ರಂಗನ ನಾಯಿ ಮರಿ

ನಾಯಿ ಮರಿಯನೊಂದ ರಂಗನು ಕೊಂಡು ತಂದ ಟಾಮಿ ಅದರ ಹೆಸರು ಅದುವೆ ಅವನ ಉಸಿರು ಮೂರೂ ಹೊತ್ತು ಹಾಲು ಝೂಲು ಝೂಲು ಕೂದಲು ನಿತ್ಯ ಸೋಪಿನ ಸ್ನಾನ ಶುಭ್ರ ಬಿಳಿ ಬಟ್ಟೆ ಥಾನು ಬೆಳೆದು...

ಗಾಳಿ ಪಟ

ಇದು ಆಷಾಢ ಮಾಸದ ಕಾಲ ಕೂಗಿ ಕರೆದನು ಮಿತ್ರರ ಬಾಲು ಓಡಿ ಬಂದರು ಕಾಳ ರಘು ಮಾಲ ಕುಳಿತರು ಗಾಳಿಪಟವನು ಮಾಡಲು ಹುಡುಕಿ ತಂದರು ಹಳೆಯ ಬಿದಿರು ಕುಡುಗೋಲಿನಲ್ಲಿ ಸೀಳಿದರು ಕಾಡಿಗೆ ಓಡಿ ಹುಡುಕಿದರು...

ಮಣ್ಣೆತ್ತಿನ ಹಬ್ಬ

ಮಣ್ಣೆತ್ತಿನ ಅಮವಾಸೆ ಬಂತು ಮಕ್ಕಳಿಗೆ ಸಂತೋಷ ತಂತು ಶಾಲೆಗೆ ಸೂಟಿಯು ಅಂದು ಕೂಡಿತು ಮಕ್ಕಳ ದಂಡು ಹೊರಟರು ಎಲ್ಲರೂ ಊರಿನ ಹೊರಗೆ ಜೊತೆಗೊಯ್ದರು ಬುಟ್ಟಿ ಕುರ್ಚಿಗೆ ಹುಡುಕುತ ಹೊರಟರು ’ಹುತ್ತ’ ಕೊನೆಗೂ ಕಣ್ಣಿಗೆ ಬಿತ್ತು...

ನಾಯಿ ಮರಿ ಸೊಟ್ಟ

ನಮ್ಮ ನಾಯಿ ಹೆಸರು ನಿಮಗೆ ಗೊತ್ತುಂಟ? ವಾಲಿಕೊಂಡು ನಡೆಯುತಿದೆ ಅದಕೇ ಇಟ್ಟೆ ಸೊಟ್ಟ ಹಾಲು ಬ್ರೆಡ್ಡು ನಿತ್ಯ ಕೊಡುವೆ ಅದಕೆ ಹೊಟ್ಟೆ ತುಂಬ ಚಂದ್ರನ ಹಾಗೆ ಬೆಳೆಯುತ್ತಿದೆ ಅದಕೇ ಭಾರಿ ಜಂಭ ನಾನು ಮನೆಗೆ...

ಕಂಪ್ಯುಟರ್

ತಾತ ನೀನು ಕಥೆ ಹೇಳಿರುವೆ ನಿನಗೆ ಕಂಪ್ಯೂಟರ್ ಬಗ್ಗೆ ಹೇಳುವ ಮೊದಲಿಗೆ ಒತ್ತಿ ಆನ್ ಗುಂಡಿ ಬೆಳ್ಳಿ ಪರದೆ ಮೂಡಿತು ನೋಡಿ ಇದಕ್ಕೆ ಹೇಳುವರು ಮೌಸೆಂದು ಗಣಪತಿ ವಾಹನ ಇಲಿಯೆಂದು ಕನ್ನಡ ನುಡಿ ಫಾಂಟಾವನ್ನು...

ತಾತಗೆ ಮೊಬೈಲ್ ಪಾಠ

ಶಾಲೆಗೆ ಹೋಗೋ ಜಾಣ ಮರಿ ರವಿವಾರ ತಾತಾ ಬಿಡುವರಿ ಮೊಬೈಲ್ ತಂದು ತೋರಿಸುವೆ ನಿಮಗೆ ಪಾಠವ ಮಾಡುವೆ ಕಿವಿಗೊಟ್ಟು ಕೇಳಿ ನಾ ಹೇಳುವುದ ಪ್ರಪಂಚವೆ ಅಂಗೈಲಿ ಇರುವುದ ಮೊಬೈಲ್ ಕಂಪ್ಯುಟರ್ ಗೊತ್ತಿರಬೇಕು ಇಲ್ಲದಿರೆ ಗಮಾರೆಂದು...