Home / Nage Hani

Browsing Tag: Nage Hani

ಶ್ಯಾಮು: “ಸಾರ್ ನಿಮ್ಮ ಬೈಕಿಗೆ ಡಿಕ್ಕಿ ಹೊಡೆದ ಕಾರಿನ ಸಂಖ್ಯೆ ಗೊತ್ತಾ?” ರಾಮು: ನಿಖರ ಸಂಖ್ಯೆ ಗೊತ್ತಿಲ್ಲ. ಆದರೆ ಮೊದಲ ಮತ್ತು ಕೊನೆಯ ಸಂಖ್ಯೆ ಸಮನಾಗಿದೆ, ಎರಡನೇ ಸಂಖ್ಯೆಯು ಮೊದಲ ಮತ್ತು ಮೂರನೆ ಸಂಖ್ಯೆಯ ಮೊತ್ತವಾಗಿದೆ ಹಾಗೆ ಮ...

ಪಾಪು: “ಅಪ್ಪ, ಅಮ್ಮ ತುಂಬಾ ಸುಳ್ಳು ಹೇಳ್ತಾಳೆ?” ಅಪ್ಪು: “ಹೌದು ಏನಾಯ್ತು…” ಪಾಪು: “ಕನ್ನಡಿ ಮುಟ್ಟು ಬೇಡ ಬಿದ್ದರೆ ಎರಡು ಚೂರಾಗುತ್ತೆ ಅಂದ್ಲು ಇಲ್ಲಿ ನೋಡು ಎಷ್ಟು ಚೂರು ಚೂರಾಗಿದೆ ಅಂತ..”...

ಜನಪ್ರಿಯ ಸಿನಿಮಾ ನಟಿಯನ್ನು ಪತ್ರಿಕೆಯವರು ಸಂದರ್ಶನ ಮಾಡಿದರು: “ಎನಮ್ಮ ಸಣ್ಣ ಪುಟ್ಟ ಪಾತ್ರ ಮಾಡುತ್ತಿದ್ದ ನೀನು ಈಗ ಹೀರೋಯಿನ್ ಹೇಗಾದೆ?” ನಟಿ: “ಕಷ್ಟಪಟ್ಟು ನಟಿಸುವುದ ಬಿಟ್ಟು ಜಗಳವಾಡುವುದನ್ನು ಜಾಸ್ತಿ ಮಾಡಿದೆ.&#8221...

ಶೀಲಾಳ ಮದುವೆ ವಾರ್ಷಿಕೋತ್ಸವದ ಪಾರ್ಟಿ ನಡೆಯುತ್ತಿತ್ತು. ಗೆಳತಿಯರು ಕೇಳಿದ್ರು – “ಏನಮ್ಮ ನಿಮ್ಮ ಯಜಮಾನರು ಕಾಣಿಸುತ್ತಿಲ್ಲ.” ಅದಕ್ಕೆ ಶೀಲಾ ಹೇಳಿದ್ಲು – “ಅವರು ಪಾರ್ಟಿಗೆ ಅಡುಗೆ ಮಾಡ್ತಿದ್ದಾರೆ…&#...

ಸೇಲ್ಸ್ ಗರ್ಲ್‌ಗಾಗಿ ಸಂದರ್ಶನ ನಡೆಯುತ್ತಿದ್ದು, ಸಂದರ್ಶಕರು ಕೇಳಿದ್ರು – “ಅತೀಯಾಗಿ ಸುಳ್ಳು ಹೇಳಿದ್ರೆ ಏನು ಮಾಡ್ತಾರೆ ಗೊತ್ತ?” ಸಂದರ್ಶಕಿ: “ಗೊತ್ತು ಸಾರ್” ಸಂದರ್ಶಕರು ಕೇಳಿದ್ರು : “ಏನು ?&#822...

ಗುಂಡನಿಗೆ ಸಮಾಜ ಶಾಸ್ತ್ರದ ಪರೀಕ್ಷೆಯಲ್ಲಿ ರೈಲು ಪ್ರಯಾಣದ ಕುರಿತು ಮೂರು ಪುಟ ಬರೆಯಲು ಕೊಟ್ಟರು. ಗುಂಡ ಬರೆದ “ನಾನು ನಮ್ಮಜ್ಜನ ಮನೆಗೆ ರೈಲಿನಲ್ಲಿ ಹೊರಟೆ ರೈಲು ಚಕು-ಬುಕು…ಚಕು-ಬುಕು.. ಮೂರು ಪುಟ ಬರೆದು, ನಂತರ ಬರೆದ – ರ...

