Home / Children

Browsing Tag: Children

ಬೆಳಗಾಗೆದ್ದರೆ ಬೆಳಗ್ಗೇ ಫೂ ಫೂ ಮಧ್ಯಾನ್ನಾದರೆ ಮಧ್ಯಾನ್ನ ಫೂ ಫೂ ಮಧ್ಯಾನ್ನ ಮೇಲೆ ಸಂಜೆಗು ಘೂ ಘೂ ಆಚೆಗೆ ಫೂ ಫೂ ಈಚೆಗೆ ಫೂ ಫೂ ಎಲೆಯಡಿಕೆಯಜ್ಜನಿಗೆ ಪುರುಸೊತ್ತೆ ಇಲ್ಲ ಮರವ ಕಂಡರೆ ಮರಕ್ಕೆ ಫೂ ಫೂ ಗಿಡವ ಕಂಡರೆ ಗಿಡಕ್ಕೆ ಫೂ ಫೂ ಮಡಿಕೆಗು ಫೂ ಫೂ...

ಅಮ್ಮ ನಿನ್ನ ಕೈಯ ಹಿಡಿದು ನಡೆಯ ಕಲಿತೆನು ಅಮ್ಮ ನಿನ್ನ ಮಾತ ಕೇಳಿ ನುಡಿಯ ಕಲಿತೆನು ಅಮ್ಮ ನಿನ್ನ ಕಣ್ಣಿನಲ್ಲಿ ನನ್ನ ಬಿಂಬ ಕಂಡೆನು ನಿನ್ನೆದೆಯ ಹಾಲಿನಲ್ಲಿ ಅಮೃತವುಂಡೆನು ಪೂಜೆ ಬೇಡ ಧ್ಯಾನ ಬೇಡ ನೀನೆ ನನ್ನ ದೇವರು ನಿನಗಿಂತ ದೊಡ್ಡವರಿಲ್ಲ ನನಗೆ ...

ಮರವೇ ಮರವೇ ಎಷ್ಟಿವೆ ಪೊಟರೆ ನಿನ್ನ ಬಳಿ ಒಂದೊಂದ್ ಪೊಟರೆಲಿ ಯಾರ್ಯಾರಿರುವರು ಅಳಿಲೇ ಇಳಿಯೇ ಪಂಚರಂಗಿ ಗಿಳಿಯೇ ಅರಣೆಯೆ ಹಾವೇ ನೆಲದಲ್ಲೆಲ್ಲೂ ಬೆಳೆಯದ ಹೂವೇ ಅಥವಾ ಗೂ ಗೂ ಕೂಗುವ ಗೂಗೇ? ನನಗೂ ಒಂದು ಪೊಟರೆಯ ಕೊಡುವೆಯ ಅಡಗಲು ನನಗದು ತಾಣವೆಯ ಯಾರಿಗ...

ಯಾರದು ಢಣ್ ಢಣ್ ಯಾರದು ಭಂ ಭಂ ಓಹೋ ದಾಸಯ್ಯ ತಲೆಗೆ ಮುಂಡಾಸು ಅದಕೊಂದು ಚೂವಿ ಬಗಲಲಿ ತೂಗುವ ಜೋಳಿಗೆ ಬಾವಿ ಶುಭವಾಗತೈತೆ ಶುಭವಾಗತೈತೆ ನಾಯಿಯ ಹಿಡಕೊಳ್ಳಿ ಗದ್ದಲ ಮಾಡತೆ ಮನೆಯಜಮಾನ್ರಿಗೆ ಶುಭವಾಗತೈತೆ ಮನೆಯಜಮಾನ್ತಿಗು ಶುಭವಾಗತೈತೆ ಮನೆಹೈಕಳಿಗೆ ಶ...

ಮೂಗೂರಿಂದ ಮೂಗಪ್ಪ ಬಂದರೆ ಮೂಗಿನ ವಿಷ್ಯ ತೆಗೀಲೆ ಬೇಡಿ ಸಿಟ್ಮಾಡ್ಕೊಂಡು ಮೂಗನು ಕೊಯ್ದು ಎಂದೋ ಬಿಸಾಕಿ ಬಿಟ್ಟಿದ್ದಾರೆ ಹಾಗಾದ್ರೆ ಪಾಯಸ ತಿನ್ನೋದು ಹೇಗೆ ಘಮ ಘಮಿಸೋದು ಮೂಗಿಗೆ ತಾನೆ? ನೋಡಿದ ಮಾತ್ರಕೆ ಅವರಿಗೆ ಗೊತ್ತಾಗತೆ ಯಾವುದು ಘಮಘಮ ಯಾವುದು ...

