Home / Kannada

Browsing Tag: Kannada

ಅಯ್ಯ, ಈ ಮಹಾಘನವ ಕಾಂಬುದಕ್ಕೆ, ಹಸಿವು ಕೆಡಬೇಕು. ತೃಷೆಯಡಗಬೇಕು. ವ್ಯಸನ ನಿಲ್ಲಬೇಕು. ನಿದ್ರೆ ಹರಿಯಬೇಕು. ಜೀವ ಬುದ್ಧಿ ಹಿಂಗಬೇಕು. ಮನ ಪವನ ಬಿಂದು ಒಡಗೂಡಬೇಕು. ಚಿತ್ತ ಒತ್ತಟ್ಟಿಗೆ ಹೋಗದಿರಬೇಕು. ಹೊತ್ತು ಹೊತ್ತಿಗೆ ಎತ್ತರವನೇರಿ, ಬೆಚ್ಚು ಬೇ...

ನಿನ್ನದು ಆ ತೀರ-ನನ್ನದು ಈ ತೀರ ನಟ್ಟನಡುವಿನಂತರ, ತೆರೆಯ ಅಭ್ಯಂತರ ಕಿರಿದಹುದು ಕಿರಿದಲ್ಲ-ಹಿರಿದಲ್ಲ ಹಿರಿದಹುದು ಕಿರುತೊರೆಯ ಅಂತರ-ಕಡಲಿನಂತರ! ಹರಿಯುವಲೆಗಳಂತೆನ್ನ ಮನಸಿನಾತುರ ಹರಿಯುತಿದೆ, ಕೊರೆಯುತಿದೆ ಒಲವ ಕಾತರ ಮೌನದಲ್ಲೆ ಮರುಗಿಸಿದೆ ಹೃದಯ...

ನಾವು ಸಮಾಜದಲ್ಲಿ ಎರಡು ರೀತಿಯ ಜನರನ್ನು ಕಾಣುತ್ತೇವೆ. ಕಾಲದ ಜೊತೆಗೆ ಅದರ ಸರಿಸಮನಾಗಿ, ಕೆಲವೊಮ್ಮೆ ಕಾಲನಿಗಿಂತಾ ಮುಂದೂ ನಡೆಯುತ್ತಾ ಕಾಲನ ಎಲ್ಲಾ ಬದಲಾವಣೆಗಳಿಗೆ ಒಗ್ಗಿಕೊಂಡು ವೇಗವಾಗಿ ಸಾಗುವ ಚುರುಕಿನವರು ಒಂದು ಗುಂಪಿನವರಾದರೆ, ಯಾವುದು ಏನೇ ...

ನಾನೇ ಮಂಗ ಆಗಿದ್ರೆ ಮರದಿಂದ್ ಮರಕ್ಕೆ ಹಾರಿ ತಿಂದ್ಬಿಡ್ತಿದ್ದೆ ಚೇಪೇಕಾಯ್ ದಿನಾ ಒಂದೊಂದ್ ಲಾರಿ! ಹದ್ದು ಕಾಗೆ ಆಗಿದ್ರೆ ರೆಕ್ಕೆ ಚಾಚಿ ಹೊರಗೆ ಹಾಯಾಗ್ ತೇಲಿ ಹೋಗ್ತಿದ್ದೆ ಬಿಳೀ ಮೋಡದ್ ಒಳಗೆ! ಇಲೀ ಗಿಲೀ ಆಗಿದ್ರೆ ಹಗಲು ರಾತ್ರಿ ಬಿಡದೆ ಚಕ್ಲಿ ಉ...

