Home / Kannada

Browsing Tag: Kannada

ಬದುಕಿನ ಹೆಚ್ಚ ಹೆಚ್ಚಗಳ ಗೆಜ್ಜೆವುಲಿವಾಗಿ ಗಿಡಮರ ಪ್ರಾಣಿ ಪಕ್ಷಗಳ ಒಡನಾಟದ ಹಸಿವು ಹಂಬಲ ಬೇಟೆ ಬೇಟ ಹಿಗ್ಗು ಕೂಗುಗಳ ತೊದಲು ನುಡಿಯುತ್ತಾ ಗವಿ ಗುಡಿಸಲು ಹಳ್ಳಿ ಊರು ಪಟ್ಟಣಗಳಲ್ಲಿ ಬಯಲಾಟವಾಡುತ್ತಾ ಪಶುವನ್ನು ದುಡಿಮೆಗೆ ಹೂಡಿ ನೆಲವ ಹಸನು ಹಸಿ...

ನಾವು ಜರ್ಮನ್-ಅಮೇರಿಕನ್ ಕ್ಯಾಂಪಸ್ಸಿನಲ್ಲಿ ಇರುತ್ತಿದ್ದರಿಂದ ಕ್ಯಾಂಪಸ್ಸಿನ ಸ್ತ್ರೀ ಸಮೂಹದಲ್ಲಿ ಮಾತ್ರ ಎರಡು ತುಂಡಿನ ವಾತಾವರಣ ನೋಡುವುದು, ಕೇವಲ 20 ಕಿ.ಮೀ. ಅಂತರದ ಜೆಡ್ಡಾ ಪಟ್ಟಣದಲ್ಲಿ ಮೈಯೆಲ್ಲಾ ಬುರ್ಕಾದಲ್ಲಿ ಮುಚ್ಚಿಕೊಂಡು ಬುರ್ಕಾದ ಕ...

ಇಂದು ಸೂಕ್ಷ್ಮದರ್ಶಕ ತಂತ್ರಗಳನ್ನು ಬಳಸಿ ಅತ್ಯಂತ ಚಿಕ್ಕ ಕ್ಯಾಮರಾ, ವಿಡಿಯೋ, ಆಡಿಯೋಗಳನ್ನು ತಯಾರಿಸ- ಲಾಗುತ್ತದೆ. ಒಬ್ಬ ಹೊರಬಹುದಾದ ಕ್ಯಾಮರಗಳು ಇದ್ದ ಕಾಲವೊಂದಿತ್ತು ಇದೀಗ ಶರ್ಟಿನ ಬಟನ್‌ಗಳಲ್ಲಿ ಹೆಣ್ಣುಮಕ್ಕಳ ಕುಂಕುಮ ಬೊಟ್ಟುಗಳಲ್ಲಿ ವಾಚುಗ...

ಶ್ರೀ ಕೃಷ್ಣನ ಚರಣಕಮಲ ಭಜಿಸು ಮನವೆ ನೀ ಅವಿನಾಶೀ ಶ್ಯಾಮನ ಪದ- ಕಮಲ ಭಜಿಸು ನೀ ಲೋಕ ಒಂದು ನೀರ ಗುಳ್ಳೆ, ಕಂಡರೇನು, ಕಡೆಗೆ ಸುಳ್ಳೇ! ಬುವಿ ಬಾನಿನ ಮಧ್ಯೆ ಮಾಯೆ ಮೆರೆವ ಮಿಥ್ಯಕಿಲ್ಲ ಎಲ್ಲೆ, ಮನೆಯ ಬಿಟ್ಟ ಮಾತ್ರಕೇನು, ಕಾವಿಯುಟ್ಟ ಶಾಸ್ತ್ರಕೇನು? ...

ರಸ್ತೆಯೊಂದರಲ್ಲಿ ಕಾರೊಂದು ಅಪಘಾತಕ್ಕೆ ಒಳಗಾಗಿತ್ತು. ಜನಸಂದಣಿ ಸೇರಿತ್ತು. ಪತ್ರಿಕೆ ವರದಿಗಾರ ಅಪಘಾತದ ವಿವರ ತಿಳಿಯಲು ಅಲ್ಲಿಗೆ ಬಂದ. ಆದರೆ ಆ ಜನಸಂದಣಿಯಲ್ಲಿ ಕಾರು ಬಳಿಗೆ ಬರಲಾಗಲೇ ಇಲ್ಲ. ಕೂಡಲೇ ಆ ತರುಣ `ದಾರಿ ಬಿಡಿ ದಾರಿ ಬಿಡಿ’ ನನ...

