Home / Kannada

Browsing Tag: Kannada

ಸಾಂಪ್ರದಾಯಿಕ ಮೂಲದಿಂದ ದೊರೆಯುವ ವಿದ್ಯುತ್ ಇಂದಿನ ಜನಸಂಖ್ಯೆಗೆ ಏನೂ ಸಾಕಾಗುವದಿಲ್ಲ ಅಸಂಪ್ರಾದಾಯಿಕವಾಗಿ ವಿದ್ಯುತ್ತು ಉತ್ಪಾದಿಸಿ ಸಮಸ್ಯೆಗೆ ಉತ್ತರವನ್ನು ಕಂಡುಹಿಡಿಯಲು ಇತ್ತೀಚೆಗೆ ಅನೇಕ ವಿಜ್ಞಾನಿಗಳು ಪ್ರಯೋಗಗಳನ್ನು ನಡೆಯಿಸಿ ಸಫಲರಾಗಿದ್ದಾ...

ನನ್ನ ಶ್ಯಾಮನ ಮಂದಹಾಸ ಮಿಂಚುವ ಮುಖ ಕಾಡುವುದೆ ಸಖಿ ನನ್ನ ಇರುಳಿನಲ್ಲಿ, ಕುಡಿನೋಟ ಚಿಮ್ಮುವಾ ಬಾಣಗಳು ಎದೆ ತಾಗಿ ಹೊರಳುವೆನು ನಾ ಮಧುರ ನೋವಿನಲ್ಲಿ. ಕರಯುವಳು ನನ್ನ ಸಖಿ “ಬಾರೆ ಮಿರಾ ಬಾರೆ ಕಟ್ಟಲೇನೇ ಕೈಗೆ ತಾಯಿತವನು? ಬೇರು ಮೂಲಿಕೆ ತಂದ...

ಒಬ್ಬ ಬಾರ್‌ಗೆ ಹೋಗಿ ಚಿನ್ನಾಗಿ ಕುಡಿದು ಹೊರಡಲು ಮುಂದಾದ. “ದುಡ್ಡಲ್ಲಿ ಕೊಡು”, ಮಾಲೀಕ ಕೇಳಿದ. “ನಾನು ಆಗಲೇ ಕೊಟ್ಟೆ” ಎಂದು ಹೇಳುತ್ತ ಜಾಗ ಖಾಲಿಮಾಡಿದ. ಎರಡನೆಯವನೂ ಚೆನ್ನಾಗಿ ಕುಡಿದ. ಹೊರಡುವಾಗ “ದುಡ್ಡೆಲ...

ಬೇಸಗೆ ಬಂದಾಗ ಫ್ರಿಜ್ ಬೇಕೇ ಬೇಕೆನಿಸುತ್ತದೆ, ಆಲ್ಲವೇ? ನಗರಗಳ ಬಹುಪಾಲು ಮನೆಗಳಲ್ಲಿ ತೀರಾ ಆಗತ್ಯದ ಸಾಧನ ಎನಿಸಿರುವ ಫ್ರಿಜ್ ಅನ್ನು ‘ತಂಗಳ ಪೆಟ್ಟಗೆ’ ಎನ್ನುವವರೂ ಇದ್ದಾರೆ. ಫ್ರಿಜ್ ಕೇವಲ ತಂಗಳು ಪಟ್ಟಿಗೆಯಲ್ಲ, ಮನೆಮಂದಿಗೆಲ್ಲ ...

ಧರ್ಮಾ ಧರ್ಮಾ ಅಂತಾರೋ ಎಲ್ಲಿದೆ ಧರ್ಮಾ ತೋರಿಸರೋ ||ಪ|| ನಮ್ಮದು ಧರ್ಮಾ ನಿಮ್ಮದು ಧರ್ಮಾ ಅವರದು ಧರ್ಮಾ ಅಂತಾರೆ ಜನಗಳ ನಡುವೆ ಗೋಡೆಗಳೆಬ್ಬಿಸಿ ಆಗಸ ಕಾಣದೆ ನಿಂತಾರೆ ||೧|| ಕೊಂಬಿ ರೆಂಬಿಗಳ ಜೋತು ಬಿದ್ದು ಅವುಗಳೆ ಮರ ಮರ ಅಂತಾರೆ ಬೊಡ್ಡೆಗೆ ಕ...

