Home / Kannada

Browsing Tag: Kannada

ಒಬ್ಬ ತನ್ನ ಸ್ನೇಹಿತನಿಗೆ ಹೇಳಿದ “ನನ್ನ ಮಗ ಆರುತಿಂಗಳಿಂದ ಕೋಮಾದಲ್ಲಿದ್ದಾನೆ ನ್ನೇಹಿತ: (ಕೋಮಾ ಎಂದರೆ ದೊಡ್ಡ ಕಂಪನಿಯೆಂದು ಭ್ರಮಿಸಿ) “ಏನು ಕೆಲಸವಂತೆ? ಸಂಬಳ ಎಷ್ಟಂತೆ?”...

ವಾಹನದಟ್ಟಣೆ ಇರುವ ರಸ್ತೆಗಳಲ್ಲಿ ಪೆಟ್ರೋಲ್-ಡೀಸಿಲ್ ಚಾಲಿತ ನಾಲ್ಕು ಚಕ್ರ ವಾಹನಗಳಿಗಿಂತ ವೇಗವಾಗಿ ಸಾಗುವ ಅಗ್ಗದ ವಾಹನ ಯಾವುದು? ಸೈಕಲ್. ಎಂತಹ ಆಗಲ ಕಿರಿದಾದ ಹಾದಿಗಳಲ್ಲಿಯೂ ಸೈಕಲಿನಲ್ಲಿ ಸುಲಭವಾಗಿ ಮುನ್ನುಗ್ಗಬಹುದು. ಎಲ್ಲಕ್ಕಿಂತ ಮುಖ್ಯವಾಗ...

ನಗ್ತರಲ್ಲೋ ತಮ್ಮ ನಮ್ಮನ್ನು ನಗ್ತಾರಲ್ಲೋ ಅಣ್ಣಾ ||ಪ|| ಎದುರಿಗೆ ಕೊಂಡಾಡಿ ಭಾಷಣ ಬಿಗಿದಾಡಿ ಹಿಂದಿಂದೆ ನಗ್ತಾರೋ ತಮ್ಮಾ ನಮ್ಮನ್ನು ನಗ್ತಾರಲ್ಲೋ ಅಣ್ಣಾ ||ಅ.ಪ.|| ನೀನೇ ದೇಶಕ್ಕೆ ಬೆನ್ನೆಲುಬು ಅಂತಾರೆ ತಾಂಡವ ತುಳದಾರೆ ಮ್ಯಾಲೆ ದೇಶಕ್ಕೆ ಅನ್ನ...

10 ವರ್ಷಗಳಿಂದ ಸೌದಿ ಅರೇಬಿಯದಲ್ಲಿ ಸಾಕಷ್ಟು ಖುಷಿಯಿಂದ ಕಳೆದೆವು. ಇಲ್ಲಿಯ ಐಶಾರಾಮಿ ಜೀವನಕ್ಕೆ ಒಗ್ಗಿಕೊಂಡೂ ಬಿಟ್ಟೆವು. ಯಾವುದರ ಬಗೆಗೂ ತಲೆ ಕೆಡೆಸಿಕೊಳ್ಳುವ ಪ್ರಮೇಯವೇ ಇರಲಿಲ್ಲ. ಯಾವ ಬಗೆಯ ಬಿಲ್ಲು ತೆರಿಗೆಗಳ ಯೋಚನೆ ಇರದಿದ್ದ ಸ್ಥಿತಿ ನಮ...

ರಕ್ತದ ನೇರ ಸಂಪರ್ಕದಿಂದ ಬರುವ ಈ ಮಹಾಮಾರಿ ಏಡ್ಸ್‌ ಕೊನೆಗೊಂದು ದಿನ ಯಾವ ಔಷಧಿ ಇಲ್ಲದೇ ಪರಲೋಕದ ಪ್ರಯಾಣ ಬೆಳೆಸುವಂತೆ ಮಾಡುತ್ತದೆ. ಈ ಏಡ್ಸ್ ಬಂದರೆ ರೋಗ ನಿರೋಧಕ ಜೀವಾಣುಗಳನ್ನು ನಾಶ ಮಾಡುತ್ತ ಹೋಗುತ್ತದೆ. ಇದೊಂದು ಮಾನವನ ಬದುಕಿನ ಮಾರಕ ರೋಗವಾ...

