Home / Kannada

Browsing Tag: Kannada

ಬೀದಿಗಿಳಿದ ಕವಿತೆ ಮತ್ತೆ ಬಾಗಿಲಿಗೆ ಬಚ್ಚಿಟ್ಟ ಬೆಳಕು ಒಳಗೆ ಕಣ್‌ ಕೋರೈಸುವ ಥಳುಕು ಹೊರಗೆ ಹೊರಗೋ? ಒಳಗೋ? ತರ್ಕದಲ್ಲಿ ಕವಿತೆ. ಬೀದಿಯರಿಯದ ಕವಿತೆ ಬಾಗಿಲಿಗೆ ಮೈಚೆಲ್ಲಿದೆಯಂತೆ ಒಳಗಿನ ಬಗೆಗೆ ನಂಬಿಕೆಯಿಲ್ಲ ಹೊರಗಿನ ಸೆಳೆತ ತಪ್ಪಿಲ್ಲ ಹೊರಗೋ? ಒ...

ಪ್ರಪಂಚದೊಳಗಿನ ಕಷ್ಟಗಳನ್ನು ನೋಡಲಾರದೆ ಪ್ರತಿ ದಿನವೂ ಪಡುವಣ ಸಮುದ್ರದಲ್ಲಿ ಬಿದ್ದು ಹೋಗೋಣವೆಂದು ತೆರಳುತ್ತಾನೆ ಸೂರ್ಯ ಮತ್ತೇ ಮರುದಿನ ಹೊತ್ತಾರೆ ಪ್ರಪಂಚದೊಡನೆ ಸಂಬಂಧಗಳನ್ನು ಬಿಡಿಸಿಕೊಳ್ಳಲಾಗದೆ ಭವಿಷ್ಯತ್ತಿನ ಆಶೆಯೊಡನೆ ಮೂಡಲಲ್ಲಿ ಉದಯಿಸುತ್...

ಅಳಿಯನಿಗೆ ಮನೆಯಳಿಯ ಮಾಡಿಕೊಂಡಿದ್ದರು ; ಮಗಳಿಗೆ ಮನೆಯಾಗೇ ಇಟ್ಟುಕೊಂಡಿದ್ದರು. ಅಳಿಯ ದನಕರುಗಳನ್ನು ಕಾಯಬೇಕು. ಮನೆಯಲ್ಲಿ ತಂಗುಳಬಂಗುಳ ಉಣ್ಣಬೇಕು – ಈ ರೀತಿ ವ್ಯವಸ್ಥೆಮಾಡಿದ್ದರು. ಅಳಿಯನೆಂದರೆ ದನಕಾಯುವ ಹುಡುಗ ಅಂತ ನಿಷ್ಕಾಳಜಿ ಮಾಡುತ್...

ಒಬ್ಬ ದೇವರನ್ನು ಕುರಿತು ತಪನ್ನು ಮಾಡಿದ. ದೇವರು ಪ್ರತ್ಯಕ್ಷನಾದ. `ಏನು ವರ ಬೇಕು ಕೇಳಿಕೋ’ ದೇವರು ನುಡಿದ. “ಪ್ರಭೂ ನನಗೆ ಎರಡು ಹೃದಯಗಳನ್ನು ಕೊಡು. ಇದೇ ನನ್ನ ಬೇಡಿಕೆ.” “ಅದೇನು ಎರಡು ಹೃದಯಗಳು?” “...

ನಿನ್ನ ನೀತಿ ಅದಾವ ದೇವರಿಗೆ ಪ್ರೀತಿಯೋ! ನೀನೆ ಸರಿ ಅನ್ನಬೇಕು; ಪ್ರೀತಿಗಾಗಿಯೆ ಎಲ್ಲ ತೆತ್ತ ಜೀವವೆ ಹೀಗೆ ಆಡಿ ಕಾಡಿಸುವುದು ಸಾಕು. ಏಕಾಂತವೆನ್ನುವುದೆ ಇಲ್ಲ ನನಗೀಗ ಎದೆಯೊಳೆ ಬಿಡಾರ ಹೂಡಿರುವೆ; ಶಾಂತಿ ನೆಮ್ಮದಿ ಈಗ ಯಾವ ಊರಾಚೆಗೋ ನಿನ್ನದೇ ನಾಮ...

