ನಕ್ಕವರೆಲ್ಲ ನನ್ನವರೆಂದು ಮಳೆಗರೆಯಿತು ಮನಸು ಸುತ್ತ ಮುತ್ತಿದ ಕಂಡ ಕಂಡವರಿಗೆ ಹದವಾಯಿತು ಕನಸು ಕಳಕಳ ಎನ್ನುವ ಕನಸಿಗೆ ಅವರು ಅಮಲಿನ ಹಾಸಿಗೆ ಹಾಸಿದರು ನರಳಿತು ಕನಸು ಸುಖ ಸಂತಸದಲಿ ಮರೆತು ಹೋಯಿತು ಮಳೆ ಮನಸು ಬಸಿರಿನ ಕನಸಿಗೆ ಹುಟ್ಟಿದ ಮಕ್ಕಳು ನ...
ಸ್ವಾತಂತ್ರ್ಯಪೂರ್ವದಲ್ಲಿ ಬದುಕಿನಲ್ಲಿ ತುಂಬಿದ್ದ ಆದರ್ಶ ಭರವಸೆ ಕನಸುಗಳು ಅಂದಿನ ಕಾವ್ಯಮಾರ್ಗವಾದ ನವೋದಯ ಕಾವ್ಯದಲ್ಲಿ ಪ್ರತಿಬಿಂಬಿಸಿದವು. ಆದರೆ ಸ್ವಾತಂತ್ರ್ಯಾನಂತರ ಬದುಕಿನಲ್ಲಿ ಕಂಡುಬಂದ ಹುಸಿತನ, ಭೀಭತ್ಸತೆ, ಭ್ರಷ್ಟತೆ ಇವು ನವ್ಯಕಾವ್ಯದಲ್...
ಡೊಳ್ಳು ಹೊಟ್ಟೆ ಬೆನಕ ಸಣ್ಣ ಇಲಿ ಯಾಕಪ್ಪ ದೊಡ್ಡ ಕಿವಿ ಗಣಪ ನಾ ಹೇಳೋದನ್ನ ಕೇಳಪ್ಪ ಚೌತಿಯಂದು ಬಾರಪ್ಪ ಚಕ್ಕುಲಿ ಉಂಡೆ ತಿನ್ನಪ್ಪ ಮಿಸ್ಸಿಗೆ ಸ್ವಲ್ಪ ಹೇಳಪ್ಪ ಹೋಂವರ್‍ಕ ಕಡಿಮೆ ಮಾಡ್ಸಪ್ಪ ನಿನ್ನಯ ಬೆಲ್ಟು ನಾಗಪ್ಪ ನಂಗೊಂದಿನ ಕೊಡಪ್ಪ ಗಣಿತದ ಮಿಸ...
ಹರಿಯುವ ನೀರಿಗೆ ಅಡ್ಡಗಟ್ಟಿ ಅಣೆಕಟ್ಟು ಕಟ್ಟಿ ತಡೆಯಬೇಡಿ, ನಾಲ್ಕು ಗೋಡೆಗಳ ಮಧ್ಯೆ ಖೈದು ಮಾಡದೇ ಅದಕೆ ಸ್ವಚ್ಛಂದ ಹರಿಯಲು ಬಿಡಿ. ಕತ್ತಲೆಯ ಕೋಣೆಯಲಿ ಬಂದಿಯಾಗಿಸದೇ ಸೂರ್ಯನ ಜಗದ ತುಂಬ ಬೆಳಗಲು ಅವಕಾಶ ಮಾಡಿ ಕೊಡಿ. ಎತ್ತರ ಎತ್ತರವಾಗಿರುವ ಗಿರಿಬೆ...
ಏನ ಮೋಹಿಸಲಿ ನಾನೇನ ಮೋಹಿಸಲಿ ಹೂವ ಮೋಹಿಸಲೋ ಗಂಧವ ಮೋಹಿಸಲೋ ಹೂಗಂಧ ಒಂದಾದ ಬೆಡಗ ಮೋಹಿಸಲೋ ಹೆಣ್ಣ ಮೋಹಿಸಲೋ ಸೌಂದರ್ಯ ಮೋಹಿಸಲೋ ಹೆಣ್ಣು ಸೌಂದರ್ಯ ಒಂದಾದ ಸೊಬಗ ಮೋಹಿಸಲೋ ಭೃಂಗವ ಮೋಹಿಸಲೋ ನಾದವ ಮೋಹಿಸಲೋ ಭೃಂಗನಾದ ಒಂದಾದ ಸಂಗ ಮೋಹಿಸಲೋ ನರ್ತಕಿಯ ...
