ಕೂಲಿಗಳು ನಾವು

ಹಿಂದು, ಮುಸ್ಲಿಂ, ಕ್ರಿಶ್ಚಿಯನ್ ಅವರಲ್ಲಿ ಮಾನವರನ್ನು ಹುಡುಕುತ್ತಲಿರುವೆ. ಈ ನೆಲದ ಮಣ್ಣಲ್ಲಿ ಮಣ್ಣಾಗಿ ಹೋದ ಅವರ ರಕ್ತದ ಕೆಂಪು ಕಲೆಗಳ ಹುಡುಕುತಲಿರುವೆ. ದೇಶದ ಯಾವ ಮೂಲೆಯಲ್ಲಾದರೂ ಯಾರೋ ಬಾಂಬು ಸಿಡಿದರೂ ಸಾಕು, ಅಲ್ಲಿ ನನ್ನದೇ...

ಅವ್ವನ ಸಂಸ್ಕೃತಿ

ಅಮ್ಮ ಒಳಗೊಳಗೇ ಬಂದಳು ಬೆಳೆಸಿದಳು ಕಠಿಣ ಕಬ್ಬಿಣದ ಕಷ್ಟ ನೋವುಗಳ ಸಹಿಸಿ. ಕರಗಿಸಿಕೊಂಡಳು ಒಡಲೊಳಗೆ ಕುದಿವ ಲಾವಾ ಶತಶತಮಾನಗಳ ತಂಪು ತಗುಲಿ ತಂಗಾಳಿ ತಣ್ಣಗಾಗುತ್ತ ಭೂಮಿಯಾದಳು ಅಮ್ಮ ಬೆಳೆಸಿದಳು ಮಹಾ ವೃಕ್ಷಗಳ ಅವಳು ಬೇರು...

ಕಂಡಿದ್ದೀರಾ ಮೀಡಿಯಾಗಳಲ್ಲಿ

ಫ್ಯಾಶನ್ ಶೋ, ರಿಯಾಲಿಟಿ ಶೋ ಟಿ.ವಿ. ಇಂಟರ್‌ನೆಟ್, ಚಾಟುಗಳಲ್ಲಿ ಮಗ್ನರಾಗಿ ಫಾಸ್ಟ್‌ಫುಡ್ ನೆಕ್ಕುವ ಐಷಾರಾಮಿ ಬಂಗಲೆ ವಾಸಿಗಳೇ ರಕ್ತದಲ್ಲಿ ಅದ್ದಿದ ರೊಟ್ಟಿ ತಿನ್ನಲು ನಿಮಗೆ ಸಾಧ್ಯವಾಗುವುದಾದರೆ ಹೇಳಿ? ಸೋದರಿ ಇರೋಮ್ ಶರ್ಮಿಳಾ ಯಾರೆಂದು ಗೊತ್ತೆ...

ಬಾಲ್ಯದ ಆ ದಿನಗಳು

ಅಮ್ಮ ಹೇಳುತ್ತಿದ್ದಳು ನನಗೆ ಸುಂದರ ಅಪ್ಸರೆಯ ಕಥೆಗಳನ್ನೇ ನನ್ನ ಅಂಗಳದ ಮಾವಿನಗಿಡವೇ ನನಗೆ ಜಗತ್ತಿನ ಸುಂದರ ವಸ್ತುವಾಗಿತ್ತು ಮರಕೋತಿ ಆಟಕ್ಕೆ ಮೈದಾನವಾಗಿತ್ತು ನಿರಂತರ ನನ್ನ ಭಾರ ಸಹಿಸುತ್ತಿತ್ತು. ಟೊಂಗೆ ಟೊಂಗೆಯಲಿ ತುಂಬಿದ ಗೆಳೆಯ-ಗೆಳತಿಯರ ಕಿಲಕಿಲವಿತ್ತು...

ಅಮ್ಮನ ಪಡಿಯಚ್ಚು

ಹಸಿರು ಬಳ್ಳಿ ಛಪ್ಪರ ಕಂಡಾಗ ನೆನಪಗುತ್ತಾಳೆ ನನಗೆ ಅಮ್ಮ ಅವಳೇ ಕಟ್ಟಿದ್ದ ಛಪ್ಪರದ ಮೇಲೆ ಹಾಗಲ, ಹೀರೇ, ಪಡುವಲ ಬಳ್ಳಿ ಕುಂಬಳಕಾಯಿ ಚಳ್ಳವರೆಯ ಹಸಿರು ಮನೆಮುಂದೆ ದಟ್ಟ ಹಸಿರು ಹಂದರ ನೆರಳಿತ್ತು ಮನೆಯ ಹಿಂದೆ...

ಸಾಮಾಜಿಕ ನ್ಯಾಯ

ನನ್ನ ಹರಿದ ಅಂಗಿಯ ಮಧ್ಯದ ತುಂಡು ಬಟ್ಟೆಯನ್ನೇ ತೆಗೆದು ಅವ್ವ ಹೊಲಿದಳು ನನಗೊಂದು ನಮಾಜಿನ ಟೋಪಿ ನನ್ನ ಬಣ್ಣಗೆಟ್ಟ ಟೊಪ್ಪಿಗೆ ನೋಡಿ ಚಂದದ ಕಸೂತಿ ಹೆಣೆದ ಟೊಪ್ಪಿಗೆ ಜಂಭದಿಂದ ಭಿಮ್ಮನೆ ಬೀಗುತ್ತ ಅಹಮ್ಮಿನ ನೋಟ...