ಚೆನ್ನೆಯರಿಗೆ ನೀಡಿ ಚೆನ್ನೆಮಣೆ ಚೆನ್ನೆಯರು ಚೆನ್ನೆಯಾಡುವುದು ಚಂದ ಕನ್ನೆಯರಿಗೆ ನೀಡಿ ಕನಕಾಂಬರ ಕನ್ನೆಯರು ಹೂ ಮುಡಿಯುವುದು ಚಂದ ಕುಮುದೇರಿಗೆ ನೀಡಿ ಪರಿಮಳದ ಪನ್ನೀರ ಕುಮುದೇರಿಗೆ ಪನ್ನೀರ ಬಿಂದು ಚಂದ ಮಕ್ಕಳಿಗೆ ನೀಡಿ ಸಕ್ಕರೆ ಮಿಠಾಯಿ ಮಕ್ಕಳು ...
ವೇದವ್ಯಾಸ ಉಪಾಧ್ಯನು ವೃಥಾ ಸರ್ಕಾರದ ವರೆಗೆ ಹೋಗಿ ಕಪ್ಟ ಪಟ್ಟನೆಂಬ ವಿಷಾದದಲ್ಲಿರುವಾಗ ಬಾಲಮುಕುಂದಾಚಾರ್ಯನು ಅವನನ್ನು ಕರೆಸಿ ಶಾಂತಿಪುರ ಮಠದಿಂದ ಸ್ಥಾಪಿಸೋಣಾದ ಸಂಸ್ಕೃತ ಪಾಠಶಾಲೆಯಲ್ಲಿ ಉಪಾಧ್ಯಾಯನಾಗಿ ನೇಮಿಸಿ ಪತ್ನಿ ಸಮೇತ ಅಲ್ಲಿಯೇ ವಾಸಿಸಿಕೊ...
ನೇಣು ಎನ್ನುವುದು ಗೇಣು ಹಗ್ಗೆ ಪ್ರಾಣ ಎನ್ನುವುದು ಅದಕ್ಕೆಷ್ಟು ಅಗ್ಗ *****...
ದೇವರು, ಧರ್ಮವೆಂದರೆ ಸಾಕು ಶಾಕಿನಿ, ಢಾಕಿನಿ ಪಿಶಾಚಿಗಳಾಗುವರು ಮನುಷ್ಯರನ್ನು ಹೆಣ್ಣು, ಗಂಡನ್ನದೆ, ಶಿಶುಗಳನ್ನೂ ಬಿಡದೆ ಜೀವದಲ್ಲಿದ್ದಂತೆಯೇ ಹಸಿ ಹಸಿ ಮಾಂಸ, ಖಂಡಗಳನ್ನು ಹರಿಹರಿದು ಜಗಿಯುತ್ತ ಬಿಸಿ, ಬಿಸಿ ರಕ್ತವನ್ನು ಗಟ ಗಟ ಕುಡಿಯುತ್ತ ಮೂಳೆ...
ಕುತೂಹಲ ಎಷ್ಟೊಂದು – ನಮಗೆ ಕುತೂಹಲ ಎಷ್ಟೊಂದು ||ಪ|| ನಮ್ಮ ತಟ್ಟೆಯಲಿ ಹೆಗ್ಗಣವಿದ್ದರೂ ಪರರ ತಟ್ಟೆಯಲಿ ನೊಣವನು ಕಾಣುವ . . . . ||ಅ.ಪ.|| ಅನ್ಯರ ಮನೆಯ ದೋಸೆ ತೂತು . . . . ನಮ್ಮಯ ಮನೆಯ ಹೆಂಚೇ ತೂತು . . . . ಆದರೂ ಮಾತು; ಇಲ್ಲ ವಿರ...
ನನ್ನ ಬಾಲ್ಯ ಕಳೆದಿದ್ದು ಮಲೆನಾಡಿನ ಮೂಲೆಯಲ್ಲಿ, ಮಲೆನಾಡ ಎಂದರೆ ಊರಿಗೊಂದು ಮನೆ. ನಮ್ಮ ಗ್ರಾಮವು ದಂಡಕಾರಣ್ಯ ಮಧ್ಯದಲ್ಲಿತ್ತು. ಮಳೆಗಾಲ ಬಂತೆಂದರೆ ನಮ್ಮೂರು ಪೂರ್ಣ ದ್ವೀಪವೇ ಆಗಿಬಿಡುತ್ತಿತ್ತು. ಇದ್ದಕ್ಕಾಗಿ ಏನೋ ನಮ್ಮೂರಿಗೆ ‘ಹಾಳೂರು’ ಅಂತ ಹ...
ಅಪ್ಪ ಅಮ್ಮ ಅನ್ನು ಕನ್ನಡ ಉಳಿಯುವುದು ಕಳ್ಳು ಬಳ್ಳಿ ತಾನೆ ನಂಟನು ಬೆಸೆಯುವುದು ಅಕ್ಕಿ ರಾಗಿ ಅನ್ನು ಕನ್ನಡ ಉಳಿಯುವುದು ಕಾಳು ಕಾಡ್ಡಿ ತಾನೆ ಹಸಿವನ್ನು ನೀಗುವುದು ಹಳ್ಳ ಕೊಳ್ಳ ಅನ್ನು ಕನ್ನಡ ಉಳಿಯುವುದು ನೀರೊಂದಿದ್ದರೆ ಸಾಕು ಊರೂ ಬೆಳೆಯುವುದು ...