ಉದ್ಯೋಗ ಭಾಗ್ಯದ ಯೋಜನೆ ಕೆಳಗೆ ಪುಟ್ಟ ನೊಂದಾಯಿಸಿದ ಡಾಕ್ಟರನಾಗಿ ಕತ್ತರಿ ಕೊಟ್ಟರು ಟೇಪೂ ಇತ್ತರು ಕತ್ತರಿಸಿಕೋ ಎಂದುಬಿಟ್ಟರು ಹೊಲಿಯೋದಕ್ಕೊಬ್ಬ ಬಟನಿರಿಸೋದಕ್ಕಿನ್ನೊಬ್ಬ ಅಕ್ಕ ಪಕ್ಕದಲಿ ಕೂತುಕೊಂಡಿದ್ದರು ಇದೇನು ಕೆಲಸ ದರ್ಜಿಯ ಕೆಲಸ ನಾ ಕೇಳಿದ್...

ಯಾರಿಗೆ ಬೇಕು ಹತ್ತಿಯ ಕರಡಿ ಯಾರಿಗೆ ಬೇಕು ಕಂಬಳಿ ಕರಡಿ ನನಗೇ ನನಗೇ ನನಗೇ ಯಾರಿಗೆ ಬೇಕು ಕಟ್ಟಿಗೆ ಕರಡಿ ಯಾರಿಗೆ ಬೇಕು ಕಲ್ಲಿನ ಕರಡಿ ನನಗೇ ನನಗೇ ನನಗೇ ಯಾರಿಗೆ ಬೇಕು ಕಂಚಿನ ಕರಡಿ ಯಾರಿಗೆ ಬೇಕು ಹಂಚಿನ ಕರಡಿ ನನಗೇ ನನಗೇ ನನಗೇ ಯಾರಿಗೆ ಬೇಕು ಕ...

ಆಕಾಶಕೆ ಕಲ್ಲೆಸೆದು ಕಾಯುತಿರುವನು ಪುಟ್ಟ ಅರೆ! ಮೇಲೇರಿದ್ದು ಕೆಳ ಬೀಳಲೆ ಬೇಕಲ್ಲ ಇದು ಮಾತ್ರ ಬೀಳ್ತಾನೇ ಇಲ್ಲ! ನಕ್ಷತ್ರವಾಗಿ ಕೂತ್ಕೊಂಡ ಹಾಂಗಿದೆ ಬಹುಶಾ ಧ್ರುವನ ತಮ್ಮ ಉಲ್ಕೆಯ ಹಂಗೆ ತಪ್ಪಿಸಿಕೊಂಡಿದೆ ಶನಿ ಮಹಾತ್ಮನ ಅಮ್ಮ ಆಕಾಶವೊ ಇದು ವಿಶ್ವ...

ತಂಟ್ಳುಮಾರಿ ಪಾಂಡುರಂಗ ಮಾಡುತಾನೆ ತಂಟೆಯ ಮಂಗಳಾರತಿ ಮುಗಿದ ಮೇಲೂ ಬಾರಿಸುತಾನೆ ಗಂಟೆಯ! ಇನ್ನೂ ಯಾತಕೆ ಎಂದರೆ ಹೇಳ್ತಾನೆ: ನಾಳೆಯ ಲೆಕ್ಕಕೆ ಬರಕೊಳ್ಳಿ ತುಸು ಬಡ್ಡೀನಾದ್ರೂ ಇಸಕೊಳ್ಳಿ! *****...

ಅಂಜು ಮಲ್ಲಿಗೆ ಅಂಜು ಮಲ್ಲಿಗೆ ಅಂಜಬೇಡ ಮಲ್ಲಿಗೆ ಸಂಜೆ ಮಲ್ಲಿಗೆ ಸಂಜೆ ಮಲ್ಲಿಗೆ ಮುಂಜಾನೆಯು ಬಾ ನಮ್ಮಲ್ಲಿಗೆ ಚೆಂಡು ಮಲ್ಲಿಗೆ ದುಂಡು ಮಲ್ಲಿಗೆ ಉಂಡು ಬಾ ಮಲ್ಲಿಗೆ ಮಂಜಿಗೆ ಬಾ ಮಳೆಗೆ ಬಾ ಬಾರೆ ಬಾ ನಮ್ಮಲ್ಲಿಗೆ *****...