ಭೂಮಿಯ ಶೇ. ೭೧ ಭಾಗವು ನೀರಿನಿಂದ ಆವರಿಸ್ಪಟ್ಟಿರುವುದರಿಂದ ಈ ನೀರಿನ ಸಂಚಯಗಳೇ ಸಾಗರಗಳಾದವು. ಮಾರುತಗಳು ನೀರಿನಲ್ಲಿ ಅಲೆಗಳನ್ನು ಉಂಟು ಮಾಡುವುದರಿಂದಲೂ ಮತ್ತು ಚಂದ್ರನ ಗುರುತ್ವಾಕರ್ಷಣೆ ಶಕ್ತಿಯಿಂದಲೂ ‘ಉಕ್ಕು’ ಮತ್ತು ‘ಕೆಳಭರತ’ಗಳು ಉಂಟಾಗುವುದ...

ತಣ್ಣನೆಯ ಆಕಾಶ, ಚಂದಿರ ಸುತ್ತಲೂ ಹಕ್ಕಿಗಳ ಇಂಚರ ನಗುವ ಹೂ, ಬಳ್ಳಿ, ಮರ ಸಂಕುಲ ನಡುವೆ ಬದುಕುತ್ತಿರುವ ಮನುಕುಲ ಈ ಲೋಕ ಎಷ್ಟೊಂದು ಸುಂದರ ! ಓ ಅಕ್ಕ, ಓ ಅಣ್ಣ ಕಂಡಿರ ? ಕೊಲ್ವ ಭಾಷೆಗಳನ್ನ ಬಿಟ್ಟುಕೊಟ್ಟು ಎಲ್ಲ ಕ್ಷುದ್ರತೆಯಿಂದ ನಿನ್ನನೆತ್ತು ಈ ...

ಪ್ರಜಾ ರಾಜ್ಯದ ಅಣಕಾಟ ನೋಡಿರಿ ಜನರ ತಿಣುಕಾಟ   ||ಪ|| ಪ್ರಜೆಗಳ ರಾಜ್ಯವು ಪ್ರಜೆಗಳಿಗಾಗಿಯೆ ಪ್ರಜೆಗಳಿಂದಲೇ ನಡೆಯಲು ಬೇಕು ಪ್ರಜೆಗಳ ಹೆಸರಲಿ ಕೊಬ್ಬುವ ಜನರನು ಯಾವ ರೀತಿಯಲಿ ಕೊಲಬೇಕು ||೧|| ಓಟಿನ ಮುಂಚಿನ ಸೋಗು ನೋಡಿರೋ ನಮ್ಮನೆ ನಾಯಿಯ ಪರಿಯಂತ...

ಶ್ರೀಮಂತಿಕೆಯನ್ನು ಭೋಗಿಸಿ, ಸಾಮಾನ್ಯಸ್ಥಿತಿಗೆ ಬಂದ ಇಬ್ಬರು ಗಂಡಹೆಂಡಿರು ಒಂದೂರಿನಲ್ಲಿ ಇದ್ದರು. ಅವರ ಕುಲಗುರುಗಳು ವಾಡಿಕೆಯಂತೆ ಅವರ ಮನೆಗೆ ಆಗಮಿಸಿದರು, ಒಬ್ಬ ಸೇವಕನೊಡನೆ. ಆ ಗಂಡಹೆಂಡಿರು ತಮ್ಮ ಸಾಮಾನ್ಯಸ್ಥಿತಿಯನ್ನು ಗುರುಗಳಿಗೆ ತೋರಗೊಡದೆ...

ಲಾಲು ಪ್ರಸಾದ್ ಯಾದವರು ಕರ್ನಾಟಕಕ್ಕೆ ಭೇಟಿ ಇತ್ತಾಗ ಯಾರೋ ಪ್ರಶ್ನೆಹಾಕಿದರು: “ಸಾರ್ ತಾವು ವೆಜಿಟೇರಿಯನ್ನೋ ಅಥವಾ ನಾನ್ ವೆಜಿಟೇರಿಯನ್ನೋ?” ಲಾಲು ಪ್ರಸಾದ್: “ನಾನು ಇಂಡಿಯನ್” ಪ್ರಶ್ನೆಗಾರ: “ಹಾಗಲ್ಲಾ, ತಾವ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...