ಈ ಭೂಮಿಗೆ ಚಿಗುರೊಡೆಯುವಾಸೆ ಭೂಕಂಪ ಕೊರೆದ ಬಿರುಕುಗಳಲ್ಲಿ ಹಸಿರರಳಿಸುವಾಸೆ ಸುನಾಮಿ ಕೊರೆದ ತೀರಗಳಲ್ಲಿ ಮರವಾಗುವಾಸೆ ಮತ್ತೆ ಮತ್ತೆ ಸೆಪ್ಟೆಂಬರುಗಳು ಬಂದರೂ ವಿಮಾನಗಳು ಢಿಕ್ಕಿ ಹೊಡೆದರೂ ಗಗನವ ಚುಂಬಿಸುವಾಸೆ ಮತ್ತೆ ಮತ್ತೆ ಕಟ್ಟುವಾಸೆ ನಿಲ್ಲದ ಬ...
ಇದನ್ನೆಲ್ಲ ಕಂಡು ಸಾಯುವುದೆ ಮೇಲೆನಿಸುವುದು ! ದಟ್ಟ ದಾರಿದ್ರ್ಯದಲಿ ಪ್ರತಿಭೆ ಕಣ್ತೆರೆಯುವುದು, ಹುಟ್ಬುಮುಟ್ಠಾಳ ಏಳಿಗೆ ಪಡೆದು ಮೆರೆಯುವುದು, ಪರಿಶುದ್ಧ ನಿಷ್ಠೆ ವಂಚನೆಗೆ ಬಲಿಹೋಗುವುದು, ಮಾನಕ್ಕೆ ಮರ್‍ಯಾದೆ ಕೊಡದ ನಿರ್ಲಜ್ಜನಡೆ, ಮುಗ್ಧ ಶೀಲಕ...
ಕರಗಿದ ಕಾರ್‍ಮೋಡ ಅನುರಾಧ ಶಂಕರರಿಗೆ ಡಿಲ್ಲಿಯಿಂದ ಹೈದರಾಬಾದಿಗೆ ವರ್ಗವಾದ ಸಮಯದಲ್ಲಿ ಅಚಲನೂ ಒಂದು ತಿಂಗಳ ರಜೆಯಲ್ಲಿ ಊರಿಗೆ ಬಂದಿಳಿದ. ಅನುರಾಧಳೂ ಹೈದರಾಬಾದಿಗೆ ಹೋಗುವ ಮೊದಲು ತಾಯಿ ಮನೆಗೆ ಬಂದಳು. ಈಗಿನ ಅಚಲನ ಚೆಲುವೇ ಬೇರೆ. ಹುಡುಗ ಹೋಗಿ ಗಂಡ...
ಕೋರ್‍ಟಿನಿಂದ ಬಂದ ಮೀರಾ ಬಳಲಿದವಳಂತೆ ಕುಸಿದು ಕುಳಿತಳು. ದೇಹ ಬಳಲಿದ್ದರೂ ಸಂತಾಪದಿಂದ ಎದೆ ಕುದಿಯುತ್ತಿತ್ತು. ಎದೆಯಲ್ಲಿ ಕುದಿತ, ಮುಖ ಕಣ್ಣುಗಳನ್ನು ಕೆಂಪು ಮಾಡಿ, ಇಡೀ ದೇಹ ಕೋಪದಿಂದ ಕಂಪಿಸುವಂತೆ ಮಾಡಿತ್ತು. ಕಾಲಲ್ಲಿದ್ದ ಚಪ್ಪಲಿಗಳನ್ನು ಕೂಡಾ ಕಳಚದೇ, ಕೈಯಲ್ಲಿದ್ದ ಪರ್ಸ್, ಪುಸ...
ಮಳೆ ಎಂದರೆ ಅಂತಹ ಇಂತಹ ಮಳೆಯಲ್ಲ. ಕೈ ಹೊರುವುದನ್ನು ಮೈ ಹೊರಲಿ ಎಂದು ಎಲ್ಲಾ ಬಟ್ಟೆ ಬರೆಗಳನ್ನೂ ಮೈಯ ಮೇಲೆಯೇ ಹಾಕಿಕೊಂಡಿದ್ದೆ. ಹಿಡಿದುಕೊಂಡಿದ್ದ ಛತ್ರಿ, ಹೊದ್ದಿದ್ದ ಜಮಖಾನೆ, ಉಟ್ಟಿದ್ದ ಎರಡು ಗಾಂಧಿಪಂಚೆ, ತೊಟ್ಟಿದ್ದ ಕಾಕಿಚೆಡ್ಡಿ, ಇಷ್ಟೆಲ್ಲಾ ನೆನೆದುದಲ್ಲದೆ, ಕಟ್ಟಿದ್ದ ಕಾಚ ...
(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...