ಬೇಸಗೆಯ ಬಿಸಿಲಿನ ಝಳದಿಂದ ತಪ್ಪಿಸಿಕೊಂಡು, ಒಂದೆಡೆ ಹಾಯಾಗಿ ಕುಳಿತು ಐಸ್ ಕ್ರೀಂ ಸವಿಯುವ ಸುಖ ಯಾರಿಗೆ ಬೇಡ? ಆದರೆ ಐಸ್ ಕ್ರೀಂ ಬಾಯಿಯಲ್ಲಿ ನಿಧಾನವಾಗಿ ಕರಗುತ್ತಿರುವಾಗ ಅದು ತಿನ್ನಲು ಯೋಗ್ಯವಾಗಿದೆಯಾ ಎಂದು ಯಾವತ್ತಾದರೂ ಯೋಚಿಸಿದ್ದೀರಾ? ಆಹ್ಮದ...

ನ್ಯಾಯ ಬೇಡುತಾವೆ ಬಂದು ನ್ಯಾಯ ಬೇಡುತಾವೆ ನಾಮುಂದು ನೀಮುಂದು ಒಂದು ಬಿಟ್ಟಿನ್ನೊಂದು ಎಂದು ಮುಂದುಗಡೆ ಬಂದು ನಿಂದು ತಾವ್                     ||ಪ|| ಒಳಗೆ ಕೊಳೆಯುತಾವೆ ಇಲ್ಲೇ ಕೆಳಗೆ ನರಳುತಾವೆ ಹೊರಗೆ ಮೇಲೆ ಬಂದೆರಗಲೆಂದು ಕಳವಳದಿ ಕೂಗುತಾ...

ತೈಲ ಸಮೃದ್ಧಿಯಿಂದ ಬಂದ ಸಂಪತ್ತಿನಿಂದ ಇಲ್ಲಿಯ ಪೇಟೆಗಳು ಒಂದಕ್ಕಿಂತ ಮತ್ತೊಂದು ಆಕರ್ಷಕವಾಗಿವೆ.  ಜೆಡ್ಡಾದಲ್ಲಿ ಕೆಲವೊಂದು ನೋಡಲೇ ಬೇಕಾದಂತಹ ವಾಣಿಜ್ಯ ಸಂಕೀರ್ಣಗಳಿವೆ. ಏನೂ ಕೊಂಡುಕೊಳ್ಳದೇ  ಹೋದರೂ ಯಾರು ಏನೂ ಅನ್ನುವುದಿಲ್ಲ. ಸಮಯ ಹೊಂದಿಸಿಕ...

ಚಾಲಕ ರಹಿತ ವಿಮಾನಗಳು ಎಂದರೆ ಕೀಲಿಲ್ಲದೆ ಬಂಡಿ ಓಡಿಸಿದಂತೆ ಎಂಬ ಮಾತಿತ್ತು 2010ನೇ ಇಸ್ವಿಯ ಹೊತ್ತಿಗೆ ಬೋಯಿಂಗ್ ಲಾಕ್ ಹೀಡ್ ಮಾರ್ಟಿನ್ ‘ಡಾರ್ಕ್‌ಸ್ಟಾರ್’ ನಂತಹ ಸ್ವಯಂಚಾಲಿತ ವಿಮಾನಗಳು ತಯಾರಾಗುವ  ಸಾಧ್ಯತೆಗಳಿವೆ. ಮತ್ತಿನ್ನಿಷ...

ಎಲ್ಲಿಗೆ ಕರೆದೊಯ್ಯುವೆ ನೀ ಹೇಳು ಕನ್ನಯ್ಯಾ? ಬ್ಬಂದಾವನ ಬೀದಿಗಳಲಿ ಹೂ ಚೆಲ್ಲಿದ ಹಾದಿಗಳಲಿ ಎಳೆದೊಯ್ಯುವೆ ಎಲ್ಲಿಗೆ ಹೇಳು ಕನ್ನಯ್ಯಾ? ಮಡಕೆ ಒಡೆದು ಮೊಸರ ಕುಡಿದೆ ನನ್ನ ಭಂಗಿಸಿ! ಬೆಣ್ಣೆ ಸವಿದು ನಡೆದೆ ಪುಂಡ ನನ್ನ ನಂಬಿಸಿ ಮೋಡಿ ಮಾಡಿ ಕೂಡಿ ಮು...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...