Home / Kannada

Browsing Tag: Kannada

ತಾಯಂದಿರೇ ಹುಟ್ಟುತ್ತಲೇ ಯಾರೂ ಕರ್ಣಕುಂಡಲ ಜಟೆ ಗಡ್ಡ ಮೀಸೆಗಳ ಪಡೆದುಕೊಂಡೇ ಬರುವುದಿಲ್ಲ ಹುಟ್ಟುತ್ತಲೇ ವೇದಾದಿಗಳು ಯಾರ ನಾಲಿಗೆಯ ಮೇಲೂ ನರ್ತಿಸುವುದಿಲ್ಲ ಹುಟ್ಟಿ ಬಂದ ಕುಲ ಕುಂದು ದೋಷ ವೃತ್ತಿಗಳೆಲ್ಲ ಶಿಲಾ ಶಾಸನವೇನಲ್ಲ ಇದನ್ನು ಬರೆದಿಟ್ಟುಕೊ...

ಜೆಡ್ಡಾ :. ಸೌದಿಯಲ್ಲಿದ್ದಷ್ಟು ದಿನವೂ ನಾವಿದ್ದದ್ದು ಅದರ ಪಶ್ಚಿಮ ತೀರದಲ್ಲಿನ ದೊಡ್ಡ ಹಡಗು ಬಂದರು ನಗರವಾದ ಜೆಡ್ಡಾ ನಗರದಲ್ಲಿ. ‘ಬ್ರೈಡ್ ಆಫ್ ದಿ ರೆಡ್ ಸೀ’ ಅಥವಾ ‘ಕೆಂಪು ಸಮುದ್ರದ ಕನ್ಯೆ’ ಎಂದು ಈ ನಗರ ರಸಿಕರಿ...

ಜಗತ್ತನ್ನೇ ಅಂಗೈಯೊಳಗೆ ನೋಡುವ ಕಾಲ ಸನ್ನಿಹಿತವಾಗುತ್ತದೆ. ಈಗಾಗಲೇ ಕಂಪ್ಯೂಟರ್ ಮೂಲಕ ಕುಳಿತಲ್ಲೇ ಜಗತ್ತಿನ ದರ್ಶನವಾಗುತ್ತಲಿದೆ. ಆದರೆ ಚಲಿಸುತ್ತಲೇ ಜಗತ್ತನ್ನು ನೋಡುವ ವಿಜ್ಞಾನ ಇದುವರೆಗೂ ಬೆಳೆದಿರಲಿಲ್ಲ ಆದರೆ ಇತ್ತೀಚಿನ ಶೋಧಗಳಿಂದಾಗಿ ಚಲಿಸು...

ಪ್ರಿಯಾ ಪ್ರಿಯಾ ಎಂದು ನನ್ನ ಇನಿಯನ ಹೇಗೆ ನೀನು ಕರೆದೆ ಹೇಳು ಕೋಗಿಲೆ? ಹರಿಯು ನನ್ನ ಇನಿಯನೆಂದು ತಿಳಿಯದೆ? ಲಜ್ಜೆ ಬಿಟ್ಟು ನೀನು ಅವನ ಕರೆವುದೆ? ಕಿಚ್ಚು ಹಚ್ಚಬೇಡ ನನ್ನ ಹೃದಯಕೆ, ಉಪ್ಪ ಸುರಿಯಬೇಡ ಉರಿವ ಗಾಯಕೆ, ಒಂದೆ ಸಮನೆ ಯಾಕೆ ಹಾಗೆ ಕೂಗುವೆ...

“ಪೇಪರ್ ಓದ್ಯಾ ಶಾಮಣ್ಣಾ?” ಶೀನಣ್ಣ ಕೇಳಿದ. ಸಾರಿಗೆ ಬಸ್ ಉರುಳಿ ಎಂಟು ಹತ್ತು ಜನ ಸತ್ತರಂತೆ ಶಾಮಣ್ಣ “ಹಾಗಾದರೆ ಅದು ಇನ್ನೆಂತಹ ಬಾರಿ ಪಾತ್ರೆಯಪ್ಪಾ ಸಾರು ಮಾಡಿದ್ದು? ಬಸ್ಸು ಮುಳುಗುವಷ್ಟು ಭಾರಿ ಪಾತ್ರೆ ನಾನು ಇವತ್ತೇ ಕೇ...