ಅಡ್ಡಾದಿಡ್ಡಿ ಮಾತುಗಳ ತುಂಬಿ ಒತ್ತಿ ಮೆತ್ತಿದ ಗೋಡೆಗಳ ಮುಸಿ ಮುಸಿ ಅಳು ಕೇಳಿಸುತ್ತಿದ್ದರೆ ದಾರಿ ಬಿಡಿ – ಕನಸುಗಳಿಗೆ ಕೈಚಾಚಿದ ಮನಸುಗಳ ಎದೆ ಹಗುರಾಗಲು ಬಯಸಿ ಏನೆಲ್ಲ ಬಾಚಿತೋಚಬೇಕಾಗಿದೆ ದಾರಿಬಿಡಿ – ಹೆಪ್ಪು ಗಟ್ಟಿದ ಹಾದಿಯೊಡೆದ...

ಐತಿಹಾಸಿಕ ಕಾಲದಿಂದ ಹಿಡಿದು ಇಂದಿನವರೆಗೂ ಸೋಲಿನ ಕಹಿಯನ್ನು ಅನುಭವಿಸಿದ ಆಥವಾ ದೂರದಿಂದ ಕಂಡು ಪಲಾಯನ ಗೈಯ್ಯುವ ಸೈನಿಕರು ಸರ್ವೇ ಸಾಮಾನ್ಯ. ಆದರೆ ಸೋಲನ್ನೇ ಆರಿಯದ ಸೈನಿಕರು ಕೆಲವೇ ವರ್ಷಗಳಲ್ಲಿ ರಣರಂಗಕ್ಕೆ ಧುಮುಕಲಿದ್ದಾರೆ ಎಂದರೆ ಆಶ್ಚರ್ಯ ಮತ್...

ಜಗಕೆಲ್ಲಾ ಯಾಕಿಂಥಾ ನಿಶೆ ಕುಡಿಸಿ ನಶೆ ಏರಿಸುವೆಯೋ ಸೂರ್ಯ? ನಿನಗೆಲ್ಲವೂ ಹುಡುಗಾಟ ಕುಡಿಸಿ ಮನವ ಕೆಡಿಸುವ ಆಟ ಉನ್ಮತ್ತ ಪ್ರೀತಿಯಮಲು ನಿಷ್ಕಾರಣ ನಿರಾಕರಣದ ತೆವಲು ಸುಮ್ಮನೆ ಕಲ್ಲಾದವಳು ಭೂಮಿಯಾಳಕೆ ಇಳಿದು ಹೋದವಳು ಇರುವುದೆಲ್ಲವ ಬಿಟ್ಟು ಇಲ್ಲದ್...

ಹಿರಿಪುಢಾರಿಯ ಸಂಪರ್ಕಕ್ಕೆ ಮರಿ ಪುಢಾರಿಯು ಬಂದದ್ದು ಕಿರಿಪುಢಾರಿಯ ಮೂಲಕ. ಮರಿಪುಢಾರಿಯು ಕಾಲೇಜಲ್ಲಿ ಒಬ್ಬ ನಾಯಕನಾಗಿದ್ದನು. ಒಂದೆರಡು ಹೋರಾಟಗಳಲ್ಲಿ ನೇರವಾಗಿ ಭಾಗಿಯಾಗಿದ್ದನು. ಬೇಕೆಂದೇ ಬೈಕಿನ ಸೈಲೆನ್ಸರ್‍ ಹಾಳು ಮಾಡಿ ಬೈಕು ಓಡಿಸುವುದು, ಭಯ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...