Home / Kannada

Browsing Tag: Kannada

ಭಯಕೆ ನಾನಾ ರೂಪಗಳ ಕೊಟ್ಟು ಬಂಗಾರ ಬೆರಳುಗಳಿಂದ ಅಲಂಕರಿಸಿ ಕಳ್ಳರ ಭಯಕ್ಕೆ ಭದ್ರವಾಗಿ ಬೀಗ ಜಡಿದು ಕುಳ್ಳರಿಸಿ ಮಾರಿ ಕಾಲರಾ ಭಯ, ರೋಗ ರುಜಿನ ಭಯ ಸಾವು ವೈರಿಗಳ ಭಯ ಮೊದಲಾದ ಅನೇಕ ಭಯಗಳು ದೂರಾಗಲೆಂದು ಭಯದಿಂದ ಅಡ್ಡ ದಿಡ್ಡ ಬೋರಲು ಬಿದ್ದು ಬೇಡುತ್...

ಸೂಕ್ಷ್ಮ ಸಂವೇದನಾತ್ಮಕ ಕಲಾ ವಿನ್ಯಾಸಗಳು ಈ ದೇಶದ ಮುಖ್ಯ ನಗರಗಳ ತುಂಬೆಲ್ಲ ಹರಡಿವೆ. ಇನ್ನೂ ಹರಡುತ್ತಲೂ ಇವೆ. ಯಾವ ಹಾದಿಗೆ ಹೋದರೂ ಒಂದಕ್ಕಿಂತ ಒಂದು ಅಕರ್ಷಕ. ಇಸ್ಲಾಮಿನ ಕಟ್ಟು ನಿಯಮಗಳಿಗೆ ಒಳಪಟ್ಟೇ ಇಲ್ಲಿನ ಕಲಾವಿಕಾಸ ಕೂಡಾ ನಡೆಯಬೇಕು. ಹೀಗಾ...

ಈ ಮಾನವನಿಗೆ ಮಲೇರಿಯಾ, ಕಾಲರಾ, ಅಥವಾ ಸೊಂಕುರೋಗಗಳು ಅನೇಕ ಬ್ಯಾಕ್ಟೀರಿಯಾಗಳಿಂದ ಬರುತ್ತದೆ ಎಂಬುದು ಸಹಜ. ಇಂತಹ ಹಾನಿಕಾರಕ ಬ್ಯಾಕ್ಟೀರಿಯಾಗಳನ್ನು ಕೊಲ್ಲುವ ಸಾಮರ್ಥ್ಯವುಳ್ಳ ಹೈಟೆಕ್ ಬಟ್ಟೆಗಳನ್ನು ಇತ್ತೀಚಿಗೆ ವಿಜ್ಞಾಗಳು ರೂಪಿಸಿದ್ದಾರೆ. ಬ್...

ಹರಿನಾಮದ ಪಾನದ ರುಚಿ ತಲೆಗೆ ಹೊಕ್ಕಿದೆ ಹಾಡಿ ಕುಣಿವ ಈ ದಾಸಿಯ ಬಾಳು ಉಕ್ಕಿದೆ ಊರು ಕೇರಿ ಕೇಕೆ ಹಾಕಿ ಕೈಯ ತಟ್ಟಿದೆ ಮೀರಾ ಹುಚ್ಚಿ ಎಂಬ ಕೂಗು ಬಾನ ಮುಟ್ಟಿದೆ. ನಿಜವೆ, ನಾನು ಹುಚ್ಚಿಯೇ ಜನದ ಕಣ್ಣಿಗೆ! ಲಜ್ಜೆ ಏಕೆ ಕೃಷ್ಣ ಮೆಚ್ಚಿ ಕರೆದ ಹೆಣ್ಣಿಗ...

ತಿಂಗಳ ಕೊನೆಯಲ್ಲಿ ಗಂಡ ತನ್ನ ಜೋಬಿನಿಂದ ಬೀಗದ ಕೈ ತೆಗೆದು ಗೋಲಕದ ಬೀಗ ತೆಗೆದ. ಅವನ ಆಶ್ಚರ್ಯಕ್ಕೆ ಬರೀ ೫೦ ಪೈಸೆ ಹಾಗು ಒಂದು ರೂಪಾಯಿಯ ನಾಣ್ಯಗಳೇ ಇದ್ದವು. ಗಂಡನಿಗೆ ತುಂಬಾ ಕೋಪಬಂತು. ಹೆಂಡತಿಯನ್ನು ಕೇಳಿದ “ಈ ನಾಣ್ಯಗಳೆಲ್ಲಾ ಹೇಗೆಬಂದವ...

