Home / Kannada

Browsing Tag: Kannada

ಪ್ರಿಯ ಸಖಿ, ಮೊನ್ನೆ ಕೆ. ಎಸ್. ನರಸಿಂಹಸ್ವಾಮಿಗಳ ‘ಸಣ್ಣ ಸಂಗತಿ’ ಎಂಬ ಒಂದು ಸುನೀತ (ಸಾನೆಟ್)ವನ್ನು ಓದುತ್ತಿದ್ದೆ.. ಕವನದ ಹೆಸರೇ ಸೂಚಿಸುವಂತೆ ಕವಿ ಅಲ್ಲಿ ಹಿಡಿದಿಟ್ಟ ಚಿತ್ರ ಅತ್ಯಂತ ಸಣ್ಣ ಸಂಗತಿ. ಆದರೆ ಅದರಲ್ಲಿರುವ ಧ್ವನಿ ಮಾತ್ರ ಮಹತ್ತರ ...

ಮದುವೆಯ ಹೆಣ್ಣು; ನಾಳೆಯೆ ಮದುವೆ; ಇವಳೇಕೆ ಮೂಲೆಯ ಹಿಡಿದು ಮಲಗಿಹಳು? ಬಿಳಿವಲ್ಲಿ ಬೆನ್ನ ಹತ್ತಿರವಿಹುದು; ಹೂದಂಡೆ ಹೆರೆಳಲ್ಲಿ ; ಮಾತಿಲ್ಲ; ಉಸಿರು. ಥಳ ಥಳಿಸುನ ಕಣ್ಣ ಮುಚ್ಚಿ, ಕೆದರಿದ ಕುರುಳ ಹತ್ತಾರು ದಿಕ್ಕಿಗೆ ಹರಿಸಿ, ಹೊದಿಕೆಯ ಹೊರಗೆ ಮುಂ...

ಪ್ರಿಯ ಸಖಿ, ಹೇಳಿದರೆ ಹಾಳಾಗುವುದೋ ಈ ಅನುಭವದ ಸವಿಯು ಹೇಳದಿರೆ ತಾಳಲಾರನೋ ಕವಿಯು! ಕುವೆಂಪು ಅವರು ‘ಉಭಯ ಸಂಕಟ’ ಕವನದ ಈ ಸಾಲುಗಳು ಎಷ್ಟೊಂದು ಮಾರ್ಮಿಕ ವಾಗಿವೆಯಲ್ಲವೇ?’ ಎದೆಯೊಳಗೆ ಅವ್ಯಕ್ತವಾಗಿರುವ ಭಾವಗಳು ತಕ್ಕ ಮೂರ್ತರೂಪ ಪಡೆಯುವುದು ಎಂತಾ ...

ನಾನು ಹಾಡಹಗಲೇ ರಾಜಾರೋಷಾಗಿ ಆಕಾಶದಲ್ಲಿ ತಿರುಗಾಡಿದ್ದನ್ನು ನೀವೇ ಎಷ್ಟೋ ಸಾರಿ ನೋಡೀದೀರೋ ಇಲ್ಲವೋ ಸತ್ಯ ಹೇಳಿ. ಸೂರ್ಯ. ಸೂರ್ಯ. ಸೂರ್ಯ ಇವನೊಬ್ಬನೇ ಅಂತ ದೊಡ್ಡದಾಗಿ ಹೇಳ್ತೀರಲ್ಲ ಒಂದು ದಿನವಾದರೂ ರಾತ್ರಿ ಹೊತ್ತಿನಲ್ಲಿ ಆಕಾಶದಲ್ಲಿ ಕಾಲಿಡೋ ಧೈ...

ಇಂಡಿಯಾದ ಭೂಪಟದಲ್ಲಿ ದುರ್ಬೀನು ಹಾಕಿಕೊಂಡು ಹುಡುಕಿದರೂ ಕಾಣದಿರುವ ಕಟ್ಟಿಗೇನಹಳ್ಳಿ ಗ್ರಾಮಕ್ಕೆ ಎಪ್ಪತ್ತರ ದಶಕದಲ್ಲಿ ಇವನು ಬಂದು ತಳ ಊರಿದ. ನೀರಿನಂತೆ ಜನರ ರಕ್ತ ಹೀರಿದ ಹಿಟ್ಲರ್ ನೆಲದಿಂದ ಬಂದವನಾದರೂ ಇವನು ಗಾಂಧಿಯ ನೆರಳಿನಲ್ಲಿದ್ದ. ಏಳು ಅಡ...

