Home / Kannada

Browsing Tag: Kannada

ಅವಳು ಕಿಟಕಿಯಿಂದ ಹೊರಗಿನ ಕತ್ತಲನ್ನು ನೋಡುತ್ತಿದ್ದಳು. ಮನೆಯ ಲೈಟನ್ನು ಆರಿಸಿ ಕತ್ತಲಲ್ಲಿ ನಿಂತು ಕತ್ತಲನ್ನು ನೋಡುವುದನ್ನು ಅವಳು ಅಭ್ಯಾಸ ಮಾಡಿಕೊಂಡಿದ್ದಳು. ಹೊರಗಿನ ಕತ್ತಲೆಯಿಂದ ಎದ್ದು ಬಂದವನೊಬ್ಬ ಒಳಗಿನ ಕತ್ತಲೆಯನ್ನು ಹೋಗಲಾಡಿಸಬಾರದೇ ಎಂ...

ಶುಚಿಯು ನಗುತಲೆ ಹಿಂದೆ ಬರ್‍ಪಳು ಉಚಿತ ಮಾರ್‍ಗವು ತನಗಿದೆನುತಲೆ ಸಚಿವ! ಹೊಲೆಯನು ಹಿರಿಯ ಪೊರೆವನು ಹೊರಟು ನಿಂದೆಡೆಗೆ. ಸಚಿವ ಬಾ ಧರೆಯೆಲ್ಲವಳೆಯುವ……. ಶುಚಿಯ ಜಾನ್ಹವಿ ಹರಿದು ಶ್ರೀ ಹರಿ ಗುಚಿತದಾಸನವಾಗಲೀಧರೆ ಪರೆಯ ಬಾ ಧೊರೆಯೆ! ...

ಹಣದುಬ್ಬರ ಹೆಚ್ಚಾದಾಗ ಹಣದ ಮೌಲ್ಯ ಕಡಿಮೆಯಾಯಿತು ಎನ್ನುತ್ತೇವೆ; ಇದರ ಅರ್ಥ ವಸ್ತುಗಳ ಬೆಲೆ ಜಾಸ್ತಿಯಾಗುತ್ತಿದೆ ಎಂದು. ಹೀಗೆ ನಿಯಂತ್ರಣ ತಪ್ಪಿ ಹಣದುಬ್ಬರ ಉಂಟಾಗುವುದು ಯಾವುದೇ ದೇಶದ ಆರ್ಥಿಕ ವ್ಯವಸ್ಥೆಗೆ ಒಳಿತಲ್ಲ. ಇದರಿಂದ ದೇಶದ ಅಭಿವೃದ್ದಿ ...

(೧೨-೧-೧೮೬೩ ರಿಂದ ೪-೭-೧೯೦೨) ನಾನು ಕಾಲೇಜಿನಲ್ಲಿ ಓದುವಾಗ ಆಲಿವರ್ ಗೋಲ್ಡ್‌ಸ್ಮಿತನ “ದಿ ಸಿಟಿಜನ್ ಆಫ್ ದಿ ವರ್ಲ್ಡ್’ ಪುಸ್ತಕವನ್ನು ಪರಿಚಯಿಸಿಕೊಂಡಾಗ ಆಗಲೇ ನನಗೆ ಅದು ದಿ ಸಿಟಿಜನ್ ಆಫ್ ದಿ ವರ್ಲ್ಡ್ ಬದಲು ದಿ ಸಿಟಿಜನ್ ಆಫ್ ದಿ ಯೂನಿವ...

ತಾಯಿಯ ಹಾಲು ಅಮೃತಕ್ಕೆ ಸಮಾನ. ಬೆಳೆಯುವ ಮಕ್ಕಳು ಈ ಹಾಲನ್ನು ಸೇವಿಸಿ ಭವಿಷತ್ತಿನಲ್ಲಿ ಕಾಯಿಲೆಗಳಿಲ್ಲದೇ ಆರೋಗ್ಯವಾಗಿ ಬದುಕಬಹುದು, ಎಂದು ವೈದ್ಯಲೋಕ ಮನವಿ ಮಾಡಿಕೊಳ್ಳುತ್ತಲೇ ಇದೆ. ಈ ಹಾಲು ತಾಯಿ ಉಣ್ಣುವ ಆಹಾರದಿಂದಲೇ ರಕ್ತವಾಗಿ, ಹಾಲಾಗಿ ಬರುತ...

1...4647484950...632

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...