Home / Kannada

Browsing Tag: Kannada

ಒಬ್ಬ ತರುಣ ಲೇಖಕ ೧೦೦೦ ಪುಟಗಳಷ್ಟು ಕಾದಂಬರಿಯೊಂದನ್ನು ಬರೆದು ಆದಕ್ಕೆ ಸೂಕ್ತ ತಲೆಬರಹವೊಂದನ್ನು ಸೂಚಿಸಲು ಪ್ರಸಿದ್ಧ ಲೇಖಕನ ಬಳಿ ತಂದುಕೊಟ್ಟ. ಈತ ಪುಸ್ತಕಗಳ ಪುಟಗಳನ್ನು ತಿರುವಿಹಾಕುತ್ತಾ “ಇದರಲ್ಲಿ ಮದುವೆ ಮತ್ತು ದಿಬ್ಬಣದ ಪ್ರಸ್ತಾಪವನ...

” ಇನ್ನು ಕಾಯಕದ ಕಟ್ಟಳೆಯನ್ನು ಅರಿತುಕೊಳ್ಳುವುದು ಅತ್ಯಾವಶ್ಯಕ ವೆಂದು ತೋರುತ್ತಿದೆ. ಆದ್ದರಿಂದ ಆ ವಿಷಯವನ್ನು ಸುಲಲಿತವಾಗಿ ವಿವರಿಸಬೇಕೆಂದು ಪ್ರಾರ್ಥಿಸುತ್ತೇನೆ” ಎಂದು ಸಹಸ್ರಮುಖಿಯಾದ ಜನಜಂಗುಳಿಯು ಅಂಗಲಾಚಿ ಕೇಳಿಕೊಳ್ಳಲು, ಸಂಗ...

ಬಿಳಿಸೀರೆ ಮುತ್ತೈದೆ ನಿನಗೇನು ಬಂದೈತೆ ಮನೆ ಬಿಟ್ಟು ಹೊರಗೇ ಹೋಗ್ತಿ ಯಾಕೆ ನಿನ್ನಿಂದ ಮನಿಚೆಂದ ಮನಿಬಾಳು ಆನಂದ ಪರದೇಶಿ ಮಾಡ್ಬಿಟ್ಟು ಹೋಗ್ತಿ ಯಾಕೆ ಆಕಾಶಕ್ಕೆ ಚಂದ್ರಾಮಾ ಭೂಷಣಾಗಿ ಹೊಳಿವಂತೆ ಈ ಮನಿಯ ನೀನೇs¸ ಬೆಳಗುವಾಕೆ ಗ್ಯಹಲಕ್ಷ್ಮಿ ನೀ ಹೋದ...

ಪ್ರೀತಿಯ ಟೇಚರ್‌ಗೆ ಅಂಬೇಡ್ಕರ್ ಮಾಡುವ ವಿನಂತಿ, ಹೃದಯ ಭಾರದಿ೦ದ ನಾನು ನಿಮಗೆ ಈ ಪತ್ರವನ್ನು ಬರೆಯುತ್ತಿದ್ದೇನೆ. ಏಕೆಂದರೆ ಜನ ಸಾಮಾನ್ಯರು ಮಾರ್ಗದರ್ಶನಕ್ಕಾಗಿ ಯಾವ ಬುದ್ಧಿವಂತ ವರ್ಗದ ಕಡೆ ಮೊಗ ಮಾಡಿದ್ದಾರೋ ಆ ಬುದ್ಧಿವಂತ ವರ್ಗ ಅವರಿಗೆ ಸರಿ...

ಈಗಿರುವ ಪ್ಲಾಸ್ಟಿಕ್ ವಾಯುಮಾಲಿನ್ಯ, ಜಲಮಾಲಿನ್ಯ, ಮಾಡುತ್ತ ಮನುಕುಲಕ್ಕೆ ಮಾರಕವಾಗಬಲ್ಲದೆಂದು ಎಲ್ಲರಿಗೂ ಗೊತ್ತಿರುವ ವಿಷಯ. ಎಷ್ಟು ವರ್ಷಗಳಾದರೂ ಮಣ್ಣಿನಲ್ಲಿ ಕರಗದ ಈ ಪ್ಲಾಸ್ಟಿಕ್ ಅಸಂಖ್ಯಾತ ಮೂಕ ಪ್ರಾಣಿಗಳ ಬಲಿ ತೆಗೆದುಕೊಂಡಿದ್ದರೆ, ಭೂಮಿಯನ್...