ಅಂದು ಶಾಲೆಗೆ ಲೇಟ್ ಕೆಂಚಪ್ಪ ಅವರ ಮಗ ಕೆ. ಕೃಷ್ಣಪ್ಪ ಅವರು ಇತ್ತೀಚೆಗೆ ವಿದೇಶದಿಂದ ಬಂದಿದ್ದರು. ಕೆ. ಕೃಷ್ಣಪ್ಪನವರು- ಸಾರಿಗೆ ಸಂಸ್ಥೆಯ ಮುದ್ರಣಾಲಯದಲ್ಲಿ ಹಿರಿಯ ಮ್ಯಾಕ್ಯಾನಿಕ್ ಇಂಜಿನಿಯರ್ ಆಗಿ ದಕ್ಷತೆ ಪ್ರಾಮಾಣಿಕತೆಯಿಂದ ಕೆಲಸ ನಿರ್ವಹಿಸುತ...
ಹುಲ್ಲು ಹಸಿರು ತಿನ್ನುವ ಆನೆಯ ದಂತ ಅರಮನೆಯ ಸೇರಿತು ಹುಲ್ಲೆ ಹಸು ತಿನ್ನುವ ಹುಲಿಯ ಚರ್ಮ ಆಶ್ರಮಗಳ ಸೇರಿತು *****...
ಮುಟ್ಟಲಾರದವರು ಅಲ್ಲಿ ತಟ್ಟಲಾರದವರು ಇಲ್ಲಿ ಮುಟ್ಟದ ತಟ್ಟದ ಜಂಜಡದಲ್ಲಿ ಕಟ್ಟಿತು ಉಸಿರು ಎಲ್ಲರಿಗಿಲ್ಲಿ ||ಪ|| ಬುದ್ಧಿ ಬಲದ ಶೂರರು ಅವರು ಬೆವರು ಬಸಿವ ಧೀರರು ಇವರು ಬುದ್ಧಿ ಬೆವರಿನ ಆಟೋಟದಲಿ ಟಾಂಗು ಕೊಟ್ಟವರಾರು ಇಲ್ಲಿ? ಅವರ ಕೈಯಲಿ ಅಕ್ಷರ ಅ...
ಅಂದು ಆಡಿ ಏನು ನಾವೇ ಮಾಡ್ಕೊಂಡು ಲೋಕ ಕಾಣದ್ದೂಂತ ಗೆಜ್ಜೆ ಕಟ್ಕಂಡು ಕುಣಿದೆ ದಿನಕೊಂದು ಚೆಂದಮಾಡ್ದೆ ಮಟ್ಟಿ ತಾಗಿ ಕೆಟ್ಟಾನಂತ ರೆಪ್ಪೆಲಿಟ್ಟು ಜೋಕ ಮಾಡ್ದೆ ಮುಗಿಲು ಮುಟ್ಟುತ್ತಿತ್ತು. ಬೆಳಯೋತನಕ ಮಕ್ಕಳು ‘ಆಮೇಲೆ ಯಾರ ಮಕ್ಕಳೋ’ ಅನ್ನೋದೆ ಮರೆತೆ...
ಕೋರ್‍ಟಿನಿಂದ ಬಂದ ಮೀರಾ ಬಳಲಿದವಳಂತೆ ಕುಸಿದು ಕುಳಿತಳು. ದೇಹ ಬಳಲಿದ್ದರೂ ಸಂತಾಪದಿಂದ ಎದೆ ಕುದಿಯುತ್ತಿತ್ತು. ಎದೆಯಲ್ಲಿ ಕುದಿತ, ಮುಖ ಕಣ್ಣುಗಳನ್ನು ಕೆಂಪು ಮಾಡಿ, ಇಡೀ ದೇಹ ಕೋಪದಿಂದ ಕಂಪಿಸುವಂತೆ ಮಾಡಿತ್ತು. ಕಾಲಲ್ಲಿದ್ದ ಚಪ್ಪಲಿಗಳನ್ನು ಕೂಡಾ ಕಳಚದೇ, ಕೈಯಲ್ಲಿದ್ದ ಪರ್ಸ್, ಪುಸ...
ಮಳೆ ಎಂದರೆ ಅಂತಹ ಇಂತಹ ಮಳೆಯಲ್ಲ. ಕೈ ಹೊರುವುದನ್ನು ಮೈ ಹೊರಲಿ ಎಂದು ಎಲ್ಲಾ ಬಟ್ಟೆ ಬರೆಗಳನ್ನೂ ಮೈಯ ಮೇಲೆಯೇ ಹಾಕಿಕೊಂಡಿದ್ದೆ. ಹಿಡಿದುಕೊಂಡಿದ್ದ ಛತ್ರಿ, ಹೊದ್ದಿದ್ದ ಜಮಖಾನೆ, ಉಟ್ಟಿದ್ದ ಎರಡು ಗಾಂಧಿಪಂಚೆ, ತೊಟ್ಟಿದ್ದ ಕಾಕಿಚೆಡ್ಡಿ, ಇಷ್ಟೆಲ್ಲಾ ನೆನೆದುದಲ್ಲದೆ, ಕಟ್ಟಿದ್ದ ಕಾಚ ...
(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...