1...34567...19

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...

೨-೨-೧೯೩೦ “ಹೆಣ್ಣಿನಿಂದ ಮಾನವನಿಗೆ ಎಂದೂ ತೊಂದರೆಯು. ಅವಳು ಚೆಲುವೆಯಾದರೆ, ಅವಳನ್ನು ಪಡೆಯಬೇಕೆಂಬಾಸೆಯನ್ನು ಇತರರಲ್ಲಿ ಉಂಟು ಮಾಡುವಳು; ಅವಳ ಗಂಡನು ಪ್ರೇಮ ಸಂಶಯಕ್ಕೆ ಸಿಲುಕುತ್ತಾನೆ. ಅವಳು ಕುರೂಪಿಯಾಗುವಳೆ, ಅವಳ ಗಂಡನು ಇತರರನ್ನು ನೋಡಿ ಅಸೂಯೆ ಪಟ್ಟು, ಆ ಅಸೂಯೆಯಿಂದ ತೊಂ...

ಗಂಗಮ್ಮನು ಅವಳೊಂದು ಮುತ್ತಿನಂಥಾ ಹೆಣ್ಣು! ಅವಳ ಗೋಳು, ಸಾಯುವಾಗ ಹೊಂದಿದ ಅವಳ ಸಂಕಟದ ಪರಿ, ಎಲ್ಲಾ ನೆನಿಸಿಕೊಂಡರೆ ಆ ಚಿತ್ರವು ಕಣ್ಣೆದಿರಿಗೆ ಈಗಲೂ ಕಟ್ಟಿ ಬಿಡುವುದು. ನಾನೆಷ್ಟೋ ಸಾರೆ ಅವಳು ಇಲ್ಲದಾಗ ಸಿದ್ಧರಾಮನ ದೆಶೆಯಿಂದ ಅವರ ಮನೆಗೆ ಹೋಗುತ್ತಿದ್ದೆ. ಆಗ ನನ್ನನ್ನವಳು ಕರೆದು ಕೂ...

(ಸುಶೀಲೆಯು ಗಂಡನಿಗೆ ಬರೆದ ಕಾಗದ) ಸಿರಿಪುರ ೮-೯-೧೯೨೬ ಮ|| ರಾ|| ಯವರಲ್ಲಿ ಶೀಲ ಮಾಡುವ ವಿಜ್ಞಾಪನೆಗಳು. . . . . . . . . . ನಿಮ್ಮ ಆಕ್ಷೇಪಣೆಯ ಪತ್ರವನ್ನು ಕಂಡು ಮನಸ್ಸಿಗೆ ಕಿರಿಕಿರಿಯಾದರೂ, ನಿಮ್ಮನ್ನು ನಾನು ಪ್ರೀತಿಸುತ್ತೇನಾಗಿ ಈ ಕಾಗದ ಬರೆಯುತ್ತೇನೆ. ಅಲ್ಲ, ನೀವು ಹೆಸರಿಗೆ...

ಮೂಲ: ವಿ ಎಸ್ ಖಾಂಡೇಕರ ಎದುರದಡದಿ ನಿಂದು ಬಿದಿರಕೊಳಲ ತನ್ನ| ಅಧರದಿ ನುಡಿಸುವ ಚದುರ ರಂಗನ ಕಂಡೆ|| ಅದೇ ಶಾಲೆಬಿಟ್ಟು ಬಂದು ಕುಸುಮೆಯು ರಾಗದ ಪೆಟ್ಟಿಗೆಯನ್ನು ಬಾರಿಸುತ್ತ ಹಾಡುತ್ತಿದ್ದಳು. ಸಂಗೀತದಿಂದ ದಣುವು ಪರಿಹಾರವಾಗುವದೆನ್ನುವರು. ಆದರೆ ನಡುಮನೆಯಲ್ಲಿ ಬಿಳಿಯ ಪತ್ತಲವನ್ನೊಂದು ...