ನನ್ನ ಷೇಕ್ಸ್‌ಪಿಯರನ ಪವಿತ್ರ ಅಸ್ಥಿಯನಿಡಲು ಯುಗ ದುಡಿದು ಜೋಡಿಸಿದ ಕಲ್ಲರಾಶಿಯ ಮಹಲು ಬೇಕೆ ? ಅಥವಾ ಮುಗಿಲ ಇರಿವ ಪಿರಿಮಿಡ್ಡುಗಳ ತೆರೆ ಸಾಕೆ ಮರೆಸಲು ಪುನೀತ ಅವಶೇಷಗಳ? ಸ್ಮೃತಿಯ ಪ್ರಿಯಪುತ್ರನೇ, ಪ್ರಥಮಪಾತ್ರನೆ ಎಲ್ಲ ಕೀರ್‍ತಿಗೂ,...
ನಿನ್ನ ಪ್ರೀತಿಸಿ ನಾನು ನಿನಗಿತ್ತ ಮಾತನ್ನು ಮುರಿದೆ ನಿಜ, ನೀನೊ ಮುರಿದಿರುವೆ ಎರಡೆರಡು ಸಲ; ಒಮ್ಮೆ ಹಾಸಿಗೆಯಲ್ಲಿ ಕೊಟ್ಟ ಭರವಸೆಯನ್ನು, ಮತ್ತೆ ಕೂಡಿಕೆಯಾಗಿ ಕೊಟ್ಟ ಮಾತನ್ನು ಸಹ. ಯಾಕೆ ದೂರಲಿ ಹೇಳು ಮಾತ ಮುರಿದವಳೆಂದು,...
ಇಷ್ಟು ಕೊರತೆಗಳಿದ್ದೂ ನನ್ನೆದೆಯನ್ನಾಳುವ ಇಂಥ ಅದ್ಭುತ ಶಕ್ತಿ ಎಲ್ಲಿಂದ ಪಡೆದೆಯೆ ? ಕಣ್ಣಿಂದ ಕಂಡದ್ದ ಸುಳ್ಳೆಂದು ಹುಸಿನುಡಿವ ಕಪ್ಪು ಬಿಳುಪೆಂದು ವಾದಿಸುವ ಬಲ ನೀಡಿದೆಯೆ ? ಕೆಟ್ಟದೂ ಒಳಿತೆನಿಸುವುದು ಹೇಗೆ ನಿನ್ನಿಂದ ? ಯಾರು...
ಓ ಕ್ರೂರಿ ನಿನ್ನ ನಾನೊಲಿದಿಲ್ಲವೇ ಹೇಗೆ ? ದುಷ್ಟಳೇ ನಿನಗಾಗಿ ನನ್ನನ್ನೆ ಮರೆತಾಗ ನಿನ್ನ ಕುರಿತೇ ನಾನು ಯೋಚಿಸುವುದಿಲ್ಲವೇ ? ನಿನ್ನ ಹಗೆ ಯಾರನ್ನು ಗೆಳೆಯ ಎಂದಿರುವೆನೆ ? ನಿನಗಾಗದವರನ್ನು ಎಂದು ಓಲೈಸಿರುವೆ ?...
ಅಯ್ಯೋ ನಾನೇ! ಕಂಡ ಸತ್ಯವನೆ ಗ್ರಹಿಸದ ಎಂಥ ಕಣ್ಣನು ಒಲವು ನನ್ನ ಮುಖಕಿರಿಸಿತು ಗ್ರಹಿಸದಿದ್ದರೆ ಇರಲಿ ಕಂಡದ್ದ ತಪ್ಪಾಗಿ ವ್ಯಾಖ್ಯಾನಿಸುವ ನನ್ನ ಅರಿವೇನಾಯಿತು? ಕಣ್ಣು ಕಂಡದ್ದು ಚೆಲುವಾಗಿದ್ದ ಪಕ್ಷಕ್ಕೆ ಹಾಗಿಲ್ಲ ಎನುವ ಲೋಕದ ಮಾತಿಗೇನರ್‍ಥ?...
ನನ್ನ ಪ್ರೀತಿಯೊ ಜ್ವರದ ರೀತಿ, ರೋಗವ ಬೆಳೆಸಿ ಪೋಷಿಸುವ ರೀತಿ ನೀತಿಯನೆ ಅದು ವರಿಸುವುದು; ರೋಗಿನಾಲಗೆಯ ಸಲ್ಲದ ರುಚಿಗಳನು ತಣಿಸಿ ಖಾಯಿಲೆಯ ಉಳಿಸುವ ವಿಧಾನವನೆ ಬಳಸುವುದು ಗೊತ್ತುಮಾಡಿದ ಪಥ್ಯ ನಡೆಸದ್ದಕ್ಕೆ ಮುನಿದು ವಿವೇಕ, ಪ್ರೀತಿಯ...
ಬಂಡೆದ್ದ ಶಕ್ತಿಗಳು ಸುತ್ತ ಮುತ್ತಿದ ನನ್ನ ಪಾಪಭೂಮಿಯ ನಡುವೆ ನಿಂತ ಬಡ ಆತ್ಮವೇ, ಬಳಿದು ಹೊರಗೋಡೆಗೆ ಅಂಥ ಚಂದದ ಬಣ್ಣ ಒಳಗೊಳಗೆ ಕೊರತೆ ಅನುಭವಿಸಿ ನವೆಯುವೆ ಏಕೆ ? ಈ ಮಹಲೊ ನಾಲ್ಕು ದಿನದಲ್ಲೆ...
ಹಿತ ಅಹಿತ ಹೀಗೆ ನನಗುಂಟು ಒಲವೆರಡು, ಪ್ರೇರಿಸುವುವೆರಡೂ ಮರುಳಂತೆ ಈಗಲೂ ; ಎರಡರಲಿ ಒಂದು ದೇವತೆ, ಚೆಂದ, ಗಂಡು, ಮತ್ತೊಂದು ಹೆಣ್ಣು ಕೆಟ್ಟುದು, ಬಣ್ಣ ಕಂದು. ಕೇಡಿ ಹೆಣ್ಣೋ ನನ್ನ ನರಕಕೆಳೆಯಲು ಬಯಸಿ ನನ್ನ...