Home / Kannada

Browsing Tag: Kannada

“ಲ್ಯಾಟ್ರಿನ್’ ಪದ ಅಸಹ್ಯವಲ್ಲ ದೈನಿಕ ಬದುಕಿನ ಜೀವನಕ್ಕೆ ಅನಿವಾರ್ಯವಾದ ವಸ್ತು ಈಗಾಗಲೇ ಹಳ್ಳಿಯಿಂದ ಊರು, ಪೇಟೆ, ಪಟ್ಟಣ ನಗರಗಳಲ್ಲಿ ಈ “ಲ್ಯಾಟ್ರಿನ್” ಆವಿಷ್ಕಾರಗೊಳ್ಳುತ್ತಾ ಬಂದುದನ್ನು ಕಾಣುತ್ತೇವೆ. ಕೆಲವು ಶ್ರೀ...

ಯಾವ ಕಾಣದ ಭಾವಸೂತ್ರ ಅರಿವನು ಮೀರಿ ಕಟ್ಟಿ ಎಳೆಯಿತು ನನ್ನ ನಿನ್ನ ಬಳಿಗೆ? ಏನೋ ಕೇಳಿತು ನಿನ್ನ ಕಣ್ಣು, ಮಾವಿನ ಹಣ್ಣು ಕಳಚಿ ಬಿದ್ದಿತು ನನ್ನ ಮಡಿಲಿನೊಳಗೆ ಮುಗಿಲು ಸಾಗುವ ಲಯಕೆ ತೂಗಿ ಬೆಳೆಯಿತು ಬಯಕೆ ಮಂದಾರ ಬೀದಿಯಲಿ ದುಂಬಿಗಾನ ನರನಾಡಿಯಲ್ಲ...

ಆತ: ಎದುರಿಗೆ ಬರುತ್ತಿದ್ದವನನ್ನು ಮಾತಿಗೆ ಎಳೆದ “ನಮಸ್ಕಾರ ಸಾರ್ ಚೆನ್ನಾಗಿದ್ದೀರಾ?” ಈತ: “ನಮಸ್ಯಾರ ಏನೋ ಹೀಗೆ ಇದ್ದೀನಿ. ಮನೆ ಹೋಗು ಅನ್ನುತ್ತೆ ಸ್ಮಶಾನ ಬಾ ಎನ್ನುತ್ತೆ. ಕಾಲ ತಳ್ತಾಯಿದ್ದೀನಿ”. ಆತ: “ನನ್ನ ಗುರ...

ಇತ್ತೀಚೆಗೆ ಬಹು ಜನರನ್ನು ಪ್ರಬಲವಾಗಿ ಆಕರ್ಷಿಸಿರುವ ಜನಸೇವೆಯ ವಿಷಯವನ್ನು ಸರಿಯಾಗಿ ಅರಿತುಕೊಳ್ಳು-ವುದಕ್ಕೆ ಕೆಲವು ಜೀವಿಗಳು ಮನದೊಲವನ್ನು ಪ್ರಕಟಿಸಿದರು. ಅದಕ್ಕಾಗಿ ಸಂಗನುಶರಣನು ತನ್ನ ಅಭಿಪ್ರಾಯವನ್ನು ಹೇಳತೊಡಗಿದನು. ಅದು ಹೇಗೆಂದರೆ- &#8220...

ಎಲ್ಲಿಂದ ಬರ್ತೀಯೊ ಯಾವ ಗಳಿಗೆ ಬರ್ತೀಯೊ ಯಾವ್ಮಾತ್ನಾಗೆ ಹೊಳಿತಿಯೊ ತಿಳಿಯದಲ್ಲಾ ಹೊರಗೆಲ್ಲ ಹುಡುಕಿದ್ದೆ ಹುಡುಹುಡುಕಿ ದಣಿದಿದ್ದೆ ಯಾವಾಗ್ಲೋ ಒಳಬಂದು ಕುಂತಿಯಲ್ಲಾ ||೧|| ಹೆಣದಾಗೆ ಚೈತನ್ಯ ಮೈತುಂಬಿ ನಿಂತಂಗೆ ತುಂಬ್ಕೊಂಡೆ ಬಂದಿತ್ತು ಯಾವ್ದೋ ಶ...