ಹೇಗೆ ಹೋದನೇ ಹರಿ ನಮ್ಮನೆಲ್ಲ ತೊರೆದು ಹೇಗೆ ಹೋದ ಮಧುರೆಗೆ ನಮ್ಮೆದೆಯನು ಇರಿದು? ಮಾಯೆಯನ್ನು ಹರಡುತಿದ್ದ ಮುರಳಿಯನ್ನು ತ್ಯಜಿಸಿ ಮೈಗೆ ಒರಗಿ ನಿಲ್ಲುತಿದ್ದ ಸುರಭಿ ಹಿಂಡ ಸರಿಸಿ ನಂದಗೋಪಿ ಬಂಧು ಬಳಗ ಎಲ್ಲರ ಹುಸಿ ಮಾಡಿ ಹೋದನಲ್ಲ ಕೊನೆಗೂ ಮಧುರೆಯ ...

ಒಂದು ದಿನ ಗೊರ್ಬಚೋವ್, ರೇಗನ್ ಮತ್ತು ರಾಜೀವ್‌ಗಾಂಧಿ ಒಂದೆಡೆ ಸೇರಿ ತಮ್ಮ ತಮ್ಮದೇಶಗಳ ಬಗ್ಗೆ ಏನು ಅಭಿಪ್ರಾಯವಿದೆ ಎಂಬುದನ್ನು ದೇವರನ್ನು ಕೇಳಿ ತಿಳಿದು ಕೊಳ್ಳಬೇಕೆಂದು ಬಯಸಿದರು. ಮೊದಲಿಗೆ ರಷ್ಯಾದ ಗೊರ್ಬಚೋವ್ ದೇವರನ್ನು ಕೇಳಿದರು: “ನಮ...

ಬೇಸಗೆಯಲ್ಲಿ ಹೊಸ ಸೀಲಿಂಗ್ ಫ್ಯಾನ್ ಖರೀದಿಗಾಗಿ ಅಂಗಡಿಗೆ ಹೋದರೆ ಸಾಲು ಸಾಲಾಗಿ ಪ್ರದರ್ಶನಕ್ಕೆ ಇಟ್ಟಿರುತ್ತಾರೆ. ‘ಯಾವ ಫ್ಯಾನಾದರೇನು, ತಿರುಗಿದಾಗ ಗಾಳಿ ಬಂದರೆ ಸಾಕು ತಾನೇ?’ ಆಂದುಕೊಳ್ತೇವೆ. ಟಿವಿಯ ಆಥವಾ ಪತ್ರಿಕೆಯ ಚಾಹೀರಾತಿನಲ್ಲಿ...

ದುಡಿಮೆಯೆ ದೇವರು ದುಡೀ ದುಡೀ ಅಕ್ಷರ ಬ್ರಹ್ಮನ ಪಡೀ ಪಡೀ ||ಪ|| ಭೂಮಿ ತಾಯಿಯು ದುಡಿತಾಳೆ ಸೂರ್ಯ ಚಂದ್ರರು ದುಡಿತಾವೆ ಗಾಳಿ ಬೀಸುತಾ ನೀರು ಹರಿಯುತಾ ಬೆಂಕಿ ಉರಿಯುತಾ ದುಡಿತಾವೆ ||೧|| ದುಡಿಮೆಯಿಂದಲೇ ಕೋಟೆ ಕೊತ್ತಲ ವೈಭವ ರಾಜ್ಯವು ಮೆರೆದಾವೆ ಗ...

ಸೌದಿಯ ಬರಹಗಾರರು ಬಹಳ ಕಡಿಮೆ, ಸೌದಿಯ ಅಥವಾ ಅರಬದೇಶಗಳ ಕುರಿತಾಗಿ ಬರೆದವರೆಲ್ಲ ವಿದೇಶಿಗರೇ ಹೆಚ್ಚು. ಹತ್ತೊಂಭತ್ತನೇ ಶತಕದ ಕೊನೆಯಲ್ಲಿದ್ದ ಉಸ್ಮಾನ್-ಇಬ್ನಬಷೀರ ಬಹುಶಃ ಅತಿಮುಖ್ಯ ಸೌದಿ ಲೇಖಕ. ಇತ್ತೀಚಿನ ಬರಹ ಗಾರರಲ್ಲಿ ಕೂಡಾ ಅನುವಾದದವರೇ ಹೆಚ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...