Home / Kannada

Browsing Tag: Kannada

ಅವರುಗಳು ಮೂವರೂ ಸ್ನೇಹಿತರು ಒಬ್ಬ ಇಂಗ್ಲಿಷ್ಀನವನಾದರೆ, ಇನ್ನೊಬ್ಬ ಪ್ರೆಂಚ್, ಮತ್ತೊಬ್ಬ ಸ್ಕಾಟ್ಲೆಂಡ್ಀನವನು ಒಂದು ಸಲ ಮೂವರೂ ಒಂದು ಬೆಟ್ ಕಟ್ಟಿದರು. ಯಾರು ಹೆಚ್ಚು ಹೊತ್ತು ಀಸ್ಕಂಕ್ಀ ಎಂಬ ಪ್ರಾಣಿಯೊಂದಿಗೆ ವಾಸ ಮಾಡಿ ಬರುವರು ಎಂಬುದನ್ನು ತಿಳ...

ಹೊಗೆ ತುಂಬಿ ವಾಯು ಕಲುಷಿತವಾದರೆ ಕಣ್ಣಿಗೆ ಕಾಣಿಸುತ್ತದೆ. ಹೊಗೆಯ ವಾಸನೆಯೂ ಮೂಗಿಗೆ ಬಡಿಯುತ್ತದೆ. ಕೊಳಚೆ ಬೆರೆತು ನೀರು ಹೊಲಸದರೂ ಕಣ್ಣಿಗೆ ಕಾಣಿಸುತ್ತದೆ. ಆದರೆ ಶಬ್ನಮಾಲಿನ್ಯ ಕಣ್ಣಿಗೆ ಕಾಣಿಸುವುದಿಲ್ಲ. ಅದು ಸದ್ದಿಲ್ಲದೆ ನಮ್ಮ ಕಿವಿಗೆ ಹಾನ...

ಏಳಿ ಏಳಿ ಗೆಳೆಯರೇ ಏಳಿರಿ ಹೋರಾಟಕೆ ತಾಳಿ ಬಾಳು ಎನುತ ಕೊಳೆತು ಹೋದೆವಲ್ಲ ಹಿಂದಕೆ ||ಪ|| ಗುಬ್ಬಿ ಪಾರಿವಾಳಗಳನು ಹದ್ದಿನಿಂದ ಉಳಿಸಲು ಜಿಂಕೆ ಮೊಲಗಳನ್ನು ವ್ಯಾಘ್ರ ಬಾಯಿಯಿಂದ ಉಳಿಸಲು ಮುರುಕು ಗುಡಿಸಲಲ್ಲಿ ದೀಪ ಮಿಣುಕು ಕುಟುಕು ಜೀವಕೆ ಕಣ್ಣ ನೀ...

‘ಹಬ್ಬ’ ಎಂಬ ಶಬ್ದ ಕೇಳಿದರೇನೇ ಎಷ್ಟೊಂದು ಖುಷಿ ಅನಿಸುತ್ತದೆ. ಎಲ್ಲರೂ ಕುಣಿದು  ಕುಪ್ಪಳಿಸುವವರೇ, ಬಾಯಿ ಚಪ್ಪರಿಸುವವರೇ ಎಲ್ಲರಿಗೂ ಅವರವರದೇ’ ಆದ ಧರ್ಮದ ಹಬ್ಬಗಳು ಶ್ರೇಷ್ಠ. ಹತ್ತಾರು ವರ್ಷಗಳಿಂದ ನಮ್ಮ ಕ್ಯಾಂಪಸ್ಸಿನಲ್ಲ...

೨೦೪೦ರ ಹೊತ್ತಿಗೆ ಅತಿಸೂಕ್ಷ್ಮ ಮತ್ತು ಪರಿಪೂರ್ಣ ರೋಬಟ್‌ಗಳನ್ನು ವಿಜ್ಞಾನಿಗಳು ಸಂಯೋಜಿಸುತ್ತಾರೆ. ಬ್ಯಾಕ್ಟೀರಿಯಾ ಗಾತ್ರದಲ್ಲೂ ಕೂಡ ಇವು ಇರುತ್ತವೆ. “ನ್ಯಾನೋ ಡಾಕ್ಸ್” ಎಂದು ಕರೆಯಲ್ಪಡುವ ರೋಬಟ್ ವೈದ್ಯನ ಶರೀರದಲ್ಲಿ ಸೂಕ್ಷ್ಮ ದ...