ಸಮರ್ಥರಾಗಿದ್ದ ಕಾರಣಕ್ಕಾಗಿಯೇ ತುಳಿತಕ್ಕೆ ಒಳಗಾದ ಕೆಲವೇ ಪ್ರಾಮಾಣಿಕ ವಿಚಾರವಂತರಲ್ಲಿ ಎದ್ದು ಕಾಣುವ ಎರಡು ಹೆಸರುಗಳೆಂದರೆ ಡಾ||ಲೋಹಿಯಾ ಹಾಗೂ ಡಾ|| ಅಂಬೇಡ್ಕರ್. ಇಂದಿಗೂ ಇವರ ವಿಚಾರಗಳನ್ನು ಕುರಿತ ಗ್ರಂಥಗಳು ವಿಶ್ವವಿದ್ಯಾಲಯಗಳಲ್ಲಿ ಅಧ್ಯಾಯಕ್...

ಸಾಮಾನ್ಯವಾಗಿ ಜಲವಿದ್ಯುತ್ ಶಕ್ತಿಯನ್ನು ಕಂಡಿದ್ದೇವೆ. ಗೋಬರ್ ಗ್ಯಾಸ್ ಉತ್ಪಾದನೆಯನ್ನು ಅರಿತಿದ್ದೇವೆ. ಆದರೆ ಜೀವಾಣುಗಳಾದ ಬ್ಯಾಕ್ಟೀರಿಯಾಗಳಿಂದ ವಿದ್ಯುತ್ತನ್ನು ಉತ್ಪಾದಿಸಲಾಗುತ್ತದೆ ಎಂಬ ಅಂಶ ಹೊಸದು.  ಬ್ಯಾಕ್ಟೀರಿಯಾಗಳನ್ನು ಬಳಸಿ ವೇಗವರ್ಧನ...

ಚಿಂತೆ ಏತಕೆ ಗೆಳತಿ? ಜೀವ ಭಾವ ಹೆಗಲ ಹೂಡಿ ನೋವು ನಲಿವ ಕೀಲ ಮಾಡಿ ಸಾಗುತಿಹುದು ಬಾಳಿನ ಗಾಡಿ ಮೇಲು ಕೀಳು ಎನುವುದುಂಟೆ? ಹಳಿದು ಉಳಿದ ಹಮ್ಮು ಉಂಟೆ? ಬದುಕೇ ಸಾವಿನ ಒಲೆಯ ಕುಂಟೆ ಇಷ್ಷ ಕಷ್ಟ ಯಾಕೆ ದೂರು? ಈ ಭೂಮಿ ನಾಲ್ಕು ದಿನದ ಊರ ತಾಳಿ ನಿಂತು ...

ಗುರು: “ಮೊಟ್ಟ ಮೊದಲ ಬಾರಿಗೆ ಕಿವಿಗಳನ್ನು ಆಪರೇಷನ್ ಮಾಡಿಸಿಕೊಂಡವರು ಯಾರು?” ಶಿಷ್ಯ:”ರಾಮಾಯಣ ಕಾಲದಲ್ಲಿ ಶೂರ್ಪನಖಿಯ ಕಿವಿಗಳನ್ನು ಕತ್ತರಿಸಲಾಯಿತು. ಅದೇ ಮೊಟ್ಟ ಮೊದಲ ಕೇಸು ಸಾರ್!” ***...

“ಲೋಕದ ಡೊಂಕು” ಸರಿಪಡಿಸದಿದ್ದರೆ ಅಲ್ಲಿ ಬಾಳುವುದೇ ಬಿಗಿಯಾಗುತ್ತದೆ. ಹತ್ತೂ ಕೆಲಸಗಳನ್ನು ಒತ್ತೆಯಿಟ್ಟು ಲೋಕದ ಡೊಂಕು ತಿದ್ದಬೇಕಾದುದು ಅತ್ಯವಶ್ಯ. ಅದ್ದರಿಂದ ಲೋಕದ ಡೊಂಕು ತಿದ್ದುವ ದಾರಿಯನ್ನು ಹೇಳಿಕೊಡಿರಿ” ಎಂದು ಸುಧಾರ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...