ಸ್ವಚ್ಛ ಆಸ್ಪತ್ರೆ, ಬಿಳಿಯುಡುಪು ಧರಿಸಿದ ವೈದ್ಕರು, ದಾದಿಯರು. ನಿಮ್ಮತೋಳು ಹಿಡಿದ ದಾದಿ ಇನ್ನೇನು ತೋಳಿಗೆ ಚುಚ್ಚುಮದ್ದು ಚುಚ್ಚಬೇಕು. ಆ ಕ್ಷಣದಲ್ಲಿ ಎಲ್ಲವೂ ಸುರಕ್ಷಿತ ಎಂದು ನೀವು ಭಾವಿಸುತ್ತೀರಿ. ಆದರೆ ಚುಚ್ಚುಮದ್ದು ನೀಡುವ ಸಿರಿಂಜ್ ಮತ್ತು...

ನಾವಿಂದು ಬಳಸುತ್ತಿರುವ ಒಂದೊಂದು ಅಕ್ಷರದ ಹಿಂದೆ ಹೃದಯಗಳು ಮಿಡಿಯುತಿವೆ ಅಸಂಖ್ಯ ನಾಡಿ ತುಡಿಯುತಿವೆ ಅಸಂಖ್ಯ ನಾದ ಮೊಳಗುತಿವೆ ಅಸಂಖ್ಯ ಹೆಣಗಳ ಸಾಲು ಸಾಲು ಕಾಣುತ್ತಿವೆ ಅಸಂಖ್ಯ ಅಸಂಖ್ಯ ಇವು ಬರೀ ಕರಿಬಣ್ಣದ ಅಂಕು ಡೊಂಕು ಆಕಾರಗಳೆನ್ನುವಿಯಾ? ಸೂರ...

ವಿಶ್ವದ ಔದ್ಯೋಗಿಕ ನಾಗರಿಕತೆಯ ಉಳಿವು ಇಂಧನವನ್ನು ಅವಲಂಬಿಸಿದೆ ಎಂದರೆ ತಪ್ಪಾಗಲಾರದು. ಸೌದಿ ಅರೇಬಿಯ (ಔದ್ಯೋಗಿಕ) ಜಗತ್ತಿನ ಪ್ರಮುಖ ಆಕರ್ಷಣೆಯ ಕೇಂದ್ರ. ವಿಶ್ವದ ಒಟ್ಟು ಪೆಟ್ರೋಲಿಯಂ ಸಂಗ್ರಹದ ನಾಲ್ಕನೆಯ ಒಂದು ಭಾಗ ಪೆಟ್ರೋಲಿಯಂ ಇದು ಹೊಂದಿದೆ....

ಮಾನವನ ವಂಶವಾಹಿನಿಯಲ್ಲಿರುವ ಸುಮಾರು 3 ಬಿಲಿಯನ್ D.N.A. ಗಳಲ್ಲಿ ಶೇ.25 ರಷ್ಟು ವ್ಯಾಧಿಕಾರಕವೆ೦ದು ಗುರುತಿಸಲಾಗಿದೆ.. ಇದನ್ನೇ ಆಧಾರವಾಗಿಟ್ಟುಕೊ೦ಡು ಆಯಾ ವ೦ಶವಾಹಿನಿಗಳು ಉಂಟುಮಾಡುವ ರೋಗಗಳನ್ನು ತಡೆಗಟ್ಟಲು ಸಮರ್ಥವಾದ ಔಷಧಿಗಳನ್ನು ವಿಜ್ಞಾನಿಗ...

ನೀ ಸಿಗದೆ ಬಾಳೊಂದು ಬಾಳೆ ಕೃಷ್ಣಾ ನಾ ತಾಳಲಾರೆ ಈ ವಿರಹತೃಷ್ಣಾ ಕಮಲವಿಲ್ಲದ ಕೆರೆ ನನ್ನ ಬಾಳು; ಚಂದ್ರ ಇಲ್ಲದ ರಾತ್ರಿ ಬೀಳು ಬೀಳು; ನೀ ಸಿಗದೆ ಉರಿ ಉರಿ ಕಳೆದೆ ಇರುಳ ಮಾತಿಲ್ಲ, ಬಿಗಿದಿದೆ ದುಃಖ ಕೊರಳ ಅನ್ನ ಸೇರದು, ನಿದ್ದೆ ಬಂದುದೆಂದು? ಕುದಿವ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...