ಯಾರೋ ತಾಪಸಿ ನೀನು? ರಂಭೆಯೆ ಕರೆದರು ತೆಪ್ಪಗೆ ಕೂತಿಹೆ ಎಂಥಾ ಮರುಳನೊ ನೀನು? ಅಮೃತವ ಹೀರಿ ಮುಪ್ಪನು ತೂರಿ ಅಪ್ಸರೆಶಯ್ಯೆಯ ಸೇರಿ ಸುಖಿಸಲು ತಾನೇ ಈ ತಪವೆಲ್ಲಾ ಭೋಗದ ಎಲ್ಲೆಯ ಮೀರಿ ಗೀತದಿ ಅರಳಿಸಿ ನೃತ್ಯದಿ ಕೆರಳಿಸಿ ಅಮಲಿನ ಅಂಚಿಗೆ ಸಲಿಸಿ ಮಾದಕ...

ನಾಡಿಗೇರ ಕೃಷ್ಣರಾಯರು ಹಳೆಯ ತಲೆಮಾರಿನ ಪ್ರಸಿದ್ಧ ಹಾಸ್ಯ ಸಾಹಿತಿಗಳು. ಒಮ್ಮೆ ಕ್ಲಬ್ಬಿನಿಂದ ಮನೆಗೆ ಬರುವಾಗ ರಾತ್ರಿ ಎರಡುಗಂಟೆ ಅಗಿತ್ತು. ಬೀಟ್ ಡ್ಯೂಟಿಯಲ್ಲಿದ್ದ ಪೋಲೀಸ್‌ನವ ನಾಡಿಗೇರರ ರಟ್ಟೆ ಹಿಡಿದು ಯಾರು ನೀನು? ಎಂದು ಕೇಳಿದಾಗ ನಾನು ನಾಡಿ...

“ಸಂಸಾರದಲ್ಲಿ ಅಡಿಗಡಿಗೂ ದುಡ್ಡು ಬೇಕು. ದುಡ್ಡಿಲ್ಲದಾಗ ಬಾಳು ಕಂಗೆಡಿಸುವದು. ದ್ರವ್ಯವೇ ಬಾಳಿನ ಜೀವಾಳವಾಗಿರುವದು. ದುಡ್ಡಿದ್ದ “ಬದುಕು ಕೊಳಲು ನುಡಿದಂತೆ; ದುಡ್ಡಿಲ್ಲದ ಬಾಳುಪೆ ಕೊಳವೆಯ ಊದಾಟ. ದುಡ್ಡಿಲ್ಲದ ಸ್ಥಿತಿಯು ಬಡತನವೆನಿ...

ಮಣ್ಣು ಮಣ್ಣೆಂದು ಹಳಿದರೆ ಬಂತೆ ಎಲ್ಲಿಂದ ಮರ ಹುಟ್ಟಿ ಬೆಳೆಯಿತಯ್ಯಾ ಸಾವು ಸಾವೆಂದು ಅಂಜೀಕೆ ಯೇಕೆ ಜೀವವು ಹುಟ್ಟಿದೆ ಸಾವಿನಿಂದಯ್ಯ || ನಿದ್ದೆ ಮಬ್ಬಂತಾ ಗೊಣಗುವಿಯಾಕೆ ನಿದ್ದೇನೆ ಇಲ್ದಂಥ ಎಚ್ಚರೆಂತು ದೌರ್ಬಲ್ಯ ದೌರ್ಬಲ್ಯ ಎಂದೇಕೆ ಕೊರಗುವಿ ದೆ...

ಡಾ” ಅಂಬೇಡ್ಕರ್ ಜನಿಸಿ ಇಂದಿಗೆ ನೂರಾ ಒಂಭತ್ತು ವರ್ಷಗಳು. ಅವರ ಕೊಡುಗೆ ಸ್ಮರಣೀಯವಾದುದು. ಸಮಾನತೆ, ಸರ್ವೋದಯ, ಬ್ರಾತೃತ್ವ ಅವರ ಜೀವನ ಸಂದೇಶಗಳು. ಅವರದು ಬೆಂಕಿಯಲ್ಲಿ ಅರಳಿದ ಜೀವ. ಅನುಭವಸಿದ ನೋವು ಅಪಾರ. ತಿರಸ್ಕರಿಸಿದವರನ್ನು ಪುರಸ್ಕರ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...