  ಸೌದಿ ಅರೇಬಿಯ ಅಂದತಕ್ಷಣ ‘ಮರುಭೂಮಿಯ ದೇಶ’ ಎಂಬ ವಿಚಾರ ಬಂದು ಹೋಗುವದರಲ್ಲಿ ಸಂಶಯವಿಲ್ಲ. ಅದರೆ ಪೂರ್ತಿಯಾಗಿ ಮರುಭೂಮಿಯ ದೇಶ-ಉಷ್ಣಹವೆ ಎಂದು ತಿಳಿದುಕೊಳ್ಳುವದು ತಪ್ಪು ಎನ್ನುವ ಅಭಿಪ್ರಾಯ ನಾವು ಸೌದಿ ಅರೇಬಿಯಾದ ದಕ್ಷಿಣದ...

ಬಾಳೆಹಣ್ಣಿನ ಸಿಪ್ಪೆಯನ್ನು ತುಳಿದು ಕಾಲು ಜಾರಿದ ಅನುಭವ ಬೇಕಾವಷ್ಟು ಜನಕ್ಕಿದೆ ಅಲ್ಲವೆ? ಇಂಥಹ ಬಾಳೆಹಣ್ಣಿನ ಸಿಪ್ಪೆಯು ತಾಜ್ಯ ವಸ್ತುವಾಗಿ ಅಲ್ಲಲ್ಲಿ ಬೀಳುತ್ತಲೇ ಇರುತ್ತದೆ. ನಮ್ಮಲ್ಲಿ ಸಾಮಾನ್ಯವಾಗಿ ನಿರುಪಯುಕ್ತ ವಸ್ತುವಾಗಿ ಕರಗಿ ಹೋಗುವ ಇಂಥ...

ಕೃಷ್ಣ ಬಂದನೆ ಸಖೀ ನೋಡು ಹೊರಗೆ ಶುಭ ಶಕುನವಾಗುತಿದೆ ಎಲ್ಲ ಕಡೆಗೆ! ಶ್ರಾವಣದ ಮೋಡ ಸುರಿಯುತ್ತಿವೆ ಕಾದಿರುವ ಭೂಮಿಗೆ ನೀರಧಾರೆ, ಬಾನು ಗುಡುಗಿನ ತಬಲ ನುಡಿಸುತ್ತಿದೆ ನಡುನಡುವೆ ಹೊಂಚುತಿದೆ ಮಿಂಚು ಬೇರೆ, ಕೋಗಿಲೆ ಮಯೂರ ಕೇಕೆ ಹಾಕಿ ಆಗಸದ ಪ್ರೀತಿಗ...

ಬಸ್ಸಿನೊಳಕ್ಕೆ ಒಬ್ಬ ದರ್ಪದ ವ್ಯಕ್ತಿ ನುಗ್ಗಿದ. ಕಂಡಕ್ಟರ್‌ನನ್ನು ಕುರಿತು  “ಏನಯ್ಯ ಈ ದಿನ ನಿನ್ನ ಬಸ್ಸಿನೊಳಕ್ಕೆ ಜೂ         ( Zoo)ನಿಂದ ಎಲ್ಲ ಪ್ರಾಣಿಗಳನ್ನೂ ಕರೆತಂದಿರುವಂತಿದೆ?”. ಬಸ್ಸಿನಲ್ಲಿದ ಒಬ್ಬ ಪ್ರಯಾಣಿಕ “...

ಬ್ರೆಡ್ ತಿಂದು ತಿಂದು ಬೋರಾದರೆ ಏನು ಮಾಡುವುದು? “ಟೋಸ್ಟರಿನಲ್ಲಿ ಬ್ರೆಡ್ ಹಾಕಿ ಗರಂಗರಂ ಟೋಸ್ಟ್ ಮಾಡಿ ತಿಂದರಾಯಿತು” ಎನ್ನುವಿರಾದರೆ ಜೋಪಾನ. ಕೆಲವೇ ನಿಮಿಷಗಳಲ್ಲಿ ಸುಲಭವಾಗಿ ಬ್ರೆಡ್ಡನ್ನು ಟೋಸ್ಟ್ ಮಾಡುವ ಟೋಸ್ಟರ್ ಗಳ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...