Home / Kannada

Browsing Tag: Kannada

ತಾರೆಗಳು ಶತಕೋಟಿ ಉದಿಸಿದರು ಬಾನಿನಲಿ, ಮೀರಿ ತೆರೆಗಳ ಧೀರ್ಘ ಆರ್ಭಟವೆ ಹೆಚ್ಚಿರಲಿ, ಶೂರ ಪುರುಷರು ಕಾಯದೊಳವಧಿಯನು ಮುಟ್ಟಿರಲಿ, ಸಾರ ಸಗ್ಗವು ತೋರ್ಪ ಸ್ತುತಿಹಲವು ಘೂರ್ಮಿಸಲಿ- ಯಾರು ನೋಡುವರೆನ್ನ-ಸ್ಮರಪರುಂ ಇಲ್ಲಿ? ಧಾರೆಧಾರೆಗಳಾಗಿ ಜಗದಿ ನೆತ್...

ಉದ್ದಗಲ ಮರುಭೂಮಿ ಕೊರೆಯುವ ಬಿಸಿಲು ದಿನಗಳೇ ರಣ ರಣ ಮಟ ಮಟ ಮಧ್ಯಾನ್ಹ ಕೊನೆ ಇರದ ದಾರಿ ಸತ್ತು ಹೋದ ಮಣ್ಣು ತಂಪು ಇಂಪಿಲ್ಲದ ಸಂಜೆಗೆ ಡೇರಿ ಹೂಡುವ ಯಾತ್ರಿಕರ ಬಿಡುಗಡೆಯಾಗುವ ಒಂಟೆಗಳ ಸಂಭ್ರಮ. ಗುಂಪು ಗುಂಪುಗಳ ಎಷ್ಟೊಂದು ಒಂಟೆಗಳು ಮಾತುಕತೆ ಇನ್ನ...

ಮುಸ್ಲಿಂರಿಗೆ ಹಿಂದೂಗಳಿಬ್ಬರಿಗೂ ಪ್ರತ್ಯಕ್ಷ ದೇವರೆಂಬುವವನೊಬ್ಬನೆ ಅವನೇ ನಮ್ಮ ಜತೆಗಿರುವ ಚಾಂದ್ ಯಾನೆ ಚಂದಿರ ಮೊಹರಂಯಿರಲಿ ಯುಗಾದಿಯಿರಲಿ ಅವನ ಬೆಳ್ಳಿಯ ಮುಳ್ನಗುವಿನ ದರ್ಶನಕ್ಕಾಗಿ ಎಲ್ಲೆಡೆ ಕಾತರ ಮತ್ತೇಕೆ ದೇವರು ಧರ್ಮದ ಹೆಸರಿನಲ್ಲಿ ಬಾಂಬು ...

ಪ್ರಿಯ ಸಖಿ, ಇತ್ತೀಚಿನ ಮಾಧ್ಯಮಗಳು ಎಷ್ಟು ಶಕ್ತಿಯುತವಾಗಿವೆಯೆಂದರೆ ಅವು ಪ್ರಪಂಚವನ್ನು ಹತ್ತಿರವಾಗಿಸಿವೆ ಎನ್ನುತ್ತಾರೆ. ಇದು ವ್ಯವಹಾರದ ಮಾತಾಯ್ತು. ಆದರೆ ಮಾನವನ ಮನಸ್ಸು? ಮನಸ್ಸುಗಳುಹತ್ತಿರವಾಗಿವೆಯೆ ? ಕವಿ ಜಿ. ಎಸ್. ಶಿವರುದ್ರಪ್ಪನವರು ವಿ...

ಬಾರಯ್ಯ  ಬಂದುದಕೆ ಏನನಾದರು ಕೊಟ್ಟು ಕಳುಹಿಸುವೆ.  ಕುಳಿತೆನ್ನ ಬಳಿಗೆ ಬಂದು ಕೇಳುವೊಡೆ ಹಾಡುವೆನು – ಅದು ಒಂದೆ ಸಂಪದವು ಬೇಕಾದೊಡದನೀವೆ-ಹಾಡುವೆನು ಕೇಳು! *****...

ಅರಿಯದ ಜೀವಕೆ ಸಂಗಾತಿಯಾದೆ ಕಾಣದ ವಾಸಕ್ಕೆ ಅಣಿಯಾದೆ ಪ್ರೀತಿಯ ಮಡಿಲಿಗೆ ಸೊಸೆಯಾದೆ ಒಲುಮೆಯ ಕಣ್ಣಾದೆ ಅಮೃತದ ಹಣ್ಣಾದೆ ಕತ್ತಲೆಯ ಬಾಳಿಗೆ ಜ್ಯೋತಿಯಾದೆ ಕೈ ಹಿಡಿದವನ ಬದುಕಿಗೆ ನೆರಳಾದೆ ಬಾಳ ಕುಡಿಗೆ ತಾಯಿಯಾದೆ ಜೀವಕೆ ಗತಿಯಾದೆ ಜೀವನ ರತಿಯಾದೆ ಪ್...

  ನಾನು ಮರಳಿನಲ್ಲೊಂದು ಹಡಗನ್ನು ಕಟ್ಟಿಕೊಂಡೆ, ಪ್ರಯಾಣ ಬಹುದೂರದಾದ್ದರಿಂದ. ಸಮುದ್ರದ ಮಧ್ಯೆ ಬೃಹತ್ ಅಲೆಯೊಂದು ಏರಿ ಬಂದಾಗ ನಾನು ಧೃತಿಗೆಡಲಿಲ್ಲ; ತಿಮಿಂಗಿಲವೊಂದು ಢಿಕ್ಕಿಯೊಡೆದು, ರಕ್ತ ಕಾರಿ ಸತ್ತು ಹೋಯಿತು. ಗಹಗಹಿಸಿ ನಗತೊಡಗಿದೆ, ಆಗ...

ಮನ ಮರವೆಗೆ ಮುಂದುಮಾಡಿತ್ತು. ತನು ಕಳವಳಕ್ಕೆ ಮುಂದುಮಾಡಿತ್ತು. ಆಸೆರೋಷವೆಂಬವು ಅಡ್ಡಗಟ್ಟಿದವು. ಕೋಪ ಕ್ರೋಧವೆಂಬವು ಮುಂದುವರಿದವು. ಇದರೊಳಗೆ ಜಗದೀಶ್ವರನೆನಿಸಿಕೊಂಬವರ ನುಡಿಯ ಓಸರಿಸುವದು ನಮ್ಮ ಅಪ್ಪಣಪ್ರಿಯ ಚನ್ನಬಸವಣ್ಣಾ. *****...

ಯಾವ ಋತು, ಮಾಸ ಪಕ್ಷಗಳಿಲ್ಲ ಇಲ್ಲಿ ಆಷಾಡದ ಮಳೆ ನೋಡುವ ಶ್ರಾವಣ ಭಕ್ತರೊಳಗೊಂದಾಗುವ ಚೈತ್ರ ವಸಂತದೊಳಗೆ ಚಿಗುರುವಾಸೆ. ಶ್ರಾವಣದ ಜೋಕಾಲಿಗೆ ನಿಟ್ಟುಸಿರಿಡುತ್ತೇನೆ….. ಹಳ್ಳ ಹೊಳೆ ಕೊಳ್ಳ ನೆನಪಾದಾಗೆಲ್ಲ ನಾನೇ ತೇಲಿಬಿಡಲೇನೋ ಎಂದು ಚಡಪಡಿಸು...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...