ನಿನ್ನ ಹೂಬನದಲ್ಲಿ ಮಾಲಿ ಮಾಡಿಕೊ ನನ್ನ ಕನ್ನಯ್ಯಾ, ಓ ಕನ್ನಯ್ಯಾ ನಿನ್ನ ಶ್ರೀಚರಣಗಳ ಹಾಡಿ ಬೆಳೆಸುವೆ ವನವ ಕನ್ನಯ್ಯಾ, ನನ್ನ ಕನ್ನಯ್ಯಾ. ಕನಕಾಂಬರೀ ಬಣ್ಣ ಸೀರೆಯನ್ನುಡುವೆ, ಬಣ್ಣಬಣ್ಣದ ಗಿಡವ ಪಾತಿಯಲಿ ನೆಡುವೆ ಸೇವೆಯಾನಂದವೇ ಕೂಲಿ ನನಗೆನುವೆ ಹೂ...

ಪಂಡಿತ ಮದನ ಮೋಹನ ಮಾಳವೀಯರದ್ದು ಸ್ವಾತಂತ್ರ್ಯ ಪೂರ್ವ ಭಾರತದಲ್ಲಿ ಬಹುದೊಡ್ಡ ಹೆಸರು ಒಂದು ದಿನ ಅವರು ಮುಖ ಕ್ಷೌರ ಮಾಡಿಕೊಳ್ಳುತ್ತಿದ್ದಾಗ ತಮ್ಮಭಾರಿ ಮೀಸೆಯನ್ನೂ ಸಹ ಬೋಳಿಸಿಕೊಂಡರು ಹೊರಗಡೆ ಸಂಚಾರ ಹೊರಟಾಗ ಎದುರಾದ ಸ್ನೇಹಿತರೂಬ್ಬರು ಇವರನ್ನು ಕ...

ಭಾರತ ಮತ್ತು ಅಕ್ಕಪಕ್ಕದ ದೇಶಗಳಲ್ಲಿ ಲಕ್ಷಗಟ್ಟಲೆ ಜನರನ್ನು ಮಲೇರಿಯಾ ಭಾಧಿಸುತ್ತಿದೆ. ಔಷಧಿ ಮಾರುಕಟ್ಟೆಗೆ ಹೊಸ ಹೊಸ ಮಲೇರಿಯಾ ನಿರೋಧಿ ಔಷಧಿಗಳು ತಯಾರಾಗಿ ಬರುತ್ತಿದ್ದರೂ ಮಲೇರಿಯಾ ಹಾವಳಿ ಹೆಚ್ಚುತ್ತಲೇ ಇದೆ. ಆದ್ದರಿಂದ ಆಹ್ಮದಾಬಾದಿನ ಕನ್ಸೂ...

ಕೆಲವು ತೋಳ ಹದ್ದು ಹೆಗ್ಗಣ ಹಂದಿ ಕಿರುಬಗಳು ಸಾವಿರ ಲಕ್ಷ ಕೋಟಿಗಟ್ಟಲೆ ಹರಾಮಿ ಹಣ ನುಂಗುತ್ತ ಬಂಗಲೆ ಕಾರು ಫರ್ಮು ಫಾರ್ಮು ಫ್ಯಾಕ್ಟರಿಗಳ ಬೆಳೆಸುತ್ತ ತಲೆಹಿಡುಕ ರಾಜಕಾರಣದ ವೇಷದಲ್ಲಿ ನಾಯಿಗೆ ಒಣರೊಟ್ಟಿ ಚೂರು ಹಾಕಿದಂತೆ ಬಡಬಗ್ಗರಿಗೆ ಬಟ್ಟೆ ಬರೆ...

ನಮ್ಮ ಭಾರತೀಯರು ಈ ಹತ್ತು ವರ್ಷಗಳಲ್ಲಿ ಸಾಕಷ್ಟು ತುಂಬಿಹೋಗಿದ್ದಾರೆ ಇಲ್ಲಿ. 1990ರ ಪ್ರಕಾರ ಸೌದಿ ಅರೇಬಿಯದಲ್ಲಿ 4 ಲಕ್ಷ ಭಾರತೀಯರು ಕೆಲಸದಲ್ಲಿ ದ್ಧಾರೆಂದು ಭಾರತೀಯ ದೂತಾವಾಸದ ಮೂಲಕ ತಿಳಿಯಿತು. ಪ್ರತಿ ತಿಂಗಳಿಗೆ 7,00 ಭಾರತೀಯರನ್ನು ಸೌದಿಯ ವ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...