1...34567...14

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...

೨-೨-೧೯೩೦ “ಹೆಣ್ಣಿನಿಂದ ಮಾನವನಿಗೆ ಎಂದೂ ತೊಂದರೆಯು. ಅವಳು ಚೆಲುವೆಯಾದರೆ, ಅವಳನ್ನು ಪಡೆಯಬೇಕೆಂಬಾಸೆಯನ್ನು ಇತರರಲ್ಲಿ ಉಂಟು ಮಾಡುವಳು; ಅವಳ ಗಂಡನು ಪ್ರೇಮ ಸಂಶಯಕ್ಕೆ ಸಿಲುಕುತ್ತಾನೆ. ಅವಳು ಕುರೂಪಿಯಾಗುವಳೆ, ಅವಳ ಗಂಡನು ಇತರರನ್ನು ನೋಡಿ ಅಸೂಯೆ ಪಟ್ಟು, ಆ ಅಸೂಯೆಯಿಂದ ತೊಂ...

ಗಂಗಮ್ಮನು ಅವಳೊಂದು ಮುತ್ತಿನಂಥಾ ಹೆಣ್ಣು! ಅವಳ ಗೋಳು, ಸಾಯುವಾಗ ಹೊಂದಿದ ಅವಳ ಸಂಕಟದ ಪರಿ, ಎಲ್ಲಾ ನೆನಿಸಿಕೊಂಡರೆ ಆ ಚಿತ್ರವು ಕಣ್ಣೆದಿರಿಗೆ ಈಗಲೂ ಕಟ್ಟಿ ಬಿಡುವುದು. ನಾನೆಷ್ಟೋ ಸಾರೆ ಅವಳು ಇಲ್ಲದಾಗ ಸಿದ್ಧರಾಮನ ದೆಶೆಯಿಂದ ಅವರ ಮನೆಗೆ ಹೋಗುತ್ತಿದ್ದೆ. ಆಗ ನನ್ನನ್ನವಳು ಕರೆದು ಕೂ...

(ಸುಶೀಲೆಯು ಗಂಡನಿಗೆ ಬರೆದ ಕಾಗದ) ಸಿರಿಪುರ ೮-೯-೧೯೨೬ ಮ|| ರಾ|| ಯವರಲ್ಲಿ ಶೀಲ ಮಾಡುವ ವಿಜ್ಞಾಪನೆಗಳು. . . . . . . . . . ನಿಮ್ಮ ಆಕ್ಷೇಪಣೆಯ ಪತ್ರವನ್ನು ಕಂಡು ಮನಸ್ಸಿಗೆ ಕಿರಿಕಿರಿಯಾದರೂ, ನಿಮ್ಮನ್ನು ನಾನು ಪ್ರೀತಿಸುತ್ತೇನಾಗಿ ಈ ಕಾಗದ ಬರೆಯುತ್ತೇನೆ. ಅಲ್ಲ, ನೀವು ಹೆಸರಿಗೆ...

ಮೂಲ: ವಿ ಎಸ್ ಖಾಂಡೇಕರ ಎದುರದಡದಿ ನಿಂದು ಬಿದಿರಕೊಳಲ ತನ್ನ| ಅಧರದಿ ನುಡಿಸುವ ಚದುರ ರಂಗನ ಕಂಡೆ|| ಅದೇ ಶಾಲೆಬಿಟ್ಟು ಬಂದು ಕುಸುಮೆಯು ರಾಗದ ಪೆಟ್ಟಿಗೆಯನ್ನು ಬಾರಿಸುತ್ತ ಹಾಡುತ್ತಿದ್ದಳು. ಸಂಗೀತದಿಂದ ದಣುವು ಪರಿಹಾರವಾಗುವದೆನ್ನುವರು. ಆದರೆ ನಡುಮನೆಯಲ್ಲಿ ಬಿಳಿಯ ಪತ್ತಲವನ್ನೊಂದು ...