Home / Kannada

Browsing Tag: Kannada

ಹಿಂದಿಂದ ಬಂದು ಎರಡೂಜಡೆ ಹಿಡಿದೆತ್ತಿ ಮೂಸ್ತಾನೆ ಕತ್ತು ಇದ್ದಕ್ಕಿದ್ದಂತೆ ಮುಂದಿಂದ ಬಂದು ಎಲ್ಲರೆದುರೆ ಕೊಡ್ತಾನೆ ಗಲ್ಲಕ್ಕೆ ಮುತ್ತು ಚಾವಣಿ ಮೇಲಿಂದ ಮೈಮೇಲೇ ಹಾರ್ತಾನೆ ದಾವಣಿ ಸೆರಗೆಳೀತಾನೆ ಎಲ್ಲೆಲ್ಲಾದರೂ ಕೈ ಹಾಕಿಬಿಡ್ತಾನೆ. ಥೂ; ನಿಮ್ಮ ಕೃ...

ಸೀರೆ ಸೆರಗ ತಾಗಿದ ಗಾಳಿ ಪ್ರೇಮದ ನವಿರು ಹೊತ್ತುತಂತು ಆಡಿದ ಆಡದೇ ಉಳಿದ ಮಾತು ಮೌನಗಳ ಸಂಕಲನ ಮೋಡಗಳಲ್ಲಿ ಚಿತ್ರ ಬಿಡಿಸಿತು ನೀನಿಡುವ ಪ್ರತಿ ಹೆಜ್ಜೆಯಲಿ ಕನಸು ಇಣುಕುತ್ತಿದೆ ಗೆಳತಿ ಮನಸುಗಳ ಅಗಣಿತ ತರಂಗಗಳು ಎದೆತಾಕುತ್ತಲೇ ಇರುವ ಸೋಜಿಗಕ್ಕೆ ಏನ...

ನಟ – ನಿರ್ದೇಶಕನೊಬ್ಬ ತನ್ನದೇ ನಿರ್ಮಾಣದಲ್ಲಿ ಹೊಸದಾದ ಚಿತ್ರ ತಯಾರಿಸುತ್ತಿದ್ದ ಪತ್ರಕರ್‍ತನೊಬ್ಬ ಕೇಳಿದ – ಸಾರ್ ನಿಮ್ಮ ಚಿತ್ರದಲ್ಲಿ ನೀವು ಯಾಕೆ ಭಿಕ್ಷುಕನ ಪಾತ್ರ ಮಾಡುತ್ತಿದ್ದೀರಾ? ಅದಕ್ಕಾತ ಹೇಳಿದ – ಯಾವುದಕ್ಕೂ ಮುನ...

ಸಾಮಾನ್ಯವಾಗಿ ನಾವು ಮೇಕೆ, ಹೋತ, ಟಗರು, ಹಸು, ಹೋರಿ, ಜಿಂಕೆ, ಎತ್ತು, ಎಮ್ಮೆ ಮುಂತಾದ ಕೊಂಬುಗಳ್ಳುಳ್ಳ ಪ್ರಾಣಿಗಳನ್ನು ಸಾಕುತ್ತೇವೆ. ಕೆಲವು ಪ್ರಾಣಿಗಳ ಕೊಂಬುಗಳು ಪ್ರಾಣಾಂತಿಕ ಭಯವನ್ನು ಸೃಷ್ಟಿಸಿದರೆ, ಕೆಲವು ವ್ಯಕ್ತಿಗಳಿಗೆ ಇರಿದು ಅಪಾಯವನ್ನ...

ಕಾಡಿನ ಕೋತಿ ಬಿದುರಿನ ಚದುರೆ ಖಾಸ ಬಂಗ್ಲಿ ಬೋನಲ್ಲಿ………. ವಿಕಾರ! ವಿಕಟ! ನಗೆಗೇಡೆಂದು ಹಳಿವರು ನಾವು ಮಾನವರು! ಗಡವಮಂಗ, ಬಾಲದಕೋತಿ, ಮೊಂಡು ಬಾಲ, ನೀಲಮೂಗು, ಈ ಪರಿಯುಂಟು ಮಂಗಗಳು ಹಣ್ಣೆ ತಿಂದು ಜೀವಿಪವು; ಸಂಶಯ ಬಂತು ಆಕೆ...

ಈ ಬಾರಿ ಕೆಲವು ಕತೆಗಳು. ಕತೆಗಳು ಕನ್ನಡಿಯಂತೆ. ಅಥವ ಹಾಗೆ ಆಗಬೇಕು, ಕತೆಯ ಕನ್ನಡಿಯಲ್ಲಿ ನಮ್ಮ ಮುಖ ನಾವು ನೋಡಿಕೊಳ್ಳದಿದ್ದರೆ ಕತೆ ಕೇಳಿ, ಹೇಳಿ ಏನು ಪ್ರಯೋಜನ? ಮೊದಲ ಕತೆ ಇದು. ಝೆನ್ ಗುರು ಒಬ್ಬ ಇದ್ದನಂತೆ. ಅವನಿಗೆ ಒಬ್ಬ ಶಿಷ್ಯ. ಶಿಷ್ಯ ಧ್ಯ...

1...4849505152...632

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...