Home / Kannada

Browsing Tag: Kannada

ಆ ಕರಿಯ ನೋಡಿದ್ರೆ ಬೀದಿ ಕಾಮ ಇವಳಿಗೋ ಹಗಲು ರಾತ್ರೆ ಒಂದೇ ಜಪ, ಶ್ಯಾಮನಂತೆ ಶ್ಯಾಮ. ಈಗಲೇ ಹೇಳಿರ್ತೀನಿ ಜೋಕೆ, ಕಡೆಗೂ ನಿನಗೆ, ಬಿದ್ದೇ ಬೀಳುತ್ತೇ ತಿಳಕೊ ಪಂಗನಾಮ. ಅವನೊಬ್ಬ ದೊಡ್ಡ ಕದೀಮ. *****...

ಬೀದಿ ಬೀದಿಯಲ್ಲಿ ವಾಹನಗಳ ಸಂಚಾರದಿಂದಾಗಿ ಮಲಿನ ಹೊಗೆಯಿಂದಾಗಿ ಮೂಗು ಮುಚ್ಚಿಕೊಂಡು ತಿರುಗುವ ಸ್ಥಿತಿ ನಿರ್ಮಾಣವಾಗಿದೆ. ಪರಿಸರಮಾಲಿನ್ಯದಿಂದಾಗಿ ಜನ ನಿಧಾನವಿಷದಿಂದ ತತ್ತರಿಸುತ್ತಿರುವುದು ಸರ್‍ವಸಾಮಾನ್ಯ. ಅದರಲ್ಲೂ ಪೆಟ್ರೋಲ್‌ ಬಳಸುವುದೆಂದರೆ ದ...

ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ “ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ” ಎಂದು. ಅಲಹಾಬಾದಿನ ವಿದುರ್‌ಕಾ ಹಳ್ಳಿಯ ಈ ಮಾಸ್ತರೆಂದರೆ ಮಕ್ಕಳ...

ಶರದ ಚಂದ್ರನ ವಿರಹ ಗಾನಕೆ ಸುರಿಸಿ ಹಿಮಜಲವೆಂಬ ಕಂಬನಿ -ಚಿರ ಕಳಂಕಿಯ ಭಾವವರಿವಾ ಶಿಲೆಯೆ- ಭುವಿಯಲಿ ರಸಿಕನು- ಅಣುವು ಕಣಗಳ ಚಿತ್ರ ಕೂಟದ! ಕಣಕೆ ಕಣಗಳ ನೂತ ನಾದದ -ಬೆಣಚು! ಕರೆಯಲು ಪೋಗಿ ಮುತ್ತುವ ಲೋಹ-ಕಣಿಕವೆ ರಸಿಕನು- ಹರಿದ ಬೆಳಕನು ಹೀರಿಕೊಳ್ಳ...

ಇದ್ದಿರಬಹುದು ನಿನಗೆ ಹದಿನಾರು ಸಾವಿರದ ನೂರಾ ಎಂಟು ಆದರೆ ನಿನ್ನ ಮನಸ್ಸು ಕದ್ದವಳು ಮಾತ್ರ ಬೇರೇನೇ ಒಬ್ಬಳುಂಟು. ಹೌದೋ ಅಲ್ಲೋ? ಏನಂತಿರಿ ಕಳ್ಳ, ಬೇಕಿದ್ರೆ ಅವಳ್ಯಾರೂಂತ ನಾನೇ ಹೇಳಿಬಿಡ್ತೇನೆ ಕೇಳು, ಆಕೀ ಹೆಸರು ದ್ರೌಪದಿ. *****...

ಜಾಗತಿಕ ಹತೋಟಿಗೆ ಯಾವುದೇ ವ್ಯಾಪಾರಿ ನಿರ್ಬಂಧಗಳಿಲ್ಲದಿರುವುದರಿಂದ ಕೀಟನಾಶಕಗಳು ಪರಸ್ಪರ ದೇಶ- ವಿದೇಶಗಳಿಗೆ ರಫ್ತಾಗುತ್ತಲೇ ಇರುತ್ತವೆ. ಇದರ ದುಷ್ಪರಿಣಾಮ ಮೊದಲಿಗೆ ಅಷ್ಟೇನೂ ಕಂಡು ಬಂದಿಲ್ಲವಾದರೂ ಈದೀಗ ವಿಶ್ವಸಂಸ್ಥೆಯ ಆರೋಗ್ಯ ಘಟಕವು ಈ ಕೀಟನಾ...

1...4546474849...632

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...