ಮನೆ

ಭಾವ ಚಿತ್ರಗಳನ್ನು ಹೊತ್ತ ಗೋಡೆ ಮೌನದಲ್ಲೂ ಇತಿಹಾಸ ಬಿಂಬಿಸುತ್ತದೆ. ಗೋಡೆಗಳು ಕಿಟಕಿಗಳು, ಬಾಗಿಲುಗಳು ತಮ್ಮೊಳಗೆ ಮನೆಯ ಮನಸ್ಸಿನ ಕಂಪನಗಳ ಬಗ್ಗೆ ಮಾತನಾಡಿಕೊಳ್ಳುತ್ತವೆ. ಮತ್ತೆ ಇರುವೆಗಳು ಎಲ್ಲಾ ಜಾಗಗಳನ್ನು ಮೂಸಿಸುತ್ತವೆ ಹಿತವಾಗಿ. ಬಚ್ಚಲ ಮನೆಯಲ್ಲಿ ತೊಟ್ಟಿಕ್ಕುವ...

ಮಹಾಲಕ್ಷ್ಮಿ

ಕಮಲವನ ಸಂಚಾರಿಣಿಯೆ ಮಹಾಲಕ್ಷ್ಮೀ ಬೇಕೇ ಆಸನ ಅರುಣಚರಣೇ ಮಾಡು ನನ್ನೀ ಹೃದಯವನೆ ಸಿಂಹಾಸನ ವಿಶ್ವಸುಂದರಿ ನಿಖಿಲಜಗದಾನಂದಕರಿ ಹೇ ಯೋಗಿನೀ ವಿರಸ ಹೃದಯತ್ಯಾಗಿ ನೀರಸ ಭಕ್ತಿ ಬಂಧನ ಭೋಗಿನೀ ವಾಪದೂರೇ ಮಾಡು ನನ್ನನು ನಿನ್ನನುಗ್ರಹದಾಗರಾ ಮಧುರ...

ಏಕೆ ಹುಟ್ಟಿಸಿದೆ ನನ್ನನು?

ಏಕೆ ಹುಟ್ಟಿಸಿದೆ ನನ್ನನು? ಎಂದು ಪ್ರಶ್ನೆಯ ಕೇಳದೆ ಇಲ್ಲಿ ಹುಟ್ಟಿಸಿ ನಿನ್ನಯ ಕರ್‍ಮವ ಕಳೆಯೆ ಅವಕಾಶಕಲ್ಪಿಸಿದಕೆ ಕೃತಜ್ಞನಾಗಿರು|| ಏಕೆ ನನಗೆ ಈ ಸ್ಥಿತಿಯ ನೀಡಿದೆ ಎನ್ನುವುದಕಿಂತ ಇದಕಿಂತ ಕೆಳಗಿನ ಪರಿಸ್ಥಿತಿಯ ಅವಲೋಕಿಸಿ, ಇದೇ ನನಗೆ...

ಅವ್ವನ ಸಂಸ್ಕೃತಿ

ಅಮ್ಮ ಒಳಗೊಳಗೇ ಬಂದಳು ಬೆಳೆಸಿದಳು ಕಠಿಣ ಕಬ್ಬಿಣದ ಕಷ್ಟ ನೋವುಗಳ ಸಹಿಸಿ. ಕರಗಿಸಿಕೊಂಡಳು ಒಡಲೊಳಗೆ ಕುದಿವ ಲಾವಾ ಶತಶತಮಾನಗಳ ತಂಪು ತಗುಲಿ ತಂಗಾಳಿ ತಣ್ಣಗಾಗುತ್ತ ಭೂಮಿಯಾದಳು ಅಮ್ಮ ಬೆಳೆಸಿದಳು ಮಹಾ ವೃಕ್ಷಗಳ ಅವಳು ಬೇರು...

