಕೆಯಾಳದಲಿ ಮೀಯೋಣ ಬಗೆಬಗೆ ರಂಗಿನ ಗಂಧವನಗಳಲಿ ಪರಿವೆಯೆ ಇಲ್ಲದೆ ಅಲೆಯೋಣ ಪುಲಕಿತ ವಕ್ಷಸ್ಥಳದಲಿ ತೂಗು...

ಎದುರಿಗೆ ಸಾಹಿತಿಯೊಬ್ಬರು ಎದುರಾದರು.- ಶಾಮಣ್ಣ ಅವರನ್ನು ಮಾತಿಗೆ ಎಳೆದ. “ಏನು ಈಚೀಚಿಗೆ ನಿಮ್ಮ ಬರಹ ಕಾಣುತ್ತಿಲ್ಲವಲ್ಲ. ಬರೆಯುವುದನ್ನು ನಿಲ್ಲಿಸಿ ಬಿಟ್ಟಿರಾ?” ಕೇಳಿದ. ಸಾಹಿತಿ: “ಇಲ್ಲವಲ್ಲಾ, ನಾನು ಒಂದೇಸಮನೆ ಬರೆಯುತ್...

“ಜೀವಿಗೆ ಹಲವು ಭಯಗಳಿರುವವು. ಅವುಗಳಲ್ಲಿ ಮರಣಭಯವು ಎಲ್ಲವುಗಳಿಗಿಂತ ಹಿರಿಯದು. ಅದರ ಭಯವಿಲ್ಲವಾದರೆ ಬದುಕುವುದು ಸುಲಭವಾಗುವದು. ಆದ್ಧರಿಂದ ಮರಣದ ವಿಷಯದಲ್ಲಿ ಧ್ಯೆರ್ಯಹುಟ್ಟಿಸುವ ಹಲವು ವಿಚಾರಗಳನ್ನು ಕೇಳಿಬೇಕೆಂಬ ಅಪೇಕ್ಷೆಯುಂಟಾಗಿದೆ. ದ...

ಆಗಾಗ ಬರ್ತೀರು ರೋಗಣ್ಣಾ ನಿಜವಾದ ಗುರುವೆ ನೀನಾಗಣ್ಣಾ ಜೀವದಾಗ ಭಯವನ್ನು ಹುಟ್ಸೀ ಮನಸ್ಸನ್ನು ದೇವ್ರಕಡೆ ಮುಟ್ಸೀ ಮೈಯನ್ನು ಮೆತ್ತಗೆ ಮಾಡ್ತಾ ಮತಿಯನ್ನ ಜೊತೆಯಲ್ಲಿ ಕಾಡ್ತಾ ಹಮ್ಮನ್ನ ಬಿಮ್ಮನ್ನ ಕಳದೂ ಮನಸ್ಸಾಗೆ ಜೀವಸೂತ್ರ ಹೊಳದು ಮುಂದೋಡೋ ವೇಗ...

“ಅದ್ವೈತ” ಎಂದರೆ ಬ್ರಹ್ಮ ಮತ್ತು ಜೀವಿಗಳು ಬೇರೆ ಬೇರೆಯಲ್ಲ, ಒಲವೇ ಒಂದು ಪ್ರತಿಪಾದಿಸುವ ತತ್ವ. ಅದನ್ನ ಮೊದಲಿಗೆ ಹೆಸರಿಸಿದವರು ಶಂಕರಾಚಾರ್ಯರು. ಶಂಕರ, ಮಧ್ವ ಹಾಗೂ ರಾಮಾನುಜರನ್ನು ದೇವತಾ ಶಾಸ್ತ್ರಜ್ಞರು ಎಂದು ಕರೆಯುತ್ತಾರೆ. ಕ್...

ಪ್ರಿಯ ಸಖಿ, ಬೇರೆಯವರ ಭಾವನೆಗಳನ್ನು ಅರ್ಥೈಸುವುದು ಬಹಳವೇ ಕಷ್ಟ ಎನ್ನುತ್ತಾರೆ ತಿಳಿದವರು. ಅದು ನಿಜವೂ ಹೌದು. ಆದರೆ ಅದಕ್ಕಿಂತಾ ಕಷ್ಟವಾದುದು ನಮ್ಮನ್ನು ನಾವು ಅರಿಯುವುದು ! ಅಲ್ಲವೇ ? ಕವಿ ಎಚ್. ಎಸ್. ವೆಂಕಟೇಶಮೂರ್ತಿಯವರು ತಮ್ಮ ‘ಇಷ್ಟು ಕಾಲ...

ಈ ಜಗತ್ತೆ ಒಂದು ಜೀವಸಂಕುಲದ ಮಹಾನ್ ಜೀವಶಕ್ತಿ ಇದನ್ನೂ ರಕ್ಷಿಸಲೊಂದು ಬೃಹತ್ ಆಕಾರದ ಛತ್ರಿ, ತೂತು ಬಿದ್ದರೆ ಸೂರ್ಯನ ಕಿರಣ ಒಳನುಗ್ಗಿ ನಮ್ಮನ್ನೇ ಬಲಿ ತೆಗೆದುಕೊಳ್ಳಬಹುದು. ಈಗಾಗಲೇ ಹೀಗಾಗಿದೆ. ಹೊಲಿಯಲು ಆಗದ ಈ ಛತ್ರಿಗೆ ನಾವೇ ಕೆಳನಿಂತು ಪರಿಸ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...