ಅದೊಂದು ದಿನಸಿ ಅಂಗಡಿ. `ಇಲ್ಲಿ ಫ್ರೀ ಡಿಲಿವರಿ ಸೌಲಭ್ಯ ಉಂಟು’ ಎಂದು ದೊಡ್ಡದಾಗಿ ಬೋರ್ಡ್ ಬರೆಸಿ ತಗುಲಿಹಾಕಿತ್ತು. ಇದನ್ನು ಗಮನಿಸಿದ ಹಳ್ಳಿಯ ವ್ಯಕ್ತಿಯೊಬ್ಬ ಹೆರಿಗೆಗೆ ಸಿದ್ಧವಾಗುತ್ತಿದ್ದ ತನ್ನ ಹೆಂಡತಿಯನ್ನು ಈ ಅಂಗಡಿಗೆ ಕರೆತಂದ. &#...

ಪ್ರಿಯ ಸಖಿ, ಹೇಳಿದರೆ ಹಾಳಾಗುವುದೋ ಈ ಅನುಭವದ ಸವಿಯು ಹೇಳದಿರೆ ತಾಳಲಾರನೋ ಕವಿಯು! ಕುವೆಂಪು ಅವರು ‘ಉಭಯ ಸಂಕಟ’ ಕವನದ ಈ ಸಾಲುಗಳು ಎಷ್ಟೊಂದು ಮಾರ್ಮಿಕ ವಾಗಿವೆಯಲ್ಲವೇ?’ ಎದೆಯೊಳಗೆ ಅವ್ಯಕ್ತವಾಗಿರುವ ಭಾವಗಳು ತಕ್ಕ ಮೂರ್ತರೂಪ ಪಡೆಯುವುದು ಎಂತಾ ...

ತೋಟವಿದೆ ತನಗೆ, ಸುಖಿ ತಾನು, ಎಂದನು ಮಾಲಿ; ಎಳನೀರು, ರಸಬಾಳೆ, ಕಸಿಮಾವು, ಚೆಂಜೇನು! ಬೇಕು ಬಾಳಿಗೆ ಒಂದು ತೋಟ, ಏನೇ ಇರಲಿ !- ಚಿಂತೆಯೂ ಒಂದಿದೆ : ಇವನು ಕಾಯುವುದೆಂತು? ಬೇಲಿಯಿದೆ ಎಂದು ನಂಬಿದೆ ತೋಟ ; ಆ ಬೇಲಿ ಮುಳ್ಳಿರುವ ತನಕ ಆತಂಕ ತನಗಿಲ್ಲ...

ಸಾಹಿತ್ಯ ಸಾಗರದ ದಡದಿ ನಿಲ್ಲುತಲಂದು ನೋಡಿದೆನು ಆಸೆಯಿಂ ಅಲೆಗಳೆಡೆಗೆ ಒಳಗೆ ಹುಡುಗಿಹ ಮುತ್ತುರತ್ನಗಳನೊಯ್ಯುವೆನೆ ಕನ್ನಡಮ್ಮನ ಅಡಿಗೆ ಮಾಲೆಯಾಗಿಡಲು! ದೂರದಿಂ ಕುಣಿಯುತ್ತ ಹತ್ತಿರಕೆ ಬಂದಿತಲೆ, ನೋಡುತಲೆ ಧೀಗೆಟ್ಟೆ ರೌದ್ರರೂಪ! ಸಾಗರದಿ ಮುಳುಗುತ್...

ಅಕೊ ಮೂಡ ಬಯಲಿನಲಿ ಬೆಳ್ನೆರೆಯ ಚೆಲ್ಲಿಹರು ಅದೋ ಮೂಡ ಬಾನಿನಲಿ ರವಿ ಕಾರುತಿಹನು! ಭುವಿಯೆಲ್ಲ ಬೆಳಕಿನಾ ಮುನ್ನೀರಂತಾದುದು; ಗಿರಿಯೆಲ್ಲ ನಗುವಂತೆ ತಲೆಯೆತ್ತಿ ನೋಡುವುದು. ಚಂದಿರನ ಓಡಿಸಿತು ಇಬ್ಬನಿಯ ಮಳೆಯು; ಬಿಳಿವಣ್ಣು ತಾರಕೆಯ ಹಕ್ಕಿಗಳು ಕುಟುಕ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...