ಹಾವು ಕಂಡರೆ ಶಾಕ್ ಬಡಿದಂತೆ ಬೆಚ್ಚಿ ಬೀಳುತ್ತೇವೆ. ಆದರೆ ನಿಜವಾದ ಶಾಕ್ ನೀಡುವ ವಿದ್ಯುತ್ ಆಂದರೆ ನಮಗೆ ಅಸಡ್ಡೆ. ಉದಾಹರಣೆಗೆ, ನಿಮ್ಮ ಮನೆಯಲ್ಲಿ ವಿದ್ಯುತ್ ಉಪಕರಣಗಳನ್ನು ಜೋಡಿಸುವ ಪ್ಲಗ್, ಹೋಲ್ಡರ್, ಥ್ರೀ-ಪಿನ್-ಪ್ಲಗ್ ಮುಂತಾದವುಗಳು ಸುರಕ್...

ನಾಡ ಕಟ್ಟ ಬನ್ನಿ ನಾಡ ಗುಡಿಯ ಕಟ್ಟ ಬನ್ನಿ ನಾಡ ಜನತೆ ಕರೆಯುತಿಹುದು ಸೇವೆಗಾಗಿ ಬನ್ನಿ ||ಪ|| ಮೇಲು ಕೀಳು ಭೇದ ತೊಡೆದು ಸಮಾನತೆಯು ನೆಲೆಸಲು ನೂರು ಜಾತಿ ಪಂಥ ಬೇದಗಳನು ಮರೆತು ಬೆರೆಯಲು ಭಾರತೀಯ ಧರ್ಮ ಸಾರುವಂಥ ನೀತಿ ನಡೆಸಲು ನವೋದಯದ ಸರ್ವೋದಯ ...

ಕೊಲ್ಲಿ ದೇಶಗಳು ಅ೦ದ ತಕ್ಷಣ ನಮ್ಮ ಕಣ್ಣು ಮುಂದೆ ಬಂದು ನಿಲ್ಲುವ ಚಿತ್ರಗಳೆ೦ದರೆ, ಕುಣಿದಾಡುತ್ತ ನೆಲದೊಡಲಾಳ- ದೊಳಗಿಂದ ಪುಟಿದೇಳುವ ತೈಲ ಹಾಗೂ ಅಷ್ಟೇ ಸುಸ್ತಾಗಿ ಮೈಸುಟ್ಟುಕೊಂಡು ಉಸಿರು ಹಾಕುತ್ತ ಬಿದ್ದಿರುವ ಮಹಾ ಮರುಭೂಮಿಗಳು. ಸೌದಿ ಅರೇಬಿಯದ ...

ಯಾವುದೇ ವ್ಯಕ್ತಿಯಲ್ಲಿ ಕ್ಯಾನ್ಸರ್ ಕಾಯಿಲೆ ಬಂದಿದೆ ಎಂದರೆ ಆ ವ್ಯಕ್ತಿಯಲ್ಲಿ ವಂಶವಾಹಿ (Gene) ಕೆಟ್ಟಿದೆ. ಎಂದು ವಿಜ್ಞಾನಿಗಳು ಸಂಶೋಧಕರು ತಿಳಿಯತ್ತಾರೆ. ವಂಶವಾಹಿಯನ್ನು ಹಾಳುಗೆಡುವ ಅಂಶಗಳನ್ನು ಸರಿಪಡಿಸಲು ಔಷಧಿಗಳನ್ನು ಪ್ರಯೋಗಗಳ ಮೂಲಕ, ಶತ...

ಪ್ರಿಯತಮನಿಲ್ಲದೆ ಮಬ್ಬಾಗಿದೆ ಮನ ಎಂಥ ಹಬ್ಬವೆ ಹೇಳು ಸಖಿ? ಇದೆಂಥ ಹಬ್ಬವೇ ಹೇಳು ಸಖಿ. ಮನ್ಮಥದೇವನ ಹೋಳಿಯುತ್ಸವ ಹಾಳುಸುರಿಯುತಿದೆ ಹೀಗೇಕೆ? ಓಕುಳಿಯಾಟಕೆ ಕಳೆಯೇ ಇಲ್ಲ ಬಿಕೋ ಎನ್ನುತಿದ ಹಸೆ ಏಕೆ? ಬೇಯುತ್ತಿದೆ ಎದೆ ಒಂದೇ ಸಮನೆ ಸುರಿದಿದೆ ಕಂಬನಿ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...