ಅವಳ ಹೆಸರು ಇವಳಿಗಿಷ್ಟ

ಅವಳ ಹೆಸರು ಇವಳಿಗಿಷ್ಟ ಇವಳ ಹೆಸರು ಅವಳಿಗಿಷ್ಟ ಅವಳ ಹೆಸರಲಿವಳ ಕರೆದು ಇವಳ ಹೆಸರಲವಳ ಕರೆದು ನೋಡಬೇಕೇ ನಾನು ಹಾಡಬೇಕೇ ಮಲ್ಲಿಗೆಗೆ ಗುಲಾಬಿಯಿಷ್ಟ ಗುಲಾಬಿಗೆ ಮಲ್ಲಿಗೆಯಿಷ್ಟ ಅದರ ಪರಿಮಳ ಇದಕೆ ಇಟ್ಟು ಇದರ ಬಣ್ಣ...

ಚಿಂತೆ

ನನ್ನ ನಿದ್ದೆಗಳನ್ನು ಕದ್ದವರು ನೀವು ಸಾಲಾಗಿ ನಿಲ್ಲಿಸಿ ನಿಮ್ಮನ್ನು ಶಿಕ್ಷೆ ಕೊಡಬೇಕೆನ್ನಿಸುತ್ತಿದೆ ಆದರೆ ನೀವು ಗಾಳಿಗಳು ಬೆಂಕಿಗಳು ಭೂಮಿ ಆಕಾಶಗಳು, ನೀವು ಮೈಗಳು ಮನಸ್ಸುಗಳು ಬುದ್ಧಿ ಗಳು ಹೃದಯಗಳು ಇಂಥ ಸಂಕೀರ್ಣತೆಗೆ ಶಿಕ್ಷೆ ಹೇಗೆ...

ಇನ್ನು… ರಾಧೆ ಇಲ್ಲ…

ನಾನು ರಾಧೆಯಲ್ಲ ನೀನು ಕೃಷ್ಣನಲ್ಲ ರಾಧೆಯಂಥ ರಾಧೆ ನಾನು ವಿವಶಳಾದೆನಲ್ಲ ಬೇರೆ ಏನು ಇಲ್ಲ! ಕೊಳಲ ನುಡಿಸಿ ನೀನು ನನ್ನ ಕರೆದೆಯಲ್ಲ ನವಿಲಿನಂತೆ ಒಲವು ಗರಿಯ ಬಿಚ್ಚಿತ್ತಲ್ಲ ಮುಗಿಲಿನಂತೆ ನಿಂದೆ ಮಿಂಚು ನೀನು ತಂದೆ...

೧೯೯೯ರಲ್ಲಿ ಕಂಪಿಸಿದ ಚಮೋಲಿ

ಕೌರವ ಸಂತಾನದ ಭ್ರಷ್ಟಾಚಾರ ಅನಾಚಾರಗಳ ಭಾರಕೆ ನಲುಗಿಹಳು ವಸುಂಧರೆ ಕುಸಿದಿವೆ ಕಟ್ಟಡಗಳು ಚಮೋಲಿಯಲಿ ಹಾನಿಗೊಂಡಿವೆ ಮನೆ ಮಠಗಳು ಅರಣ್ಯರೋದನ ದೃಶ್ಯಗಳು ಚೇತರಿಸಿಕೊಳ್ಳುವ ಮೊದಲೇ ಪುನಃ ಕಂಪಿಸಿದಳು ಚಮೋಲಿ ದಿನಗಳು ಕಳೆದರೂ ಕೇಳುವವರಿಲ್ಲ ಹಕ್ಕಿಗಳ ನೋವು...

ಕೊಚ್ಚಬೇಡ ಬಡಾಯಿ ನಾ ಬದಲಿಸುವೆ ಎಂದು

ಕೊಚ್ಚಬೇಡ ಬಡಾಯಿ ನಾ ಬದಲಿಸುವೆ ಎಂದು; ಕಾಲವೇ ನೀನು ಪೇರಿಸುವ ಪಿರಮಿಡ್ಡುಗಳು ಹೊಸದಲ್ಲವೇ ಅಲ್ಲ ನನ್ನ ಪಾಲಿಗೆ ಎಂದೂ; ಇಂದೂ ಅವು ಹಳೆಯ ದೃಶ್ಯಗಳ ಮರುನೋಟಗಳು. ಅಲ್ಪಾವಧಿಯ ಬಾಳು ಇದು, ಎಂದೆ ಮೆಚ್ಚುವೆವು ಹಿಂದಿನಿಂದಲು...